IPL 2020

ಇದೇ ವರ್ಷ ಐಪಿಎಲ್? ಖಾಲಿ ಕ್ರೀಡಾಂಗಣದಲ್ಲೇ ಟೂರ್ನಿ ಆಯೋಜಿಸಲು ಸಿದ್ಧ ಎಂದ ಗಂಗೂಲಿ!
ಕೊರೋನಾ ಲಾಕ್ ಡೌನ್ ಸಡಿಲಿಕೆ ಬಳಿಕ ಒಂದೊಂದೆ ಉದ್ಯಮಗಳು ಕಾರ್ಯನಿರ್ವಹಿಸುತ್ತಿವೆ. ಜನಜೀವನ ಸಹ ಎಂದಿನಂತೆ ಸಹಜ ಸ್ಥಿತಿಗೆ ಮರಳುತ್ತಿರುವುದರಿಂದ ಇದೇ ವರ್ಷ ಐಪಿಎಲ್ ಆಯೋಜನೆ ಮಾಡಿ ತೀರುತ್ತೇವೆಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪಟ್ಟು ಹಿಡಿದಿದೆ.

ಸೆ. 25- ನ.1ರವರೆಗೆ ಐಪಿಎಲ್ ಟಿ20 ಟೂರ್ನಿ ನಡೆಯುವ ನಿರೀಕ್ಷೆ
ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಒಂದು ಶುಭ ಸುದ್ದಿ. ಕೊರೊನಾ ವೈರಸ್ ಭೀತಿ ನಡುವೆಯೂ ಸೆಪ್ಟೆಂಬರ್ 25ರಿಂದ ನವೆಂಬರ್ 1ರವರೆಗೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 13ನೇ ಆವೃತ್ತಿಯನ್ನು ಆಯೋಜಿಸುವ ಕಡೆಗೆ ಬಿಸಿಸಿಐ ಚಿಂತನೆ ನಡೆಸಿದೆ..

ಶ್ರೀಮಂತ ಚುಟುಕು ಕ್ರಿಕೆಟ್ ಟೂರ್ನಿ ಐಪಿಎಲ್ ನಡೆಯದಿದ್ದರೆ ಬಿಸಿಸಿಐಗೆ 4000 ಕೋಟಿ ನಷ್ಟ..!
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಈ ವರ್ಷ ಆಯೋಜಿಸದಿದ್ದರೆ, ಬಿಸಿಸಿಐಗೆ 4000 ಕೋಟಿ ರೂಪಾಯಿಗಳ ಭಾರಿ ನಷ್ಟವಾಗಲಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಖಜಾಂಚಿ ಅರುಣ್ ಧುಮಾಲ್ ಹೇಳಿದ್ದಾರೆ.

ಕೋವಿಡ್: ಕ್ರಿಕೆಟ್ ಆರಂಭವಾದ ಬಳಿಕವೇ ಐಪಿಎಲ್ ಬಗ್ಗೆ ನಿರ್ಧಾರ - ಬಿಸಿಸಿಐ
ಕೊರೊನಾ ವೈರಸ್ ಜಾಗತಿಕ ಸಾಂಕ್ರಾಮಿಕ ರೋಗವಾಗಿ ಮಾರ್ಪಟ್ಟಿದ್ದು, ಐಪಿಎಲ್ ಅನ್ನು ಅನಿರ್ದಿಷ್ಟವಾಗಿ ಮುಂದೂಡಲಾಗಿದೆ. ಕ್ರಿಕೆಟ್ ಪುನರಾರಂಭಗೊಂಡ ನಂತರವೇ ಐಪಿಎಲ್ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಭಿಪ್ರಾಯಪಟ್ಟಿದೆ.

ಐಪಿಎಲ್ ಮೊದಲು, ಆ ನಂತರ ಟಿ20 ವಿಶ್ವಕಪ್ ಆಯೋಜಿಸಬೇಕು: ಬ್ರೆಂಡನ್ ಮೆಕಲಂ
ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ಪೂರ್ವ ನಿರ್ಧಾರಿತ ವೇಳಾಪಟ್ಟಿಯಂತೆ ನಡೆಯುವುದು ಕಷ್ಟ.

ಪ್ರಸ್ತುತ ಸನ್ನಿವೇಶದಲ್ಲಿ ಯಾವುದೇ ರೀತಿಯ ಕ್ರೀಡೆಗಳು ಕಷ್ಟಸಾಧ್ಯ: ಐಪಿಎಲ್ ಮರೆತುಬಿಡಿ- ಸೌರವ್ ಗಂಗೂಲಿ
ಈ ಬಾರಿಯ ಐಪಿಎಲ್ ನಡೆಯುವ ಸಾಧ್ಯತೆಗಳು ತೀರಾ ಮಂಕಾಗಿದೆ ಎಂಬುದನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಒಪ್ಪಿಕೊಂಡಿದ್ದಾರೆ.

ಜೀವಂತವಾಗಿರಿಸಲು ಖಾಲಿ ಮೈದಾನದಲ್ಲಿ ಐಪಿಎಲ್ ನಡೆಸಬೇಕು: ಹರ್ಭಜನ್ ಸಿಂಗ್
ಕೊರೊನಾ ವೈರಸ್ ಭೀತಿಯಿಂದ ಒಲಂಪಿಕ್ಸ್ ನಂತಹ ದೊಡ್ಡ ಕ್ರೀಡೆ ಮುಂದೂಡಲ್ಪಟ್ಟಿವೆ.

ಕೋವಿಡ್ -19: ಜುಲೈ-ಸೆಪ್ಟೆಂಬರ್ ನಲ್ಲಿ ಐಪಿಎಲ್ -13 ನಡೆಸಲು ಬಿಸಿಸಿಐ ಚಿಂತನೆ
ಕೊರೋನಾ ವೈರಸ್ ಭೀತಿಯಿಂದಾಗಿ ರದ್ದಾಗುವ ಭೀತಿಯಲ್ಲಿರುವ ಐಪಿಎಲ್ 2020 ಟೂರ್ನಿಯನ್ನು ಜುಲೈ-ಸೆಪ್ಟೆಂಬರ್ ತಿಂಗಳಿಗೆ ಮುಂದೂಡಿಕೆ ಮಾಡುವ ಸಾಧ್ಯತೆ ಇದೆ.

ಕೊರೋನಾ ವೈರಸ್ ಭೀತಿ: ಐಪಿಎಲ್ 2020 ಟೂರ್ನಿ ಮುಂದೂಡಿಕೆ, ಟೂರ್ನಿಗೆ ದೊಡ್ಡ ಹೊಡೆತ!
ಶ್ರೀಮಂತ ಚುಟುಕು ಕ್ರಿಕೆಟ್ ಟೂರ್ನಿ ಐಪಿಎಲ್ 2020ಗೂ ಕೊರೋನಾ ವೈರಸ್ ಭೀತಿ ಎದುರಾಗಿದ್ದು ಟೂರ್ನಿಯನ್ನು ಮುಂದೂಡಲಾಗಿದೆ.

