IPL 2020

ಯುಎಇನಲ್ಲಿ ನಡೆಯಲಿರುವ ಐಪಿಎಲ್ 2020 ವೇಳಾಪಟ್ಟಿ ಬಿಡುಗಡೆ, ಚೆನ್ನೈ, ಮುಂಬೈ ನಡುವೆ ಉದ್ಘಾಟನಾ ಪಂದ್ಯ!
ಕ್ರಿಕೆಟ್

ಯುಎಇನಲ್ಲಿ ನಡೆಯಲಿರುವ ಐಪಿಎಲ್ 2020 ವೇಳಾಪಟ್ಟಿ ಬಿಡುಗಡೆ, ಚೆನ್ನೈ, ಮುಂಬೈ ನಡುವೆ ಉದ್ಘಾಟನಾ ಪಂದ್ಯ!

ಯುಎಇನಲ್ಲಿ ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವ ಐಪಿಎಲ್ 2020 ಆವೃತ್ತಿಯ ಲೀಗ್ ಹಂತದ ವೇಳಾಪಟ್ಟಿಯನ್ನು ಐಪಿಎಲ್ ಆಡಳಿತಾತ್ಮಕ ಸಮಿತಿ ಇಂದು ಬಿಡುಗಡೆ ಮಾಡಿದೆ.

ಭಾನುವಾರ ಐಪಿಎಲ್ 2020 ವೇಳಾಪಟ್ಟಿ ಬಿಡುಗಡೆ: ಬ್ರಿಜೇಶ್ ಪಟೇಲ್
ಕ್ರಿಕೆಟ್

ಭಾನುವಾರ ಐಪಿಎಲ್ 2020 ವೇಳಾಪಟ್ಟಿ ಬಿಡುಗಡೆ: ಬ್ರಿಜೇಶ್ ಪಟೇಲ್

ಬಹುನಿರೀಕ್ಷಿತ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟಿ-20 ಟೂರ್ನಿಯ ವೇಳಾಪಟ್ಟಿಯನ್ನು ನಾಳೆ ಅಂದರೆ ಭಾನುವಾರ ಬಿಡುಗಡೆ ಮಾಡಲಾಗುತ್ತದೆ ಎಂದು ಐಪಿಎಲ್ ಚೇರ್ಮನ್ ಬ್ರಿಜೇಶ್ ಪಟೇಲ್  ಹೇಳಿದ್ದಾರೆ.

ಲಾಕ್ ಡೌನ್ ವೇಳೆ ಕ್ರಿಕೆಟ್ ತಪ್ಪಿಸಿಕೊಂಡಿಲ್ಲ: ವಿರಾಟ್ ಕೊಹ್ಲಿ
ಕ್ರಿಕೆಟ್

ಲಾಕ್ ಡೌನ್ ವೇಳೆ ಕ್ರಿಕೆಟ್ ತಪ್ಪಿಸಿಕೊಂಡಿಲ್ಲ: ವಿರಾಟ್ ಕೊಹ್ಲಿ

ಟೀಂ ಇಂಡಿಯಾ ಮತ್ತು ಐಪಿಎಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ನಾಯಕ ವಿರಾಟ್ ಕೊಹ್ಲಿ ಅವರು ಕೊರೋನಾದಿಂದಾಗಿ ಅಗತ್ಯವಾದ ವಿರಾಮವನ್ನು ಪಡೆದಿದ್ದಾರೆ ಮತ್ತು ಈ ಸಮಯದಲ್ಲಿ ಅವರು ಅಂದುಕೊಂಡಷ್ಟು ಕ್ರಿಕೆಟ್ ಅನ್ನು ತಪ್ಪಿಸಿಕೊಂಡಿಲ್ಲ ಎಂದು ಬಹಿರಂಗಪಡಿಸಿದ್ದಾರೆ.

