IPL 2020

ಐಪಿಎಲ್ 2020: ಸುನಿಲ್ ನರೈನ್ ಬೌಲಿಂಗ್ ಕ್ರಮದ ಬಗ್ಗೆ ದೂರು, ಬೌಲಿಂಗ್ ನಿಷೇಧ ಸಾಧ್ಯತೆ!
ಕ್ರಿಕೆಟ್

ಐಪಿಎಲ್ 2020: ಸುನಿಲ್ ನರೈನ್ ಬೌಲಿಂಗ್ ಕ್ರಮದ ಬಗ್ಗೆ ದೂರು, ಬೌಲಿಂಗ್ ನಿಷೇಧ ಸಾಧ್ಯತೆ!

ಕೋಲ್ಕತಾ ನೈಟ್ ರೈಡರ್ಸ್‌ನ ಸ್ಪಿನ್ನರ್ ವೆಸ್ಟ್ ಇಂಡೀಸ್‌ನ ಸುನಿಲ್ ನರೈನ್ ಅವರು ಐಪಿಎಲ್‌ನಲ್ಲಿ ಬೌಲಿಂಗ್ ಕ್ರಮವನ್ನು ಮತ್ತೆ ಶಂಕಿಸಿ, ದೂರು ನೀಡಲಾಗಿದ್ದು, ಇದಕ್ಕಾಗಿ ಎಚ್ಚರಿಕೆ ನೀಡಲಾಗಿದೆ.

ಚೆನ್ನೈ ವಿರುದ್ಧ ವಿರಾಟ್ ಭರ್ಜರಿ ಬ್ಯಾಟಿಂಗ್; ಚಪ್ಪಾಳೆ, ಕಿಸ್ ನೀಡಿ ಗರ್ಭಿಣಿ ಅನುಷ್ಕಾ ಸಂಭ್ರಮ, ವಿಡಿಯೋ!
ಕ್ರಿಕೆಟ್

ಚೆನ್ನೈ ವಿರುದ್ಧ ವಿರಾಟ್ ಭರ್ಜರಿ ಬ್ಯಾಟಿಂಗ್; ಚಪ್ಪಾಳೆ, ಕಿಸ್ ನೀಡಿ ಗರ್ಭಿಣಿ ಅನುಷ್ಕಾ ಸಂಭ್ರಮ, ವಿಡಿಯೋ!

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 37 ರನ್ ಗಳಿಂದ ಗೆಲುವು ಸಾಧಿಸಿತ್ತು. 

ಐಪಿಎಲ್ 2020:  ಪಂಜಾಬ್ ವಿರುದ್ಧ ಕೆಕೆಆರ್ ಗೆ 2 ರನ್ ಗಳ ರೋಚಕ ಜಯ
ಕ್ರಿಕೆಟ್

ಐಪಿಎಲ್ 2020:  ಪಂಜಾಬ್ ವಿರುದ್ಧ ಕೆಕೆಆರ್ ಗೆ 2 ರನ್ ಗಳ ರೋಚಕ ಜಯ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020 ರ 24 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್  ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು 2 ರನ್ ಗಳಿಂದ ಸೋಲಿಸಿತು. 

ಐಪಿಎಲ್-2020: ರಾಜಸ್ತಾನ ರಾಯಲ್ಸ್ ಗೆ 46 ರನ್ ಸೋಲು, ಅಂಕಪಟ್ಟಿಯಲ್ಲಿ ಡೆಲ್ಲಿ ಅಗ್ರಸ್ಥಾನಕ್ಕೆ!
ಕ್ರಿಕೆಟ್

ಐಪಿಎಲ್-2020: ರಾಜಸ್ತಾನ ರಾಯಲ್ಸ್ ಗೆ 46 ರನ್ ಸೋಲು, ಅಂಕಪಟ್ಟಿಯಲ್ಲಿ ಡೆಲ್ಲಿ ಅಗ್ರಸ್ಥಾನಕ್ಕೆ!

ವೇಗಿ ಕಗಿಸೊ ರಬಾಡ ಅವರ ಭರ್ಜರಿ ಪ್ರದರ್ಶನದ ಬಲದಿಂದ ಡೆಲ್ಲಿ ಕ್ಯಾಪಿಟಲ್ಸ್ 13ನೇ ಆವೃತ್ತಿ ಐಪಿಎಲ್ ನ 23ನೇ ಪಂದ್ಯದಲ್ಲಿ 46 ರನ್ ಗಳಿಂದ ರಾಜಸ್ಥಾನ ರಾಯಲ್ಸ್ ತಂಡವನ್ನು ಮಣಿಸಿದೆ.

'ಕೆಲ ಬ್ಯಾಟ್ಸ್ ಮನ್ ಗಳು ಸರ್ಕಾರಿ ಕೆಲಸ ಅಂದುಕೊಂಡಿದ್ದಾರೆ: ಸಿಎಸ್ ಕೆ ವಿರುದ್ಧ ಗುಡುಗಿದ ಸೆಹ್ವಾಗ್
ಕ್ರಿಕೆಟ್

'ಕೆಲ ಬ್ಯಾಟ್ಸ್ ಮನ್ ಗಳು ಸರ್ಕಾರಿ ಕೆಲಸ ಅಂದುಕೊಂಡಿದ್ದಾರೆ: ಸಿಎಸ್ ಕೆ ವಿರುದ್ಧ ಗುಡುಗಿದ ಸೆಹ್ವಾಗ್

ಈ ಬಾರಿಯ ಐಪಿಎಲ್ ನಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಟೀಂ ಇಂಡಿಯಾ ಮಾಜಿ ಆರಂಭಿಕ ಆಟಗಾರ ವಿರೇಂದ್ರ ಸೆಹ್ವಾಗ್, ಕೆಲವು ಬ್ಯಾಟ್ಸ್‌ಮನ್‌ಗಳು ಫ್ರ್ಯಾಂಚೈಸ್‌ನ್ನು ಸರ್ಕಾರಿ ಕೆಲಸ ಅಂದುಕೊಂಡಿದ್ದಾರೆ.

