IPL 2020

ಐಪಿಎಲ್ 2020: ಆರ್‌ಸಿಬಿ ತಂಡದ ಮ್ಯಾಚ್ ವಿನ್ನರ್ ಹೆಸರಿಸಿದ ಸುನೀಲ್ ಗವಾಸ್ಕರ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಇತಿಹಾಸದಲ್ಲಿಯೇ ಒಮ್ಮೆಯೂ ಟ್ರೋಫಿ ಗೆದ್ದಿಲ್ಲ. ಆದರೆ, ಮೂರು ಬಾರಿ ಫೈನಲ್ ತಲುಪಿತ್ತಾದರೂ ರನ್ನರ್ ಅಪ್‌ಗೆ ತೃಪ್ತಿಪಟ್ಟುಕೊಂಡಿತ್ತು. ಇದೀಗ ಉತ್ತಮ ಸಮತೋಲನದೊಂದಿಗೆ ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ 13ನೇ ಆವೃತ್ತಿಯ ಐಪಿಎಲ್‌ಗೆ ಕಣಕ್ಕೆ ಇಳಿಯುತ್ತಿದೆ.

ಆರ್‌ಸಿಬಿ ಹಿನ್ನಡೆಗೆ ಕೊಹ್ಲಿ ತಪ್ಪು ಆಟಗಾರರನ್ನು ಬೆಂಬಲಿಸಿದ್ದೇ ಕಾರಣವಾಯ್ತಾ: ಆರ್‌ಸಿಬಿ ಮಾಜಿ ಕೋಚ್ ಹೇಳಿದ್ದೇನು?
ಟೆಸ್ಟ್, ಏಕದಿನ ಹಾಗೂ ಟಿ20 ಕ್ರಿಕೆಟ್‌ನ ಅತ್ಯಂತ ಯಶಸ್ವಿ ನಾಯಕ ವಿರಾಟ್ ಕೊಹ್ಲಿ ಹಾಗೂ ಅವರು ಬ್ಯಾಟಿಂಗ್ ಮೂಲಕ ಅತ್ಯುತ್ತಮ ಅಂತಾರಾಷ್ಟ್ರೀಯ ದಾಖಲೆಗಳನ್ನು ಹೊಂದಿದ್ದಾರೆ. ಅದೇ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಬಂದಾಗ, ಅವರು ವೈಯಕ್ತಿಕ ದಾಖಲೆಗಳನ್ನು ಹೊಂದಿದ್ದರೂ ಅವರು ನಾಯಕತ್ವದಲ್ಲಿ ವಿಫಲರಾಗಿದ್ದಾರೆ.

ಆರ್‌ಸಿಬಿ ಆಟಗಾರ ಚಹಾಲ್ ಭಾವಿ ಪತ್ನಿ ಧನಶ್ರೀ ಅದ್ಭುತ ಡ್ಯಾನ್ಸ್, ವಿಡಿಯೋ ವೈರಲ್!
ಟೀಂ ಇಂಡಿಯಾದ ಯುವ ಸ್ಪಿನ್ನರ್ ಮತ್ತು ಆರ್‌ಸಿಬಿ ಆಟಗಾರ ಯಜುವೇಂದ್ರ ಚಹಾಲ್ ಅವರು ಧನಶ್ರೀ ವರ್ಮಾ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಡಾಕ್ಟರ್ ಮತ್ತು ಯುಟ್ಯೂಬರ್ ಧನಶ್ರೀ ವರ್ಮಾ ಅವರ ಕೆಲ ವಿಡಿಯೋಗಳು ವೈರಲ್ ಆಗಿವೆ.

ಐಪಿಎಲ್ 2020: ಆರ್‌ಸಿಬಿ ತಂಡದ ತರಬೇತಿಗೆ ಯುಎಇ ನಾಯಕ ಅಹ್ಮದ್ ರಾಜಾ ನೆರವು!
ಮಹಾಮಾರಿ ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ಐಪಿಎಲ್ ವಿದೇಶದಲ್ಲಿ ನಡೆಯಲಿದೆ. ಸೆಪ್ಟೆಂಬರ್ 19ರಿಂದ ಯುಎಇಯಲ್ಲಿ ಟೂರ್ನಿ ಪ್ರಾರಂಭವಾಗಲಿದೆ. ಇನ್ನು ಅದಾಗಲೇ ಯುಎಇ ತಲುಪಿರುವ ಐಪಿಎಲ್ ಪ್ರಾಂಚೈಸಿ ತಂಡಗಳು ಸತತ ಅಭ್ಯಾಸದಲ್ಲಿ ತೊಡಗಿವೆ.

ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್‌ನ ಅಪಾಯಕಾರಿ ಬ್ಯಾಟ್ಸ್‌ಮನ್: ರಿಕ್ಕಿ ಪಾಂಟಿಂಗ್
ಟೀಮ್ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅಪಾಯಕಾರಿ ಬ್ಯಾಟ್ಸ್ ಮನ್ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಹಾಗೂ ಪ್ರಸ್ತುತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ರಿಕ್ಕಿ ಪಾಂಟಿಂಗ್ ಗುಣಗಾನ ಮಾಡಿದ್ದಾರೆ.

ಈ ಬಾರಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಭಿಮಾನಿಗಳ ಅಬ್ಬರ ಮಿಸ್ ಆಗಲಿದೆ: ಎಬಿ ಡಿವಿಲಿಯರ್ಸ್
ಪ್ರತಿವರ್ಷ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತಮ್ಮ ಅಭಿಮಾನಿಗಳಿಂದ ಅದ್ದೂರಿ ಬೆಂಬಲ ಪಡೆಯುತ್ತಿತ್ತು. ಆದರೆ ಈ ಬಾರಿ ಐಪಿಎಲ್ ಯುಎಇಯಲ್ಲಿ ಆಯೋಜಿಸುತ್ತಿರುವುದರಿಂದ ಟೂರ್ನಿಯು ವಿಭಿನ್ನವಾಗಿರಲಿದೆ.

ಉಚಿತವಾಗಿ ಐಪಿಎಲ್ ನೋಡಲು ಜಿಯೋ ಧನ್ ಧನಾ ಧನ್ ಕೊಡುಗೆ!
ಎಲ್ಲಾ ಕ್ರಿಕೆಟ್ ಅಭಿಮಾನಿಗಳಿಗೆ ಒಳ್ಳೆಯ ಸುದ್ದಿಯನ್ನು ಜಿಯೋ ನೀಡಿದೆ. ಜಿಯೋ ಈ ಬಾರಿಯ ಐಪಿಎಲ್ ಅನ್ನು ಹೆಚ್ಚು ಆನಂದದಾಯಕವಾಗಿಸಲು ಹೊಸ ಯೋಜನೆಗಳನ್ನು ಬಿಡುಗಡೆ ಮಾಡಿದೆ.

ಐಪಿಎಲ್ 2020: ಕೋವಿಡ್ ಕ್ವಾರಂಟೈನ್ ಅವಧಿ ಕಡಿತಗೊಳಿಸುವಂತೆ ಬಿಸಿಸಿಐಗೆ ಆಸೀಸ್-ಇಂಗ್ಲೆಂಡ್ ಕ್ರಿಕೆಟಿಗರ ಮನವಿ!
ಐಪಿಎಲ್ ಟೂರ್ನಿಯಲ್ಲಿ ಆಡಲಿರುವ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಆಟಗಾರರು ಕೋವಿಡ್ ಕ್ವಾರಂಟೈನ್ ಅವಧಿಯನ್ನು ಆರು ದಿನದ ಬದಲಿಗೆ ಮೂರು ದಿನಕ್ಕೆ ಇಳಿಸುವಂತೆ ಬಿಸಿಸಿಐಗೆ ಮನವಿ ಮಾಡಿದ್ದಾರೆ.

ಕೊಹ್ಲಿಯನ್ನು ಔಟ್ ಮಾಡಲು ತುದಿಗಾಲಲ್ಲಿ ನಿಂತು ಕಾಯುತ್ತಿರುವೆ: ಕೆಸ್ರಿಕ್ ವಿಲಿಯಮ್ಸನ್
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ವೆಸ್ಟ್ ಇಂಡೀಸ್ ವೇಗದ ಬೌಲರ್ ಕೆಸ್ರಿಕ್ ವಿಲಿಯಮ್ಸ್ ಅವರ ನಡುವೆ ಈ ಹಿಂದೆ ಹಲವು ಆಸಕ್ತದಾಯಕ ಸಂಗತಿಗಳು ಉಂಟಾಗಿದ್ದವು. 2017ರಲ್ಲಿ ಕೊಹ್ಲಿಯನ್ನು ಔಟ್ ಮಾಡಿದ ಬಳಿಕ ವಿಲಿಯಮ್ಸ್, 'ನೋಟ್ ಬುಕ್ ರೀತಿ ಸಂಭ್ರಮ' ಪಟ್ಟಿದ್ದರು.

