IPL 2020

ಐಪಿಎಲ್ 2020: ನಾಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು- ರಾಜಸ್ಥಾನ್ ರಾಯಲ್ಸ್ ಮುಖಾಮುಖಿ
ಮುಂಬೈ ಇಂಡಿಯನ್ಸ್ ವಿರುದ್ಧ ಸೂಪರ್ ಓವರ್ನಲ್ಲಿ ಗೆದ್ದು ಆತ್ಮ ವಿಶ್ವಾಸದಿಂದ ಬೀಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹದಿಮೂರನೇ ಅವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ 15ನೇ ಪಂದ್ಯದಲ್ಲಿ ನಾಳೆ ಅಬುಧಾಬಿಯ ಶೇಖ್ ಜಾಹೇದ್ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಲು ಸಜ್ಜಾಗಿದೆ.

ಐಪಿಎಲ್: ರೋಹಿತ್ ಶರ್ಮಾ ನೂತನ ದಾಖಲೆ, ಕಿಂಗ್ಸ್ ವಿರುದ್ಧ ಮುಂಬೈಗೆ 48 ರನ್ ಭರ್ಜರಿ ಜಯ
ಅಬುಧಾಬಿಯಲ್ಲಿ ನಡೆಯುತ್ತಿರುವ ಐಪಿಎಲ್ ಸರಣಿಯ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 48 ರನ್ ಗಳಿಂದ ಜಯ ಸಾಧಿಸಿದೆ.

ಕೆಕೆಆರ್ ವಿರುದ್ಧ ಸ್ಟನ್ನಿಂಗ್ ಕ್ಯಾಚ್ ಹಿಡಿದ ಸಂಜು ಸ್ಯಾಮ್ಸನ್ಗೆ ಸಚಿನ್ ಶ್ಲಾಘನೆ, ವಿಡಿಯೋ!
ಪ್ರಸಕ್ತ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸಂಜು ಸ್ಯಾಮ್ಸನ್ ಭರ್ಜರಿ ಫಾರ್ಮ್ನಲ್ಲಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಸಿಡಿಸಿದ ಎರಡು ಸ್ಪೋಟಕ ಅರ್ಧಶತಕಗಳ ನೆರವಿನಿಂದ ರಾಜಸ್ಥಾನ್ ರಾಯಲ್ಸ್ನ ಆರಂಭಿಕ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿತ್ತು.

ಐಪಿಎಲ್-2020: ಬುಕ್ಕಿಗಳು ದುಬೈಗೆ ಬಂದಿದ್ದು, ಅಂದುಕೊಂಡದ್ದನ್ನು ಮಾಡಲು ವಿಫಲರಾಗಿದ್ದಾರೆ- ಬಿಸಿಸಿಐ
ಚಿನ್ನದ ಮೊಟ್ಟೆ ಇಡುವ ಐಪಿಎಲ್ ನಲ್ಲಿ ತಮ್ಮ ಕೈಚಳಕ ತೋರಿಸಲು ಬುಕ್ಕಿಗಳು ದುಬೈಗೆ ಬಂದಿದ್ದು ಆದರೆ ಅವರ ಆಟ ನಡೆಯಲಿಲ್ಲ ಎಂದು ಬಿಸಿಸಿಐ ಭ್ರಷ್ಟಾಚಾರ ನಿಗ್ರಹ ಘಟಕದ ಮುಖ್ಯಸ್ಥ ಅಜಿತ್ ಸಿಂಗ್ ಹೇಳಿದ್ದಾರೆ.

ಐಪಿಎಲ್ 2020: ರಾಜಸ್ಥಾನಕ್ಕೆ ಮೊದಲ ಸೋಲು, ಕೆಕೆಆರ್ ಗೆ 37 ರನ್ ಜಯ
ದುಬೈನಲ್ಲಿ ನಡೆಯುತ್ತಿರುವ 13 ನೇ ಆವೃತ್ತಿಯ ಐಪಿಎಲ್ನಲ್ ಪಂದ್ಯಾವಳಿಯ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ 37 ರನ್ ಗಳಿಂದ ಜಯ ಸಾಧಿಸಿದೆ. ಈ ಮುಖೇನ ಟೂರ್ನಿಯಲ್ಲಿ ರಾಜಸ್ಥಾನ ಮೊದಲ ಬಾರಿ ಸೋಲಿನ ಆಘಾತ ಅನುಭವುಸುದೆ.

