IPL 2019

ಐಪಿಎಲ್ 2019: ಡೆಲ್ಲಿ ವಿರುದ್ಧ ಪಂಜಾಬ್‌ಗೆ 14 ರನ್ ಗಳ ಭರ್ಜರಿ ಗೆಲುವು
ಸ್ಯಾಮ್ ಕರನ್ ಅವರ ಹ್ಯಾಟ್ರಿಕ್ ವಿಕೆಟ್ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 14 ರನ್‌ಗಳ ಭರ್ಜರಿ ಗೆಲುವು...

ಹ್ಯಾಟ್ರಿಕ್ ವಿಕೆಟ್ ಪಡೆದು ಪಂಜಾಬ್ ಗೆಲ್ಲಲು ಕಾರಣನಾದ ಕರ್ರನ್ ಜತೆ ಪ್ರೀತಿ ಜಿಂಟಾ ಭಾಂಗ್ರಾ ಡ್ಯಾನ್ಸ್!
ಸೋಮವಾರದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ಪರ ಹ್ಯಾಟ್ರಿಕ್ ವಿಕೆಟ್ ಪಡೆದು ಸಾಧನೆ ಮಾಡಿದ್ದ ಸ್ಯಾಮ್ ಕರ್ರನ್ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಒಡತಿ ಪ್ರೀತಿ ಜಿಂಟಾ ಜತೆ ಸೇರಿ....

ನಾನು ಹ್ಯಾಟ್ರಿಕ್ ವಿಕೆಟ್ ಪಡೆದಿದ್ದು ನನ್ನ ಅರಿವಿಗೆ ಬಂದಿರಲಿಲ್ಲ: ಸ್ಯಾಮ್ ಕರ್ರನ್
ಸೋಮವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದಿರುವ ಬಗ್ಗೆ ಅರಿವಿಗೆ ಬಂದಿರಲಿಲ್ಲ ಎಂದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಆಲ್‌ರೌಂಡರ್ ಸ್ಯಾಮ್ ಕರ್ರನ್ ಹೇಳಿದ್ದಾರೆ.

ಧೋನಿ 'ಮಾಸ್ಟರ್ ಸ್ಟ್ರೋಕ್', ರಾಜಸ್ಥಾನ್ ವಿರುದ್ಧ ಚೆನ್ನೈಗೆ ಹ್ಯಾಟ್ರಿಕ್ ಗೆಲುವು
ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಅಮೋಘ ಅರ್ಧ ಶತಕ(70*)ದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಜಸ್ಥಾನ್ ರಾಯಲ್ಸ್...

ನಿಧಾನಗತಿಯ ಬೌಲಿಂಗ್ ಅಂಜಿಕ್ಯಾ ರಹಾನೆಗೆ ಬಿತ್ತು ಭಾರಿ ದಂಡ!
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯಲ್ಲಿ ಬೌಲಿಂಗ್ ಮಾಡಿದ ಹಿನ್ನೆಲೆಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಅಜಿಂಕ್ಯಾ ರಹಾನೆ ಅವರಿಗೆ ಭಾರಿ ದಂಡ ವಿಧಿಸಲಾಗಿದೆ.

ಮ್ಯಾಚ್ ಫಿಕ್ಸಿಂಗ್ ಮಾಡಿದ್ರಾ ರಿಷಭ್ ಪಂತ್, ಇದಕ್ಕೆ ಬಿಸಿಸಿಐ ಹೇಳಿದ್ದೇನು?
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಪಂದ್ಯಾವಳಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಆಡಿದ ಮಾತುಗಳೀಗ ವಿವಾದಕ್ಕೆ ಕಾರಣವಾಗಿದೆ.

ಕೊಹ್ಲಿ ಬಳಿಕ ಎಂಎಸ್ ಧೋನಿ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾದ ಗೌತಮ್ ಗಂಭೀರ್!
ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ಒಂದು ಟ್ರೋಫಿ ಗೆಲ್ಲಿಸದಿದ್ದರೂ ತಂಡದ ನಾಯಕರಾಗಿ ಮುಂದುವರೆದಿದ್ದಾರೆ ಎಂದು ಹೇಳುವ ಮೂಲಕ ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ...

ಬಲಿಷ್ಠ ಆಟಗಾರರಿದ್ದರೂ ಆರ್‌ಸಿಬಿಗೆ ಹ್ಯಾಟ್ರಿಕ್ ಸೋಲು!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಹ್ಯಾಟ್ರಿಕ್ ಸೋಲು ಕಂಡಿದೆ.

ಆರ್‌ಸಿಬಿ ವಿರುದ್ಧ ವಿಶೇಷ ದಾಖಲೆ ಬರೆದ ಬೈರ್ಸ್ಟೋವ್-ಡೇವಿಡ್ ವಾರ್ನರ್, ಯಾವುದು ಆ ದಾಖಲೆ?
ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಗ್ರಹಗತಿ ಕೆಟ್ಟಂತೆ ಕಾಣುತ್ತಿದೆ. ಹೌದು ಆರ್‌ಸಿಬಿ ವಿರುದ್ಧ ಎದುರಾಳಿ ತಂಡದ ಆಟಗಾರರು ಭರ್ಜರಿ ಪ್ರದರ್ಶನ...