ಪ್ರಸಕ್ತ ಐಪಿಎಲ್ ಅತ್ಯಧಿಕ ಟಿವಿ ರೇಟಿಂಗ್ ಪಡೆಯುವ ನಿರೀಕ್ಷೆಯಿದೆ: ಸೌರವ್ ಗಂಗೂಲಿ
ಕ್ರಿಕೆಟ್

ಪ್ರಸಕ್ತ ಐಪಿಎಲ್ ಅತ್ಯಧಿಕ ಟಿವಿ ರೇಟಿಂಗ್ ಪಡೆಯುವ ನಿರೀಕ್ಷೆಯಿದೆ: ಸೌರವ್ ಗಂಗೂಲಿ

ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯ ಟಿ20 ಉತ್ಸವ ಈ ಹಿಂದಿನ ಎಲ್ಲ ವೀಕ್ಷಕರ ದಾಖಲೆಗಳನ್ನು ಮುರಿಯುವ ನಿರೀಕ್ಷೆ ಇದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

ಐಪಿಎಲ್ 2020: ಉದ್ಘಾಟನಾ ಪಂದ್ಯದಿಂದ ಸೂಪರ್ ಕಿಂಗ್ಸ್ ಹಿಂದೆ ಸರಿಯುವ ಸಾಧ್ಯತೆ 
ಕ್ರಿಕೆಟ್

ಐಪಿಎಲ್ 2020: ಉದ್ಘಾಟನಾ ಪಂದ್ಯದಿಂದ ಸೂಪರ್ ಕಿಂಗ್ಸ್ ಹಿಂದೆ ಸರಿಯುವ ಸಾಧ್ಯತೆ 

ಎಲ್ಲಾ ಅಡೆತಡೆಗಳ ನಡುವೆ ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿ ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ಅಂಗಣದಲ್ಲಿ ಆಯೋಜನೆಯಾಗಲು ಸಜ್ಜಾಗಿದ್ದು,  ಸೆಪ್ಟೆಂಬರ್‌ 19ರಿಂದ ನವೆಂಬರ್‌ 10ರವರೆಗೆ ಬಯೋ ಸೆಕ್ಯೂರ್‌ ವಾತಾವರಣ ಇರುವ ದುಬೈ, ಶರ್ಜಾ ಮತ್ತು ಅಬುದಾಭಿ ಕ್ರೀಡಾಂಗಣಗಳಲ್ಲಿ ನಡೆಯಲಿದೆ.

ಐಪಿಎಲ್ 2020: ಸುರೇಶ್ ರೈನಾ ಅರ್ಧಕ್ಕೆ ಭಾರತಕ್ಕೆ ವಾಪಸ್ಸಾಗಲು ಅಸಲಿ ಕಾರಣವೇನು ಗೊತ್ತಾ?
ಕ್ರಿಕೆಟ್

ಐಪಿಎಲ್ 2020: ಸುರೇಶ್ ರೈನಾ ಅರ್ಧಕ್ಕೆ ಭಾರತಕ್ಕೆ ವಾಪಸ್ಸಾಗಲು ಅಸಲಿ ಕಾರಣವೇನು ಗೊತ್ತಾ?

ಚೆನ್ನೈ ಸೂಪರ್ ಕಿಂಗ್ಸ್ ಅನುಭವಿ ಆಟಗಾರ ಸುರೇಶ್ ರೈನಾ ಆಗಸ್ಟ್ 29 ರಂದು ಅರ್ಧಕ್ಕೆ ಭಾರತಕ್ಕೆ ವಾಪಸ್ಸಾಗಿದ್ದಾರೆ.  ಸುರೇಶ್ ರೈನಾ ವೈಯಕ್ತಿಕ ಕಾರಣದಿಂದ ಅವರು ಭಾರತಕ್ಕೆ ವಾಪಸ್ಸಾಗಿದ್ದಾರೆ ಎಂದು ಫ್ರಾಂಚೈಸಿ ಸಿಇಒ ಕೆ. ಎಸ್. ವಿಶ್ವನಾಥನ್ ಹೇಳಿಕೆ ನೀಡಿದ್ದರು. ಆದರೆ, ಅಸಲಿ ಕಾರಣ ಬೇರೆಯೇ ಇದೆ.  

