IPL 2020

2020ರ ಐಪಿಲ್ ನಲ್ಲಿ ಬಿಸಿಸಿಐ ಗಳಿಸಿರುವ ಲಾಭವೆಷ್ಟು ಗೊತ್ತಾ?
ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಇತ್ತೀಚಿಗಷ್ಟೇ ಮುಕ್ತಾಯಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಗಳಿಸಿರುವ ಲಾಭದ ಮಾಹಿತಿಯನ್ನು ಮಂಡಳಿಯ ಖಜಾಂಚಿ ಅರುಣ್ ಧುಮಾಲ್ ನೀಡಿದ್ದಾರೆ.

ಟೀಂ ಇಂಡಿಯಾ ಆಟಗಾರ ಕ್ರುನಾಲ್ ಪಾಂಡ್ಯಗೆ ಸಂಕಷ್ಟ: ವಿಮಾನ ನಿಲ್ದಾಣದಲ್ಲಿ ತಡೆದ ಅಧಿಕಾರಿಗಳು!
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಚಾಂಪಿಯನ್ ಪಟ್ಟವನ್ನು ಐದನೇ ಬಾರಿಗೆ ಗೆದ್ದ ಮುಂಬೈ ಇಂಡಿಯನ್ಸ್ ಆಲ್‌ರೌಂಡರ್ ಕ್ರುನಾಲ್ ಪಾಂಡ್ಯ ಸಂಕಷ್ಟ ಎದುರಾಗಿದೆ.

ಐಪಿಲ್ 2020: ದೇವದತ್ ಪಡಿಕ್ಕಲ್- ರಾಹುಲ್ ತೆವಾಟಿಯಾ ಆಟಕ್ಕೆ ಮನಸೋತ ಬ್ರೆಟ್ ಲೀ
ಇತ್ತೀಚೆಗೆ ಮುಕ್ತಾಯವಾದ ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರಂಭಿಕ ಸೇರಿದಂತೆ ಇಬ್ಬರು ದೇಶಿ ಆಟಗಾರರು ಆಸ್ಟ್ರೇಲಿಯಾ ಮಾಜಿ ವೇಗಿ ಬ್ರೆಟ್ ಲೀ ಗಮನ ಸೆಳೆದಿದ್ದಾರೆ. ಈ ಬಗ್ಗೆ ಮಾಜಿ ಸ್ಟಾರ್ ವೇಗಿಯೇ ಬಹಿರಂಗಪಡಿಸಿದ್ದಾರೆ.

ಟಿವಿ ವೀಕ್ಷಣೆಯಲ್ಲಿ ದಾಖಲೆ ಬರೆದ ಐಪಿಎಲ್ 2020; ವೀಕ್ಷಕರ ಪ್ರಮಾಣ ಶೇ.28ರಷ್ಟು ಹೆಚ್ಚಳ!
ಕೊರೋನಾ ಸಾಂಕ್ರಾಮಿಕದ ನಡುವೆ ಪ್ರೇಕ್ಷಕರಹಿತವಾಗಿ ಆಯೋಜನೆಯಾಗಿದ್ದ ಐಪಿಎಲ್ 2020 ಟೂರ್ನಿಯ ವೀಕ್ಷಕತ್ವ ದಾಖಲೆ ಬರೆದಿದೆ,

ಐಪಿಎಲ್ 2020: ಅಪ್ರತಿಮ ಆಟಕ್ಕೆ ವಿವಿಧ ಪ್ರಶಸ್ತಿ ಪಡೆದ ಆಟಗಾರರು ಇವರು!
ಕೊರೋನಾ ಸಾಂಕ್ರಾಮಿಕದ ನಡುವೆಯೂ ಆತಂಕದಲ್ಲೇ ಆರಂಭವಾಗಿದ್ದ ಐಪಿಎಲ್ ಟೂರ್ನಿ ಇದೀಗ ಯಶಸ್ವಿಯಾಗಿ ಮುಕ್ತಾಯವಾಗಿದ್ದು, ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ ಆಟಗಾರರು ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಐಪಿಎಲ್ 2020: ಬಯೋ ಬಬಲ್ ನಲ್ಲಿ ಮಾನಸಿಕವಾಗಿ ಕಠಿಣರಾಗಿರಬೇಕು; ಪ್ರತಿ ಆಟಗಾರನಿಗೂ ಧನ್ಯವಾದ ಹೇಳಿದ ಸೌರವ್ ಗಂಗೂಲಿ
ಐಪಿಎಲ್ 13ನೇ ಆವೃತ್ತಿ ಭರ್ಜರಿ ಯಶಸ್ಸನ್ನು ಸಾಧಿಸಿದ ಬೆನ್ನಲ್ಲೇ ಆಟಗಾರರ ಶ್ರಮಕ್ಕೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಧನ್ಯವಾದ ಹೇಳಿದ್ದಾರೆ.

'ನನಗೆ ನಿಜವಾಗಿಯೂ ಇದು ದೊಡ್ಡ ಸಾಧನೆ': ಪಡಿಕ್ಕಲ್
ಕಳೆದ ನಾಲ್ಕೈದು ವರ್ಷದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಸ್ಥಳೀಯ ಆಟಗಾರರಿಗೆ ಸೂಕ್ತವಾದ ಸ್ಥಾನಮಾನ ಮತ್ತು ಬೆಂಬಲ ಸಿಕ್ಕಿರಲಿಲ್ಲ. 2020ರಲ್ಲಿ ಅಚ್ಚಿರಿಯೆಂಬಂತೆ ದೇವದತ್ ಪಡಿಕ್ಕಲ್‌ಗೆ ಅವಕಾಶ ದೊರೆಯಿತು. ಸಿಕ್ಕ ಅವಕಾಶವನ್ನು ಎರಡು ಕೈಗಳಿಂದ ಬಾಚಿಕೊಂಡು ಪಡಿಕ್ಕಲ್ ಈ ಆವೃತ್ತಿಯಲ್ಲಿ ಅದ್ಭುತ ಆಟ ಪ್ರದರ್ಶಿಸಿದರು.

ಐಪಿಎಲ್ 2020: ದಾಖಲೆಯ ಐದನೇ ಬಾರಿಗೆ ಮುಂಬೈ ಇಂಡಿಯನ್ಸ್ ಗೆ ಚಾಂಪಿಯನ್ಸ್ ಪಟ್ಟ
ಐಪಿಎಲ್ 2020 ಟೂರ್ನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್ ಗಳಿಂದ ಗೆಲುವು ಸಾಧಿಸುವ ಮೂಲಕ ಐದನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಐಪಿಎಲ್ 2020 ಫೈನಲ್ ಕಾಳಗ: ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಡೆಲ್ಲಿ ಕ್ಯಾಪಿಟಲ್ಸ್
ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ರಾತ್ರಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಫೈನಲ್ ಪಂದ್ಯ ನಡೆಯಲಿದ್ದು, ಪ್ರಶಸ್ತಿಗಾಗಿ ಉಭಯ ತಂಡಗಳು ತೀವ್ರ ಪೈಪೋಟಿ ನಡೆಸಲಿವೆ.

