IPL 2018

ಐಪಿಎಲ್ 2018: ಪಂಜಾಬ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 15 ರನ್ ಗಳ ಜಯ
ಮೇ.08 ರಂದು ನಡೆದ ಪಂಜಾಬ್-ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ 15 ರನ್ ಗಳ ಜಯ ಗಳಿಸಿದೆ.

ಐಪಿಎಲ್ 2018: ಹೈದರಾಬಾದ್ ವಿರುದ್ಧ ಮುಗ್ಗರಿಸಿದ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಹೇಳಿದ್ದೇನು?
ಮಾಡು ಇಲ್ಲವೇ ಮಡಿ ಎಂಬಂತ್ತಿದ್ದ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಬೆಂಗಳೂರು ತಂಡ ಮುಗ್ಗರಿಸಿದ್ದು, ಕೊಹ್ಲಿ ಪಡೆಯ ಪ್ಲೇ ಆಫ್ ಕನಸು ಭಗ್ನಗೊಂಡಿದೆ.

ಐಪಿಎಲ್ 2018: ಆರ್ ಸಿಬಿ ವಿರುದ್ಧ ಹೈದರಾಬಾದ್ ತಂಡಕ್ಕೆ 5 ರನ್ ಗಳ ಜಯ
ನಿರಂತರ ಸೋಲುಗಳಿಂದಾಗಿ ಕಂಗೆಟ್ಟಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಂದು ಸೋಲು ಕಂಡಿದ್ದು, ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 5 ರನ್ ಗಳಿಂದ ಪರಾಜಯಗೊಂಡಿದೆ.

ಉತ್ತಪ್ಪ ಕ್ಯಾಚ್ ಕೈ ಚೆಲ್ಲಿದ ಯುವ ಆಟಗಾರ ಮಾಯಾಂಕ್ ಮೇಲೆ ಹಾರ್ದಿಕ್ ಕೋಪ: ವಿಡಿಯೋ ವೈರಲ್
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ಕನ್ನಡಿಗ ರಾಬಿನ್ ಉತ್ತಪ್ಪ ನೀಡಿದ್ದ ಕ್ಯಾಚ್ ಕೈಚೆಲ್ಲಿದ ಮುಂಬೈ ತಂಡದ ಯುವ ಆಟಗಾರ ಮಾಯಾಂಕ್ ವಿರುದ್ಧ ಹಾರ್ದಿಕ್...

ಬೌಲ್ಡ್ ಆಗುತ್ತಿದ್ದಂತೆ ಕೊಹ್ಲಿ ಜಡೇಜಾರನ್ನು ಗುರಾಯಿಸಿದ್ದು ಯಾಕೆ?
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಬೌಲ್ಡ್ ಆಗುತ್ತಿದ್ದಂತೆ ಖ್ಯಾತ್ ಸ್ಪಿನ್ನರ್ ರವೀಂದ್ರ ಜಡೇಜಾರನ್ನು...

ನಿರ್ಗಮನದ ಹೊಸ್ತಿಲಲ್ಲಿರುವ ಆರ್ ಸಿಬಿಗೆ ಈ ಒಂದು ಅಂಶ ಪ್ಲಸ್ ಆಗಬಹುದು!
ಬಹುತೇಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟೂರ್ನಿಯಿಂದ ನಿರ್ಗಮನದ ಹೊಸ್ತಿಲಲ್ಲಿ ಬಂದು ನಿಂತಿದೆ. ತನ್ನ ಮುಂದಿರುವ ಎಲ್ಲಾ ಪಂದ್ಯಗಳನ್ನೂ ಆರ್ ಸಿಬಿ ಗೆದ್ದರಷ್ಟೇ ಟೂರ್ನಿಯಲ್ಲಿ ಅದು ಜೀವಂತ..

ಐಪಿಎಲ್ 2018: ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂಜಾಬ್ ಗೆ ಜಯ; ಕೋಲ್ಕತ್ತಾ ತಂಡವನ್ನು ಮಣಿಸಿದ ಮುಂಬೈ
ಇಂದೋರ್ ನ ಹೋಳ್ಕರ್ ಕ್ರಿಕೆಟ್ ಮೈದಾನದಲ್ಲಿ ನಡ್ಕೆದ ರಾಜಸ್ಥಾನ್ ರಾಯಲ್ಸ್- ಪಂಜಾಬ್ ಕಿಂಗ್ಸ್ ಇಲೆವೆನ್ ಪಂದ್ಯದಲ್ಲಿ ಪಂಜಾಬ್ ತಂಡ 6 ವಿಕೆಟ್ ಗಳ ಜಯ ಗಳಿಸಿದೆ.

ಡೆಲ್ಲಿ ತಂಡವನ್ನು ಮಣಿಸಿದ ಸನ್ ರೈಸರ್ಸ್ ಹೈದರಾಬಾದ್
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಡೆಲ್ಲಿ ಡೇರ್ ಡೇವಿಲ್ಸ್ ವಿರುದ್ಧದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ 7 ವಿಕೆಟ್ ಗಳಿಂದ ಜಯ ಗಳಿಸಿದೆ...

ಎಂಎಸ್ ಧೋನಿ ರನ್ ಮಳೆ ಹರಿಸುತ್ತಿರುವುದು ಭಾರತಕ್ಕೆ ಧನಾತ್ಮಕ ಮುನ್ಸೂಚನೆ: ವಿರಾಟ್ ಕೊಹ್ಲಿ
ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವುದು ಭಾರತಕ್ಕೆ ಧನಾತ್ಮಕ ಮುನ್ಸೂಚನೆ...