ಮುಂಬೈ ವಿರುದ್ಧದ ಪಂದ್ಯದ ಟೆನ್ಷನ್ ನಂತರ ಮೋಜು-ಮಸ್ತಿಯಲ್ಲಿ ತೊಡಗಿದ ಆರ್ಬಿಸಿ ಆಟಗಾರರು, ವಿಡಿಯೋ!
ಐಪಿಎಲ್ 13ನೇ ಆವೃತ್ತಿಯ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೂಪರ್ ಓವರ್ ನಲ್ಲಿ ಗೆಲವು ಸಾಧಿಸಿತ್ತು. ಪಂದ್ಯ ತೀವ್ರ ಉದ್ವಿಗ್ನತೆಯಿಂದ ಕೂಡಿತ್ತು. ಹೀಗಾಗಿ ಆರ್ಸಿಬಿ ಆಟಗಾರರು ಟೆನ್ಷನ್ ಕಡಿಮೆ ಮಾಡಿಕೊಳ್ಳಲು ಮೋಜು-ಮಸ್ತಿಯಲ್ಲಿ ತೊಡಗಿದ್ದಾರೆ.

ಅಶೋಕ್ ದಿಂಡಾ ವಿರುದ್ಧ ಟ್ರೋಲ್ಗೆ ದಿಟ್ಟ ಉತ್ತರ ಕೊಟ್ಟ ಆರ್ಸಿಬಿ ವೇಗಿ ಇಸುರು ಉದನಾ
ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗುತ್ತಿದ್ದಂತೆಯೇ ಸೋಷಿಯಲ್ ಮೀಡಿಯಾಗಳ ಟ್ರೋಲ್ ಪೇಜ್ಗಳಲ್ಲಿ ಒಂದು ಸಂಗತಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಅದೇನೆಂದರೆ ಯಾವುದೇ ಬೌಲರ್ ಅತಿ ಹೆಚ್ಚು ರನ್ ನೀಡಿದರೆ ಆತ ತರಬೇತಿ ಪಡೆದಿರುವುದು ಅಶೋಕ್ ದಿಂಡಾ ಅವರ ಶಾಲೆಯಲ್ಲಿ ಎಂಬುದು.

ಐಪಿಎಲ್ 2020: ರಶೀದ್ ಖಾನ್ ಸ್ಪಿನ್ ಮೋಡಿ, ಡೆಲ್ಲಿ ವಿರುದ್ಧ ಹೈದರಾಬಾದ್ ಗೆ 15 ರನ್ ಅಮೋಘ ಜಯ
ಅಬುದಾಬಿಯಲ್ಲಿ ನಡೆಯುತ್ತಿರುವ ಐಪಿಎಲ್ 13 ನೇ ಆವೃತ್ತಿಯ 11 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 15 ರನ್ ಗಳ ಅಮೋಘ ಜಯ ಸಾಧಿಸಿದೆ.

ಐಪಿಎಲ್ 2020: ಸೂಪರ್ ಓವರ್ ನಲ್ಲಿ ಮುಂಬೈ ಮಣಿಸಿದ ಆರ್ಸಿಬಿಗೆ ರೋಚಕ ಜಯ
ದುಬೈನಲ್ಲಿ ನಡೆದ ಐಪಿಎಲ್ 13ನೇ ಆವೃತ್ತಿಯ 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಂಬೈ ಇಂಡಿಯನ್ಸ್ ತಂಡವನ್ನು ಸೂಪರ್ ಓವರ್ ನಲ್ಲಿ ಮಣಿಸಿದೆ.

