IPL 2020

ಐಪಿಎಲ್ 2020: ಚೆನ್ನೈ ತಂಡವನ್ನು 10 ರನ್ ಗಳಿಂದ ಮಣಿಸಿದ ಕೆಕೆಆರ್
ಐಪಿಎಲ್ 13ನೇ ಆವೃತ್ತಿಯ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 10 ರನ್ ಗಳಿಂದ ಸೋಲು ಕಂಡಿದೆ.

ಮುಂಬೈ ವಿರುದ್ಧ ನಿಧಾನಗತಿಯ ಓವರ್ ರೇಟ್: ಸ್ಟೀವನ್ ಸ್ಮಿತ್‌ಗೆ 12 ಲಕ್ಷ ರೂ. ದಂಡ
ಮಂಗಳವಾರ ರಾತ್ರಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 57 ರನ್‌ಗಳ ಭಾರಿ ಅಂತರದಲ್ಲಿ ರಾಜಸ್ಥಾನ ರಾಯಲ್ಸ್ ಸೋಲು ಅನುಭವಿಸಿತ್ತು. ಆ ಮೂಲಕ ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ಹ್ಯಾಟ್ರಿಕ್ ಪರಾಭವ ಅನುಭವಿಸಿತು.

ಐಪಿಎಲ್ 2020: ರಾಯಲ್ಸ್ ವಿರುದ್ಧದ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್!
ಐಪಿಎಲ್ 13ನೇ ಆವೃತ್ತಿಯ ರಾಜಸ್ತಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 57 ರನ್ ಗಳಿಂದ ಗೆಲುವು ಸಾಧಿಸಿದೆ.

ಆರ್‌ಸಿಬಿ ವೇಗಿ ನವದೀಪ್ ಸೈನಿ ನಡೆ ಖಂಡಿಸಿದ ಸುನೀಲ್ ಗವಾಸ್ಕರ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸೋಮವಾರ ರಾತ್ರಿ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಸಂಘಟಿತ ಪ್ರದರ್ಶನ ತೋರಿದ ಶ್ರೇಯಸ್ ಅಯ್ಯರ್ ಬಳಗ 59 ರನ್‌ಗಳಿಂದ ಭರ್ಜರಿ ಗೆಲುವು ದಾಖಲಿಸಿತು.

ಗಾಯದ ಸಮಸ್ಯೆ: ಐಪಿಎಲ್ ನಿಂದ ಭುವನೇಶ್ವರ್ ಕುಮಾರ್ ಹೊರಕ್ಕೆ
ಈ ಸಾಲಿನ ಐಪಿಎಲ್ ನಡುವೆಯೇ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಆಘಾತವೊಂದು ಎದುರಾಗಿದೆ. ತಂಡದಲ್ಲಿದ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಗಾಯದ ಸಮಸ್ಯೆಯಿಂದ ಐಪಿಎಲ್ 2020 ರಿಂದ ಹೊರನಡೆದಿದ್ದಾರೆ.

ಮುಂದಿನ ನಾಲ್ಕು ಪಂದ್ಯಗಳು ಆರ್‌ಸಿಬಿಗೆ ನಿರ್ಣಾಯಕ: ಕೋಚ್ ಸೈಮನ್ ಕ್ಯಾಟಿಚ್
ಮುಂದಿನ ನಾಲ್ಕು ಪಂದ್ಯಗಳು ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿಬಿ)ಗೆ ಅತ್ಯಂತ ನಿರ್ಣಾಯಕವಾಗಿದ್ದು, ತಂಡದ ಐಪಿಎಲ್ ಟೂರ್ನಿಯ ಭವಿಷ್ಯ ಮುಂಬರುವ 8 ದಿನಗಳಲ್ಲಿ ಹೊರಬೀಳಲಿದೆ ಎಂದು ಆರ್‌ಸಿಬಿ ಮುಖ್ಯ ಕೋಚ್ ಸೈಮನ್ ಕ್ಯಾಟಿಚ್ ಅವರು ತಿಳಿಸಿದ್ದಾರೆ.

ನಮ್ಮ ಪ್ರದರ್ಶನ ಪರಿಪೂರ್ಣತೆಯಿಂದ ಕೂಡಿರಲಿಲ್ಲ: ವಿರಾಟ್ ಕೊಹ್ಲಿ
ಕಳಪೆ ಪ್ರದರ್ಶನ ತೋರಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿಬಿ) ಸೋಮವಾರ ರಾತ್ರಿ 59 ರನ್‌ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲು ಅನುಭವಿಸಿತು.

ಐಪಿಎಲ್-2020: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್ ಸಿಬಿ ನಾಯಕ ಕೊಹ್ಲಿ ವಿಶ್ವ ದಾಖಲೆ!
ಐಪಿಎಲ್-2020 ರ ಆರ್ ಸಿಬಿ- ಡೆಲ್ಲಿ ನಡುವೆ ಅ.06 ರಂದು ನಡೆದ ಪಂದ್ಯದಲ್ಲಿ ಆರ್ ಸಿಬಿ 59 ರನ್ ಗಳ ಸೋಲು ಕಂಡಿದೆ. ಈ ಮೂಲಕ ಈ ಐಪಿಎಲ್ ಆವೃತ್ತಿಯಲ್ಲಿ 2 ನೇ ಸೋಲು ದಾಖಲಿಸಿದೆ.

ದುಬೈನಿಂದ ನೇರವಾಗಿ ಆಸ್ಟ್ರೇಲಿಯಾ ಸರಣಿಗೆ ಟೀಂ ಇಂಡಿಯಾ ಪ್ರಯಾಣ, ಪ್ರೇಕ್ಷಕರಿಗೆ ಪಂದ್ಯ ವೀಕ್ಷಣೆ ಅವಕಾಶ ಸಾಧ್ಯತೆ!
ಕೊರೋನಾ ಮಹಾಮಾರಿ ನಡುವೆಯೂ ದುಬೈನಲ್ಲಿ ಐಪಿಎಲ್ ಟೂರ್ನಿ ನಡೆಯುತ್ತಿದ್ದು ಅಲ್ಲಿಂದ ನೆರವಾಗಿ ಟೀಂ ಇಂಡಿಯಾ ಆಟಗಾರರು ಆಸ್ಟ್ರೇಲಿಯಾ ಸರಣಿಗಾಗಿ ಪ್ರವಾಸ ಕೈಗೊಳ್ಳಲಿದ್ದಾರೆ.

