IPL 2020

ಸಂಜು ಸ್ಯಾಮ್ಸನ್‌ ಮುಂದಿನ ಧೋನಿ ಎಂದ ಶಶಿ ತರೂರ್‌ಗೆ ಗಂಭೀರ್ ತಿರುಗೇಟು!
ಕ್ರಿಕೆಟ್

ಸಂಜು ಸ್ಯಾಮ್ಸನ್‌ ಮುಂದಿನ ಧೋನಿ ಎಂದ ಶಶಿ ತರೂರ್‌ಗೆ ಗಂಭೀರ್ ತಿರುಗೇಟು!

ರಾಜಸ್ಥಾನ್‌ ರಾಯಲ್ಸ್ ತಂಡದ ಸಂಜು ಸ್ಯಾಮ್ಸನ್‌ ಅವರು ಮುಂದಿನ ಎಂಎಸ್‌ ಧೋನಿ ಎಂದ ಸಂಸದ ಹಾಗೂ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಹೇಳಿಕೆಗೆ ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ಗೌತಮ್‌ ಗಭೀರ್‌ ತಿರುಗೇಟು ನೀಡಿದ್ದಾರೆ. ಸಂಜು ಸ್ಯಾಮ್ಸನ್‌ ಮುಂದೆ ಯಾರ ಸ್ಥಾನ ತುಂಬುವುದು ಬೇಡ ಎಂದು ಹೇಳಿದ್ದಾರೆ. 

ಐಪಿಎಲ್ 2020: ರಾಹುಲ್ ತೆವಾಟಿಯಾ ಸಿಡಿಲಬ್ಬರದ ಬ್ಯಾಟಿಂಗ್ ಗೆ ಸೆಹ್ವಾಗ್ ಪಿಧಾ!
ಕ್ರಿಕೆಟ್

ಐಪಿಎಲ್ 2020: ರಾಹುಲ್ ತೆವಾಟಿಯಾ ಸಿಡಿಲಬ್ಬರದ ಬ್ಯಾಟಿಂಗ್ ಗೆ ಸೆಹ್ವಾಗ್ ಪಿಧಾ!

ಒಂದೇ ಓವರ್ ನಲ್ಲಿ ಭರ್ಜರಿ ಐದು ಸಿಕ್ಸರ್ ಸಿಡಿಸಿ ಪಂದ್ಯದ ಗತಿಯನ್ನೇ ಬದಲಾಯಿಸಿದ ರಾಜಸ್ಥಾನ ರಾಯಲ್ಸ್ ತಂಡದ ಆಲ್ ರೌಂಡರ್ ರಾಹುಲ್ ತಿವಾಟಿಯಾ ಅವರನ್ನು ಮಾಜಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ವಿರೇಂದ್ರ ಸೆಹ್ವಾಗ್ ಕೊಂಡಾಡಿದ್ದಾರೆ.

ಐಪಿಎಲ್ 2020: ಶುಭಮ್ ಗಿಲ್ ಅದ್ಭುತ ಬ್ಯಾಟಿಂಗ್, ಸನ್‌ರೈಸರ್ಸ್‌ ವಿರುದ್ಧ ಕೆಕೆಆರ್ ಗೆ 7ವಿಕೆಟ್ ಜಯ
ಕ್ರಿಕೆಟ್

ಐಪಿಎಲ್ 2020: ಶುಭಮ್ ಗಿಲ್ ಅದ್ಭುತ ಬ್ಯಾಟಿಂಗ್, ಸನ್‌ರೈಸರ್ಸ್‌ ವಿರುದ್ಧ ಕೆಕೆಆರ್ ಗೆ 7ವಿಕೆಟ್ ಜಯ

ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೆಡಿಯಂ ನಲ್ಲಿ ನಡೆದ ಐಪಿಎಲ್ ಟೂರ್ನಿಯ ಎಂಟನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಐಪಿಎಲ್ 2020: 44 ರನ್ ಗಳಿಂದ ಸಿಎಸ್ ಕೆ ಸೋಲಿಸಿದ ಡೆಲ್ಲಿ ಕ್ಯಾಪಿಟಲ್ಸ್ 
ಕ್ರಿಕೆಟ್

ಐಪಿಎಲ್ 2020: 44 ರನ್ ಗಳಿಂದ ಸಿಎಸ್ ಕೆ ಸೋಲಿಸಿದ ಡೆಲ್ಲಿ ಕ್ಯಾಪಿಟಲ್ಸ್ 

ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೆಡಿಯಂ ನಲ್ಲಿ ನಡೆದ ಐಪಿಎಲ್ ಟೂರ್ನಿಯ ಏಳನೇ ಪಂದ್ಯದಲ್ಲಿ  ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 44 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಸೋಲಿಸಿದೆ.

ನಿಮ್ಮ ಮಾತು ಅಸಹ್ಯಕರವಾಗಿದೆ: ಸುನೀಲ್ ಗವಾಸ್ಕರ್ ಸೆಕ್ಸಿ ಹೇಳಿಕೆಗೆ ಅನುಷ್ಕಾ ಶರ್ಮಾ ಆಕ್ರೋಶ
ಕ್ರಿಕೆಟ್

ನಿಮ್ಮ ಮಾತು ಅಸಹ್ಯಕರವಾಗಿದೆ: ಸುನೀಲ್ ಗವಾಸ್ಕರ್ ಸೆಕ್ಸಿ ಹೇಳಿಕೆಗೆ ಅನುಷ್ಕಾ ಶರ್ಮಾ ಆಕ್ರೋಶ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ಟೀಕಿಸುವ ಭರದಲ್ಲಿ ಅವರ ಪತ್ನಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಮಾಜಿ ಕ್ರಿಕೆಟಿಗ ಹಾಗೂ ಖ್ಯಾತ ಕ್ರಿಕೆಟ್ ನಿರೂಪಕ ಸುನಿಲ್ ಗವಾಸ್ಕರ್ ಅವರ ವಿರುದ್ಧ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಹ್ಲಿ ಕುರಿತು ವ್ಯಂಗ್ಯ ಮಾಡುವ ಭರದಲ್ಲಿ ಅನುಷ್ಕಾ ಕುರಿತು ಹೇಳಿಕೆ: ವಿವಾದ ಮೈಮೇಲೆ ಎಳೆದುಕೊಂಡ ಗವಾಸ್ಕರ್
ಕ್ರಿಕೆಟ್

ಕೊಹ್ಲಿ ಕುರಿತು ವ್ಯಂಗ್ಯ ಮಾಡುವ ಭರದಲ್ಲಿ ಅನುಷ್ಕಾ ಕುರಿತು ಹೇಳಿಕೆ: ವಿವಾದ ಮೈಮೇಲೆ ಎಳೆದುಕೊಂಡ ಗವಾಸ್ಕರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ವ್ಯಂಗ್ಯ ಮಾಡುವ ಭರದಲ್ಲಿ ಮಾಜಿ ಕ್ರಿಕೆಟಿಗ ಹಾಗೂ ಖ್ಯಾತ ಕ್ರಿಕೆಟ್ ನಿರೂಪಕ ಸುನಿಲ್ ಗವಾಸ್ಕರ್ ಅವರು ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ರಾಹುಲ್ ಶತಕದ ನೆರವಿನಿಂದ 97 ರನ್ ಗಳಿಂದ ಆರ್ ಸಿಬಿ ಮಣಿಸಿದ ಕಿಂಗ್ಸ್ ಇಲೆವೆನ್ ಪಂಜಾಬ್
ಕ್ರಿಕೆಟ್

ರಾಹುಲ್ ಶತಕದ ನೆರವಿನಿಂದ 97 ರನ್ ಗಳಿಂದ ಆರ್ ಸಿಬಿ ಮಣಿಸಿದ ಕಿಂಗ್ಸ್ ಇಲೆವೆನ್ ಪಂಜಾಬ್

ಕನ್ನಡಿಗ ಕೆ.ಎಲ್ ರಾಹುಲ್ ಅವರ ಮನಮೋಹಕ ಬ್ಯಾಟಿಂಗ್ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ  2020ರ ಐಪಿಎಲ್ ನ ಆರನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 97 ರನ್ ಗಳ ಅಂತರದಿಂದ ಮಣಿಸಿದೆ.

ಐಪಿಎಲ್ 2020: ರಾಹುಲ್ ಶತಕ,ಪಂಜಾಬ್ 3ಕ್ಕೆ 206
ಕ್ರಿಕೆಟ್

ಐಪಿಎಲ್ 2020: ರಾಹುಲ್ ಶತಕ,ಪಂಜಾಬ್ 3ಕ್ಕೆ 206

ಪ್ರಸಕ್ತ ಐಪಿಎಲ್ ನಲ್ಲಿ ಮೊದಲ ಶತಕ ಬಾರಿಸಿದ ಕೀರ್ತಿಗೆ ಕನ್ನಡಿಗ ಕೆ.ಎಲ್ ರಾಹುಲ್ ಭಾಜನರಾಗಿದ್ದಾರೆ. ಇವರ ಮನಮೋಹಕ ಬ್ಯಾಟಿಂಗ್ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ 2020ರ ಐಪಿಎಲ್ ನ ಆರನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸ್ಪರ್ಧಾತ್ಮಕ ಮೊತ್ತದ ಗುರಿಯನ್ನು ನೀಡಿದೆ.

ಆರ್ ಸಿಬಿ ವಿರುದ್ಧದ ಪಂದ್ಯದಲ್ಲಿ ದಾಖಲೆ ಮೇಲೆ ದಾಖಲೆ ಬರೆದ ಕನ್ನಡಿಗ ಕೆ.ಎಲ್. ರಾಹುಲ್!
ಕ್ರಿಕೆಟ್

ಆರ್ ಸಿಬಿ ವಿರುದ್ಧದ ಪಂದ್ಯದಲ್ಲಿ ದಾಖಲೆ ಮೇಲೆ ದಾಖಲೆ ಬರೆದ ಕನ್ನಡಿಗ ಕೆ.ಎಲ್. ರಾಹುಲ್!

ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ, ಕನ್ನಡಿಗ  ಕೆ.ಎಲ್. ರಾಹುಲ್  ಶತಕ ಗಳಿಸಿದ್ದಾರೆ.