ಐಪಿಎಲ್‌ 2020: ನಾಳೆ ಚೆನ್ನೈ ಸೂಪರ್‌ ಕಿಂಗ್ಸ್- ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿ 
ಕ್ರಿಕೆಟ್

ಐಪಿಎಲ್‌ 2020: ನಾಳೆ ಚೆನ್ನೈ ಸೂಪರ್‌ ಕಿಂಗ್ಸ್- ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿ 

ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 59 ರನ್‌ಗಳ ಸೋಲು ಅನುಭವಿಸಿದ್ದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ, ನಾಳೆ (ಶನಿವಾರ) ಸಂಜೆ 7:30ಕ್ಕೆ (ಭಾರತೀಯ ಕಾಲಮಾನ) ಚೆನ್ನೈ ಸೂಪರ್‌ ಕಿಂಗ್ಸ್ ವಿರುದ್ಧ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಸೆಣಸಲು ಸಜ್ಜಾಗಿದೆ. 

ಐಪಿಎಲ್ 2020: ಸಂಘಟಿತ ಆಟ, ಪಂಜಾಬ್ ವಿರುದ್ಧ ಗೆದ್ದ ಹೈದರಾಬಾದ್
ಕ್ರಿಕೆಟ್

ಐಪಿಎಲ್ 2020: ಸಂಘಟಿತ ಆಟ, ಪಂಜಾಬ್ ವಿರುದ್ಧ ಗೆದ್ದ ಹೈದರಾಬಾದ್

ಐಪಿಎಲ್ 13ನೇ ಆವೃತ್ತಿಯ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಹೈದರಾಬಾದ್ ತಂಡ 69 ರನ್ ಗಳಿಂದ ಗೆಲುವು ಸಾಧಿಸಿದೆ. 

ಅಣ್ಣ ನಿನ್ನ ದಮ್ಮಯ್ಯ, ಬ್ಯಾಟ್ ಮಾತ್ರ ಹಿಡಿಬೇಡ: ನಿಧಾನಗತಿಯ ಬ್ಯಾಟಿಂಗ್‌ ಜಾಧವ್‌ ವಿರುದ್ಧ ಮುಗಿಬಿದ್ದ ಟ್ರೋಲಿಗರು!
ಕ್ರಿಕೆಟ್

ಅಣ್ಣ ನಿನ್ನ ದಮ್ಮಯ್ಯ, ಬ್ಯಾಟ್ ಮಾತ್ರ ಹಿಡಿಬೇಡ: ನಿಧಾನಗತಿಯ ಬ್ಯಾಟಿಂಗ್‌ ಜಾಧವ್‌ ವಿರುದ್ಧ ಮುಗಿಬಿದ್ದ ಟ್ರೋಲಿಗರು!

ಕೋಲ್ಕತಾ ನೈಟ್‌ ರೈಡರ್ಸ್ ವಿರುದ್ಧದ ಹದಿಮೂರನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 10 ರನ್‌ಗಳ ಸೋಲು ಅನುಭವಿಸಿದ ಬೆನ್ನಲ್ಲೆ ಸಿಎಸ್‌ಕೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಕೇದಾರ್‌ ಜಾಧವ್‌ ಅವರನ್ನು ನೆಟ್ಟಿಗರು ಟ್ವಿಟರ್‌ನಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಮಾಡಿದ್ದಾರೆ.

ಬೀದಿ ಬದಿ ವ್ಯಾಪಾರಿಯಿಂದ ಐಪಿಎಲ್ ಆಟಗಾರ! ಜೈಸ್ವಾಲ್ ರ ಇಂಟರ್ ರೆಸ್ಟಿಂಗ್ ಕ್ರಿಕೆಟ್ ಜೀವನದ ಕಥೆ
ಕ್ರಿಕೆಟ್

ಬೀದಿ ಬದಿ ವ್ಯಾಪಾರಿಯಿಂದ ಐಪಿಎಲ್ ಆಟಗಾರ! ಜೈಸ್ವಾಲ್ ರ ಇಂಟರ್ ರೆಸ್ಟಿಂಗ್ ಕ್ರಿಕೆಟ್ ಜೀವನದ ಕಥೆ

ತನ್ನ ಕ್ರಿಕೆಟ್ ಕನಸನ್ನು ನನಸು ಮಾಡಿಕೊಳ್ಳಲು ಹದಿಹರೆಯದ ಬ್ಯಾಟ್ಸ್ ಮನ್ ಯಶಸ್ವಿ ಜೈಸ್ವಾಲ್ ಟೆಂಟ್ ಗಳಲ್ಲಿ ವಾಸಿಸುತ್ತಾ, ಬೀದಿ ಬದಿಯಲ್ಲಿ ವ್ಯಾಪಾರ ಮಾಡಿದ್ದಾರೆ. ಇದೀಗ ಐಪಿಎಲ್ ನಲ್ಲಿ ಟಾಪ್ ಸ್ಟಾರ್ ಗಳೊಂದಿಗೆ ಆಟ ಆಡುತ್ತಿದ್ದಾರೆ.