ಕ್ರಿಕೆಟ್ಐಪಿಎಲ್ ಹರಾಜು: ಆಲ್ ರೌಂಡರ್ ಗ್ಲೇನ್ ಮ್ಯಾಕ್ಸ್ ವೆಲ್ ಗೆ 10.75 ಕೋಟಿ, ಉತ್ತಪ್ಪಗೆ 3 ಕೋಟಿ
ಇಂಡಿಯನ್ ಪ್ರೀಮಿಯರ್ ಲೀಗ್ 2020ರ ಆಟಗಾರ ಹರಾಜು ಪ್ರಕ್ರಿಯೆಯಲ್ಲಿ ಎಲ್ಲ ಮಾಲೀಕರ ಚಿತ್ತ ಕದ್ದಿದ್ದ ಆಸ್ಟ್ರೇಲಿಯಾದ ಗ್ಲೇನ್ ಮ್ಯಾಕ್ಸ್ ವೆಲ್ ಅವರನ್ನು ಪಂಜಾಬ್ 10.75 ಕೋಟಿ ರೂಪಾಯಿ ನೀಡಿ ತಮ್ಮ ತಂಡಕ್ಕೆ ಸೇರಿಸಿಕೊಂಡಿತು.