IPL 2018

ಸತತ ಸೋಲಿನಿಂದ ನಿರಾಶರಾಗಿರುವ ಆರ್‌ಸಿಬಿ ಅಭಿಮಾನಿಗಳಿಗೆ ಎಬಿ ಡಿವಿಲಿಯರ್ಸ್ ವಿಶೇಷ ಸಂದೇಶ!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಕಳಪೆ ಪ್ರದರ್ಶನ ನೀಡುತ್ತಿದೆ. ಇನ್ನು ಟೂರ್ನಿಯಲ್ಲಿ...

ರಾಜಸ್ಥಾನ ವಿರುದ್ಧದ ಸೋಲು ಪ್ರೀತಿ ಜಿಂಟಾ ಮತ್ತು ಸೆಹ್ವಾಗ್ ನಡುವೆ ವೈಮನಸ್ಸಿಗೆ ಕಾರಣವಾಯ್ತಾ?
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ರಾಜಸ್ತಾನ ರಾಯಲ್ಸ್ ವಿರುದ್ಧ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸೋಲು ತಂಡದ...

ಐಪಿಎಲ್ ಇತಿಹಾಸದಲ್ಲೇ ಭಾರತದ ಪರ ದಾಖಲೆ ಬರೆದ ರಿಷಬ್ ಪಂತ್
ಭಾರತದ ಉದಯೋನ್ಮುಖ ಕ್ರಿಕೆಟಿಗ ರಿಷಬ್ ಪಂತ್ ಐಪಿಎಲ್ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯೊಂದನ್ನು ನಿರ್ಮಿಸಿದ್ದು, ಭಾರತದ ಪರ ಐಪಿಎಲ್ ಪಂದ್ಯವೊಂದರಲ್ಲಿ ಆತೀ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಬಹುಮುಖ್ಯ ವಿಚಾರ ಹೇಳುತ್ತೇನೆ ಎಂದಿದ್ದ ಆರ್ ಸಿಬಿ ನಾಯಕ ಕೊಹ್ಲಿ ಹೇಳಿದ್ದೇನು ಗೊತ್ತಾ?
ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ಬಹುಮುಖ್ಯ ವಿಚಾರ ಹಂಚಿಕೊಳ್ಳುತ್ತೇನೆ ಎಂದು ಹೇಳಿದ್ದ ಆರ್ ಸಿಬಿ ಹಾಗೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ್ದಾರೆ.

ಎಂಎಸ್ ಧೋನಿ ತಮ್ಮ ಮೊದಲ ಕ್ರಶ್ ಬಗ್ಗೆ ಪತ್ನಿ ಸಾಕ್ಷಿಗೆ ಹೇಳಬೇಡಿ ಅಂದಿದ್ದು ಯಾಕೆ?
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ತಮ್ಮ ಮೊದಲ ಕ್ರಶ್ ಹೆಸರು ಬಹಿರಂಗ ಪಡಿಸಿದ್ದಾರೆ...

ಎಂಎಸ್ ಧೋನಿ ತರ ಹೆಲಿಕಾಪ್ಟರ್ ಶಾಟ್ ಹೊಡೆದು ಮಿಂಚಿದ ಈಶಾನ್ ಕಿಶಾನ್, ವಿಡಿಯೋ ವೈರಲ್
ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಹೆಲಿಕಾಪ್ಟರ್ ಶಾಟ್ ಗಳಿಂದಲೇ ಹೆಚ್ಚು ಪ್ರಸಿದ್ಧರಾದವರು. ಇದೀಗ ಮುಂಬೈ ಇಂಡಿಯನ್ಸ್...

ಈಗಲೂ ಆರ್ ಸಿಬಿ ಪ್ಲೇ ಆಫ್ ಗೆ ಏರಬಹುದು ಹೇಗೆ ಗೊತ್ತಾ?.. ಅಭಿಮಾನಿ ಹೇಳಿದ್ದಾನೆ ನೋಡಿ..!
ಬೆಂಗಳೂರು ತಂಡದ ಐಪಿಎಲ್ ಪಯಣ ಮುಕ್ತಾಯವಾಗಿತ್ತು ಎಂದೇ ಭಾವಿಸಲಾಗಿದೆ. ಆದರೆ ಆರ್ ಸಿಬಿ ಅಭಿಮಾನಿಯೊಬ್ಬ ತಂಡದ ಪ್ಲೇ ಆಫ್ ಕನಸು ಛಿದ್ರವಾಗಿಲ್ಲ, ಇನ್ನೂ ಕೊಹ್ಲಿ ಪಡೆಗೆ ಅವಕಾಶವಿದೆ ಎಂದು ಲೆಕ್ಕಾಚಾರದ ಸಹಿತ ವಿವರಿಸಿದ್ದಾನೆ.

ಐಪಿಎಲ್ 2018: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಗೆ 102 ರನ್ ಗಳ ಭರ್ಜರಿ ಜಯ
ಮೇ.09 ರಂದು ನಡೆದ ಕೋಲ್ಕತ್ತಾ ನೈಟ್ ರೈಡರ್ಸ್-ಮುಂಬೈ ಇಂಡಿಯನ್ಸ್ ವಿರುದ್ಧದ ಹೈ ವೋಲ್ಟೇಜ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಎದುರಾಳಿ ತಂಡದ ವಿರುದ್ಧ 102 ರನ್ ಗಳ ಭರ್ಜರಿ ಜಯಗಳಿಸಿದೆ.

ಐಪಿಎಲ್‌ನಲ್ಲಿ ಆರೆಂಜ್ ಕ್ಯಾಪ್ ಪಡೆದ ಕನ್ನಡಿಗ ಕೆಎಲ್ ರಾಹುಲ್‌ಗೆ ಪಾಕ್ ಆ್ಯಂಕರ್ ಹೇಳಿದ್ದೇನು!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡುತ್ತಿರುವ ಕನ್ನಡಿಗ ಕೆಎಲ್ ರಾಹುಲ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು ಅತೀ ಹೆಚ್ಚು ರನ್ ಗಳಿಸಿ ಆರೆಂಜ್ ಕ್ಯಾಪ್ ಪಡೆದಿದ್ದಾರೆ...