ಐಪಿಎಲ್ 2020ಗೆ ಸುರೇಶ್ ರೈನಾ ಅಲಭ್ಯ:ಅರ್ಧಕ್ಕೆ ಭಾರತಕ್ಕೆ ವಾಪಸ್ಸಾದ ಅನುಭವಿ ಬ್ಯಾಟ್ಸ್‌ಮನ್
ಕ್ರಿಕೆಟ್

ಐಪಿಎಲ್ 2020ಗೆ ಸುರೇಶ್ ರೈನಾ ಅಲಭ್ಯ:ಅರ್ಧಕ್ಕೆ ಭಾರತಕ್ಕೆ ವಾಪಸ್ಸಾದ ಅನುಭವಿ ಬ್ಯಾಟ್ಸ್‌ಮನ್

ಕೊರೋನಾ ಮಧ್ಯೆ ಸೆಪ್ಟೆಂಬರ್ 19ರಿಂದ ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ಯಲ್ಲಿ ಐಪಿಎಲ್ ಸರಣಿ ಆರಂಭವಾಗುತ್ತಿದೆ. ಆದರೆ ಈ ಹೊತ್ತಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತವಾಗಿದ್ದು ಹಿರಿಯ ಬ್ಯಾಟ್ಸ್ ಮ್ಯಾನ್ ಸುರೇಶ್ ರೈನಾ ತಂಡಕ್ಕೆ ಅಲಭ್ಯವಾಗಿದ್ದಾರೆ.

ಐಪಿಎಲ್‌ಗೆ ಕವಿದ ಕಾರ್ಮೋಡ: ಸಿಎಸ್‌ಕೆ ಬೌಲರ್, 12 ಸಿಬ್ಬಂದಿಗೆ ವಕ್ಕರಿಸಿದ ಕೊರೋನಾ!
ಕ್ರಿಕೆಟ್

ಐಪಿಎಲ್‌ಗೆ ಕವಿದ ಕಾರ್ಮೋಡ: ಸಿಎಸ್‌ಕೆ ಬೌಲರ್, 12 ಸಿಬ್ಬಂದಿಗೆ ವಕ್ಕರಿಸಿದ ಕೊರೋನಾ!

ಮಹಾಮಾರಿ ಕೊರೋನಾ ಹಿನ್ನೆಲೆಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ನಲ್ಲಿ ಐಪಿಎಲ್ ನಡೆಯಲಿದ್ದು ಅದಾಗಲೇ ಕೆಲ ತಂಡಗಳು ಅಬುಧಾಬಿಯನ್ನು ಸೇರಿಕೊಂಡಿದೆ.

ಐಪಿಎಲ್ 2020: ದುಬೈ ಗೆ ಹೊರಟ ಕಾಪ್ಟನ್ ಕೊಹ್ಲಿಯ  ರಾಯಲ್ ಚಾಲೆಂಜರ್ಸ್
ಕ್ರಿಕೆಟ್

ಐಪಿಎಲ್ 2020: ದುಬೈ ಗೆ ಹೊರಟ ಕಾಪ್ಟನ್ ಕೊಹ್ಲಿಯ  ರಾಯಲ್ ಚಾಲೆಂಜರ್ಸ್

ರಾರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2020 ರ ಈ ವಿಶಿಷ್ಟಋತುವನ್ನು ಸಮರ್ಪಿತ ಮತ್ತು ಹೆಚ್ಚು ಸುರಕ್ಷಿತ ಬಯೋ ಸೆಕ್ಯೂರ್ ವಾತಾವರಣದಲ್ಲಿ ಪ್ರಾರಂಭಿಸಲು ಸಿದ್ದವಾಗಿದೆ, ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ ಎಂದಿಗೂ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿಲ್ಲ ಆದರೆ ಯುಎಇಯಲ್ಲಿ ಐಪಿಎಲ್ 2020 ರಲ್ಲಿ ಈ ಬಾರಿ ತಮ್ಮ ನಿಜವಾದ ಸಾಮರ್ಥ್ಯವನ್ನು ತೋರಿಸುವ ವಿಶ್ವಾಸ ತಂಡಕ್ಕಿ