IPL 2019

ಆರ್‌ಸಿಬಿಯನ್ನು ನಿಂದಿಸಿದರೆ ಕೊಚ್ಚಿ ಹಾಕ್ತೀನಿ: ವಿವರಣೆಗಾರನಿಗೆ ಅಭಿಮಾನಿ ಬೆದರಿಕೆ!
ಸತತ ಐದು ಪಂದ್ಯಗಳ ಸೋಲಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ಅಭಿಮಾನಿಗಳು ತೀವ್ರ ನಿರಾಶೆಗೊಳಲಾಗಿದ್ದು ಈ ಮಧ್ಯೆ...

ರಸೆಲ್ ಸ್ಫೋಟಕ ಬ್ಯಾಟಿಂಗ್, ಆರ್ ಸಿಬಿ ವಿರುದ್ಧ ಕೆಕೆಆರ್ ಗೆ 5 ವಿಕೆಟ್ ಗಳ ಭರ್ಜರಿ ಗೆಲುವು
ಐಪಿಎಲ್ ನಲ್ಲಿ ಸೋಲಿನ ಸರಣಿ ಮುಂದುವರೆಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ವಿರುದ್ಧ ಕೋಲ್ಕತ್ತಾ ನೈಟ್‌ರೈಡರ್ಸ್ ಶುಕ್ರವಾರ...

ಐಪಿಎಲ್ 2019; ಹೈದರಾಬಾದ್ ವಿರುದ್ಧ ಮುಂಬೈಗೆ 40 ರನ್ ಗಳ ಭರ್ಜರಿ ಜಯ
ತವರು ಕ್ರೀಡಾಂಗಣದಲ್ಲೇ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಭಾರಿ ಮುಖಭಂಗವಾಗಿದ್ದು, ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 40 ರನ್ ಗಳ ಹೀನಾಯ ಸೋಲು ಕಂಡಿದೆ.

ಮತ್ತೆ ಮುಂದುವರೆದ ಚೆನ್ನೈ ಗೆಲುವಿನ ನಾಗಾಲೋಟ, ಪಂಜಾಬ್ ವಿರುದ್ಧ 22 ರನ್ ಗಳ ಜಯ
ಹಾಲಿ ಐಪಿಎಲ್ 2019 ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಗೆಲುವಿನ ನಾಗಾಲೋಟ ಮತ್ತೆ ಮುಂದುವರೆದಿದ್ದು, ಇಂದು ತವರಿನ ಮೈದಾನದಲ್ಲಿ ಪಂಜಾಬ್ ವಿರುದ್ಧ 22 ರನ್ ಗಳ ಭರ್ಜರಿ ಜಯ ಗಳಿಸಿದೆ.

ಐಪಿಎಲ್ 2019: ಧೋನಿ ಸ್ಫೋಟಕ ಬ್ಯಾಟಿಂಗ್: ಪಂಜಾಬ್‌ಗೆ 161 ರನ್ ಗುರಿ
ಐಪಿಎಲ್ ಪಂದ್ಯಾವಳಿಯ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 160 ರನ್ ಪೇರಿಸಿದೆ.

ಸತತ 5ನೇ ಪಂದ್ಯ ಸೋಲು: ಆರ್‌ಸಿಬಿ ಬೌಲರ್ಗಳಿಗೆ ಧೈರ್ಯ ಸಾಲದು; ಕೊಹ್ಲಿ ಆಕ್ರೋಶ
ಈ ಸಲ ಕಪ್ ನಮ್ದೆ ಎಂದು ಹೇಳಿಕೊಂಡು ತಿರುಗುತ್ತಿದ್ದ ಆರ್‌ಸಿಬಿ ಅಭಿಮಾನಿಗಳಿಗೆ ತಂಡ ಸತತ ಐದು ಪಂದ್ಯಗಳಲ್ಲಿ ಸೋಲು ಕಂಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಆರ್‌ಸಿಬಿ ಸೋಲಿನ ನಡುವೆ ದಾಖಲೆ ಬರೆದ ವಿರಾಟ್ ಕೊಹ್ಲಿ!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಪಂದ್ಯಾವಳಿಯಲ್ಲಿ ಆರ್‌ಸಿಬಿ ತಂಡ ಸತತ 5 ಪಂದ್ಯ ಸೋತು ತೀವ್ರ ನಿರಾಸೆ ಮೂಡಿಸಿದ್ದರು. ತಂಡ ನಾಯಕ ವಿರಾಟ್ ಕೊಹ್ಲಿ ಮಾತ್ರ ದಾಖಲೆಯೊಂದನ್ನು ಬರೆದಿದ್ದಾರೆ.

ಐಪಿಎಲ್ 2019: ಡೆಲ್ಲಿ ವಿರುದ್ಧ ಹೈದರಾಬಾದ್ ಗೆ 5 ವಿಕೆಟ್ ಗಳ ಭರ್ಜರಿ ಗೆಲುವು
ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ಗುರುವಾರ ಐದು ವಿಕೆಟ್ ಗಳ ಭರ್ಜರಿ ಗೆಲುವು...

12 ಗಂಟೆಗಳಲ್ಲಿ 2 ದೇಶಗಳಲ್ಲಿ 2 ಪಂದ್ಯಗಳಲ್ಲಿ 10 ವಿಕೆಟ್ ಕಬಳಿಸಿದ ಮಲಿಂಗಾ!
ಶ್ರೀಲಂಕಾದ ವೇಗದ ಬೌಲರ್ ಲಸಿತ್ ಮಾಲಿಂಗಾ ಕ್ರಿಕೆಟ್ ಲೋಕದಲ್ಲಿ ಅತ್ಯಪರೂಪದ ದಾಖಲೆ ನಿರ್ಮಾಣ ಮಾಡಿದ್ದು, ಕೇವಲ 12 ಗಂಟೆಗಳ ಅವಧಿಯಲ್ಲಿ 2 ದೇಶಗಳಲ್ಲಿ 2 ಕ್ರಿಕೆಟ್ ಪಂದ್ಯಗಳನ್ನಾಡಿ 10 ವಿಕೆಟ್ ಪಡೆಯುವ ಮೂಲಕ ಎರಡೂ ತಂಡಗಳಿಗೆ ಗೆಲುವು ದಕ್ಕಿಸಿಕೊಟ್ಟಿದ್ದಾರೆ.

