IPL 2020

ದೇವದತ್ ಅದ್ಭುತ ಬ್ಯಾಟಿಂಗ್, ಚಹಲ್ ಸ್ಪಿನ್ ದಾಳಿ: ಆರ್ ಸಿಬಿ ವಿರುದ್ಧ ಹೈದರಾಬಾದ್ ಸೋಲು- ಫೋಟೋಗಳು!
ಐಪಿಎಲ್ 2020 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೈದರಾಬಾದ್ ವಿರುದ್ಧ 10 ರನ್ ಗಳಿಂದ ಗೆಲುವು ಸಾಧಿಸಿ ಶುಭಾರಂಭ ಮಾಡಿದೆ.

ದೇವದತ್ತ ಪಡಿಕ್ಕಲ್ ಬ್ಯಾಟಿಂಗ್ ನೋಡಿ ಖುಷಿ ಆಯಿತು: ಸೌರವ್ ಗಂಗೂಲಿ
ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ದೇವದತ್ತ ಪಡಿಕ್ಕಲ್ ಅವರನ್ನು ಶ್ಲಾಘಿಸಿದ್ದಾರೆ.

ಐಪಿಎಲ್ 2020: ಆರಂಭಿಕ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ನಡುವಣ ಪಂದ್ಯ ವೀಕ್ಷಣೆಯಲ್ಲಿ ಹೊಸ ದಾಖಲೆ!
ಕೊರೋನಾ ಮಹಾಮಾರಿ ನಡುವೆ ಯುಎಇಯಲ್ಲಿ ಈ ಬಾರಿ ಐಪಿಎಲ್ ಟೂರ್ನಿ ನಡೆಯುತ್ತಿದ್ದು ಇನ್ನು ಐಪಿಎಲ್ ಆರಂಭಿಕ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯ ವೀಕ್ಷಕತ್ವದಲ್ಲಿ ಹೊಸ ದಾಖಲೆ ಬರೆದಿದೆ.

ಐಪಿಎಲ್ 2020: ಸೈನ್ ರೈಸರ್ಸ್ ವಿರುದ್ಧ 10 ರನ್ ಗಳಿಂದ ಗೆಲುವು ಸಾಧಿಸಿ ಆರ್ ಸಿಬಿ ಶುಭಾರಂಭ
ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಐಪಿಎಲ್ 2020 ಟೂರ್ನಿಯ ಮೂರನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ 10 ರನ್ ಗಳಿಂದ ಗೆಲುವು ಸಾಧಿಸಿದೆ.

ಐಪಿಎಲ್ 2020: ಸನ್ ರೈಸರ್ಸ್ ಹೈದ್ರಾಬಾದ್ ಗೆ 164 ರನ್ ಗುರಿ ನೀಡಿದ ಆರ್ ಸಿಬಿ
ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2020 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 163 ರನ್ ಗಳಿಸಿದೆ.

ವಿಶಿಷ್ಠ ದಾಖಲೆಯ ಸನಿಹದಲ್ಲಿ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಮವಾರ ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ತನ್ನ ಮೊದಲನೇ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸೆಣಸಲಿದೆ.

ಐಪಿಎಲ್ 2020: ಟಾಸ್ ಸೋತ ಆರ್ಸಿಬಿ ಬ್ಯಾಟಿಂಗ್, ಲೈವ್ ಕ್ರಿಕೆಟ್ ಸ್ಕೋರ್!
ಮಹಾಮಾರಿ ಕೊರೋನಾ ನಡುವೆ ಐಪಿಎಲ್ ಟೂರ್ನಿ ಆರಂಭವಾಗಿದ್ದು ಇಂದು ಆರ್ ಸಿಬಿ ಮತ್ತು ಹೈದರಾಬಾದ್ ನಡುವೆ ಪಂದ್ಯ ನಡೆಯುತ್ತಿದೆ. ಟಾಸ್ ಸೋತ ಆರ್ ಬಿಸಿ ಬ್ಯಾಟಿಂಗ್ ಮಾಡುತ್ತಿದೆ.

ಕೊಹ್ಲಿ ಪಡೆಯನ್ನು ಪ್ರೋತ್ಸಾಹಿಸಲು ಬಂದಿದೆ ಕನ್ನಡದ 'ನಾಟಿ ಸ್ಟೈಲ್' ಆರ್ಸಿಬಿ ಆ್ಯಂಥಮ್ ವಿಡಿಯೋ
ಐಪಿಎಲ್ 2020ರ ಆವೃತ್ತಿಯಲ್ಲಿ ಇಂದು ಬೆಂಗಳೂರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಇನ್ನು ತಂಡ ಈ ಟೂರ್ನಿಯಲ್ಲಿ ಕಪ್ ಗೆಲ್ಲಲಿ ಎಂದು ಆರ್ಸಿಬಿ ಆ್ಯಂಥಮ್ ಸಾಂಗ್ ಬಿಡುಗಡೆಯಾಗಿದೆ.

ಅಂಪೈರ್ ತಪ್ಪು ನಿರ್ಣಯ: ಐಪಿಎಲ್ನಲ್ಲಿ ಹೊಸ ನಿಯಮ ತರುವಂತೆ ಬಿಸಿಸಿಐಗೆ ನಟಿ ಪ್ರೀತಿ ಜಿಂಟಾ ಮನವಿ!
ಐಪಿಎಲ್ ಟೂರ್ನಿಯ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಸೋಲು ಕಂಡಿತ್ತು. ಇದನ್ನು ಪಂಜಾಬ್ ಪಂದ್ಯ ಸೋಲು ಕಾಣಲು ಅಂಪೈರ್ ನೀಡಿದ ಶಾರ್ಟ್ ರನ್ ಎಂದು ಟೀಕೆಗಳು ವ್ಯಕ್ತವಾಗುತ್ತಿವೆ.

