ದೇಶಐಫೋನ್ ದುರಂತಕ್ಕೆ ರೋಚಕ ಟ್ವಿಸ್ಟ್: ಚಪಾತಿ ಎರಡೂ ಕಡೆ ಸುಟ್ಟಾಗ ಮಾತ್ರ ರುಚಿ, ಸಂಬಂಧಗಳ ವಿಷಯದಲ್ಲೂ ಅಷ್ಟೇ; ತಾಯಿ ಸಂಗೀತಾ ನಿಗೂಢ ಪೋಸ್ಟ್..!
ಕುನಾಲ್ ಕಳೆದ ವರ್ಷ ಇದೇ ಬೆಟ್ಟದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ. ಆ ಸಮಯದಲ್ಲಿ ಆತನ ಮನವೊಲಿಸಿ ಆತ್ಮಹತ್ಯೆ ನಿರ್ಧಾರದಿಂದ ಹಿಂದೆ ಸರಿಯುವಂತೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.