IPL 2020

ಐಪಿಎಲ್ ಪಂದ್ಯದ ವೇಳೆ ಕನ್ನಡದಲ್ಲಿ ಕೆಟ್ಟ ಪದ ಬಳಸಿ ಬಾಯಿ ಮೇಲೆ ಕೈಯಿಟ್ಟ ಕೆಎಲ್ ರಾಹುಲ್, ವಿಡಿಯೋ!
ಐಪಿಎಲ್ 2020ರ 13ನೇ ಆವೃತ್ತಿಯಲ್ಲಿ ಪಂಜಾಬ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲು ಕಂಡಿದೆ. ಪಂಜಾಬ್ ತಂಡವನ್ನು ಮುನ್ನಡೆಸುತ್ತಿರುವ ಕನ್ನಡಿಗ ಕೆಎಲ್ ರಾಹುಲ್ ಅವರು ಫೀಲ್ಡಿಂಗ್ ವೇಳೆ ಕೆಟ್ಟದ ಬಳಸಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಚಿಯರ್ಸ್ ಒನ್ಸ್ ಎಗೈನ್ ಮೈ ಫ್ರೆಂಡ್: ಕನ್ನಡಿಗ ಮಯಾಂಕ್ ಆಟಕ್ಕೆ ಕಿಚ್ಚನ ಮೆಚ್ಚುಗೆ
ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕ್ರಿಕೆಟ್ ಅಭಿಮಾನಿ ಎನ್ನುವುದು ಎಲ್ಲರಿಗೆ ತಿಳಿದ ಸಂಗತಿ. ಇದೀಗ ಅವರು ನಿನ್ನೆ ನಡೆದಿದ್ದ ಐಪಿಎಲ್ ಎರಡನೇ ದಿನದ ಪಂದ್ಯದಲ್ಲಿ ಪಂಜಾಬ್ ಪರ ಬ್ಯಾಟ್ ಬೀಸಿದ್ದ ಕನ್ನಡಿಗ ಮಯಾಂಕ್ ಅಗರ್ವಾಲ್ ಆಟಕ್ಕೆ ಶಹಬಾಸ್ ಎಂದಿದ್ದಾರೆ.

ಐಪಿಎಲ್ 2020: ಸೂಪರ್ ಒವರ್ ನಲ್ಲಿ ಗೆದ್ದು ಬೀಗಿದ ಡೆಲ್ಲಿ ಕ್ಯಾಪಿಟಲ್ಸ್
ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಐಪಿಎಲ್ 2020 ಪಂದ್ಯದಲ್ಲಿ ತೀವ್ರ ಪೈಪೋಟಿಯಿಂದ ಕೂಡಿದ ಸೂಪರ್ ಒವರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ , ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಗೆದ್ದು ಬೀಗಿದೆ.

ರಾಜಸ್ಥಾನ ಮೊದಲ ಪಂದ್ಯಕ್ಕೆ ಸ್ಮಿತ್, ಬಟ್ಲರ್ ಅಲಭ್ಯ
ಶಾರ್ಜಾದಲ್ಲಿ ಮಂಗಳವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸ್ಟೀವನ್ ಸ್ಮಿತ್ ಮತ್ತು ಜೋಸ್ ಬಟ್ಲರ್ ಆಡುವುದಿಲ್ಲ.

ಚಾಲೆಂಜರ್ಸ್ ಚಾಲೆಂಜ್ಗೆ ರೆಡಿ ಎಂದ ಡೇವಿಡ್ ವಾರ್ನರ್!
ಇಂಗ್ಲೆಂಡ್ ವಿರುದ್ಧದ ಏಕದಿನ ಕ್ರಿಕೆಟ್ ಸರಣಿ ಬಳಿಕ ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ ಆಡಲು ಮುಂದಾಗಿರುವ ಆಸ್ಟ್ರೇಲಿಯಾದ ಸ್ಟಾರ್ ಓಪನರ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಆಡಲು ಬಹಳ ಕಾತುರದಿಂದ ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.

ಐಪಿಎಲ್ 2020: ಭರ್ಜರಿ 5 ವಿಕೆಟ್ ಗಳಿಂದ ಹಾಲಿ ಚಾಂಪಿಯನ್ ಬಗ್ಗುಬಡಿದ ಚೆನ್ನೈ ಸೂಪರ್ ಕಿಂಗ್ಸ್
ಕೊರೋನಾ ಆತಂಕದ ನಡುವೆಯೂ ಇಲ್ಲಿನ ಇಲ್ಲಿನ ಶೇಕ್ ಜಯೇದ್ ಕ್ರೀಡಾಂಗಣದಲ್ಲಿ ಐಪಿಎಲ್ 2020 ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಐದು ವಿಕೆಟ್ ಗಳಿಂದ ಸೋಲಿಸಿದ ಚೆನ್ನೆ ಸೂಪರ್ ಕಿಂಗ್ಸ್ ತಂಡ ಗೆಲುವಿನ ನಗೆ ಬೀರಿದೆ.

ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ ಚೊಚ್ಚಲ ಪಂದ್ಯದಲ್ಲಿಯೇ ವಿಶಿಷ್ಠ ದಾಖಲೆ ಬರೆದ ಪಿಯೂಷ್ ಚಾವ್ಲಾ
ಪಿಯೂಷ್ ಚಾವ್ಲಾ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಡಿದ ಚೊಚ್ಚಲ ಪಂದ್ಯದಲ್ಲಿ ಐಪಿಎಲ್ ಟೂರ್ನಿಯಲ್ಲಿ ವಿಶಿಷ್ಠ ದಾಖಲೆಯೊಂದನ್ನು ಮಾಡಿದರು.

ಐಪಿಎಲ್ 2020 ಟೂರ್ನಿ ಭರ್ಜರಿ ಆರಂಭ; ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ
ಕೋವಿಡ್ -19 ಆತಂಕದ ನಡುವೆಯೂ ಇಲ್ಲಿನ ಶೇಕ್ ಜಯೇದ್ ಕ್ರೀಡಾಂಗಣದಲ್ಲಿ ಐಪಿಎಲ್ 2020 ಟೂರ್ನಿ ಭರ್ಜರಿಯಾಗಿ ಆರಂಭವಾಗಿದೆ.

ಶಿಖರ್ ಗಲ್ಲಿ ಕ್ರಿಕೆಟ್ ನ ಜಾಂಟಿ ರೋಡ್ಸ್: ಪಂತ್ ಹೇಳಿಕೆಗೆ ಧವನ್ ಪ್ರತಿಕ್ರಿಯೆ!
ಡ್ರೀಮ್ 11 ಐಪಿಎಲ್ -13 ಆವೃತ್ತಿ ಪ್ರೇಕ್ಷಕರಲ್ಲಿ ಅಷ್ಟೇ ಅಲ್ಲ, ಆಟಗಾರರಲ್ಲಿಯೂ ಸಾಕಷ್ಟು ಕುತೂಹಲವನ್ನು ಮೂಡಿಸಿದೆ.

