IPL 2020

ಪ್ರೇಕ್ಷಕರಿಲ್ಲದ ಮೈದಾನದಲ್ಲಿ ಐಪಿಎಲ್: ಅಂತಿಮ ನಿರ್ಧಾರ ಬಿಸಿಸಿಐನದ್ದೇ ಎಂದ ಕೇಂದ್ರ!
ಕೊರೋನಾ ವೈರಸ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ಪ್ರೇಕ್ಷಕರಿಲ್ಲದ ಮೈದಾನದಲ್ಲಿ ಐಪಿಎಲ್ ಟೂರ್ನಿ ಆಡಿಸುವಂತೆ ಕೇಂದ್ರ ವಿದೇಶಾಂಗ ಇಲಾಖೆ ಸಲಹೆ ನೀಡಿದ್ದು, ಅಂತಿಮ ನಿರ್ಧಾರ ಬಿಸಿಸಿಐನದ್ದೇ ಎಂದು ಹೇಳಿದೆ.

ಕೊರೋನಾ ಭೀತಿ: ಪ್ರೇಕ್ಷಕರೇ ಇಲ್ಲದ ಖಾಲಿ ಮೈದಾನದಲ್ಲಿ ಕ್ರಿಕೆಟ್? ಬಿಸಿಸಿಐ ಚಿಂತನೆ!
ಪ್ರೇಕ್ಷಕರೇ ಇಲ್ಲದ ಖಾಲಿ ಮೈದಾನದಲ್ಲಿ ಕ್ರಿಕೆಟ್ ಆಡಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಗಂಭೀರ ಚಿಂತನೆಯಲ್ಲಿದೆ ಎನ್ನಲಾಗಿದೆ.

ಐಪಿಎಲ್ 2020: ಪರ್ಪಲ್ ಕ್ಯಾಪ್ ಪಡೆಯಬಹುದಾದ ಸಂಭಾವ್ಯ ಬೌಲರ್‌ಗಳು
ಮಾರ್ಚ್ 29 ರಿಂದ ಆರಂಭವಾಗುವ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಹೊಡಿ ಬಡಿ ಟೂರ್ನಿಯನ್ನು ಕಣ್ತುಂಬಿಸಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಟೂರ್ನಿಯಲ್ಲಿ ನಡೆಯಬಹುದಾದ ಹಲವು ಲೆಕ್ಕಾಚಾರಗಳನ್ನು ಈಗಾಗಲೇ ಕ್ರಿಕೆಟ್ ಪಂಡಿತರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಐಪಿಎಲ್ ಮೇಲೆ ಕೊರೋನಾ ಕರಿ ನೆರಳು, ಏ.15ರವರೆಗೂ ವಿದೇಶಿ ಆಟಗಾರರಿಲ್ಲ, ಸ್ಥಳೀಯರಿಗೆ ಹಬ್ಬ!
ಭಾರಿ ನಿರೀಕ್ಷೆ ಹುಟ್ಟಿಸಿರುವ ಐಪಿಎಲ್ 2020ಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಕೊರೋನಾ ಭೀತಿ ಕಾಡುತ್ತಿದ್ದು, ಇದೇ ಕಾರಣಕ್ಕೆ ಏಪ್ರಿಲ್ 15ರವರೆಗೂ ವಿದೇಶಿ ಆಟಗಾರರು ಟೂರ್ನಿಯಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ಐಪಿಎಲ್‌ನಲ್ಲಿ ಮಿಂಚದಿದ್ರೆ ಟೀಂ ಇಂಡಿಯಾಗೆ ಮರಳುವ ಛಾನ್ಸ್ ಇಲ್ಲ: ಧೋನಿಗೆ ಬಿಸಿಸಿಐ ಖಡಕ್ ಸೂಚನೆ!
2019ರ ವಿಶ್ವಕಪ್ ಟೂರ್ನಿ ಬಳಿಕ ಎಂಎಸ್ ಧೋನಿ ಟೀಂ ಇಂಡಿಯಾದಿಂದ ದೂರ ಉಳಿದಿದ್ದಾರೆ. ಇನ್ನು ಧೋನಿ ತಂಡಕ್ಕೆ ರೀ ಎಂಟ್ರಿ ನೀಡುವ ವಿಚಾರವಾಗಿ ಬಿಸಿಸಿಐ ಆಯ್ಕೆ ಸಮಿತಿ ಸ್ಪಷ್ಟನೆ ನೀಡಿದೆ.

ಕ್ರಿಕೆಟಿಗೂ ತಟ್ಟಿದ ಕೊರೋನಾ ಭೀತಿ! ಐಪಿಎಲ್ ಮುಂದೂಡಿಕೆ ಸೂಚನೆ ಕೊಟ್ಟ ಮಹಾರಾಷ್ಟ್ರ ಆರೋಗ್ಯ ಸಚಿವ
ದೇಶಾದ್ಯಂತ ಆತಂಕ ಹುಟ್ಟಿಸಿರುವ ಕೊರೋನಾವೈರಸ್ ಹಿನ್ನೆಲೆಯಲ್ಲಿ, ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಪಂದ್ಯಾವಳಿಯನ್ನು ಮುಂದೂಡಲು ಮಹಾರಾಷ್ಟ್ರ ಸರ್ಕಾರ ತೀರ್ಮಾನಿಸಬಹುದು ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ ಹೇಳಿದ್ದಾರೆ.

ವಿಡಿಯೋ: ಐದು ಎಸೆತ, ಐದು ಸಿಕ್ಸರ್, ಐಪಿಎಲ್ ಗೆ ಧೋನಿ ಭರ್ಜರಿ ಸಿದ್ಧತೆ
ಐಸಿಸಿ ಏಕದಿನ ವಿಶ್ವಕಪ್ ಬಳಿಕ ಕ್ರಿಕೆಟ್ ನಿಂದ ದೂರ ಉಳಿದಿದ್ದ ಮಿಸ್ಟರ್ ಕೂಲ್ ಧೋನಿ ಇದೀಗ ಮೈಕೊಡವಿ ಎದ್ದು ನಿಂತಿದ್ದು, ಐಪಿಎಲ್ 2020ಕ್ಕೆ ಭರ್ಜರಿ ಸಿದ್ಧತೆ ನಡೆಸಿದ್ದಾರೆ.

ಐಪಿಎಲ್ 2020 ಆನ್: ಕೊರೋನಾ ವೈರಸ್ ನಿಂದ ಟೂರ್ನಿಗೆ ಅಡ್ಡಿ ಇಲ್ಲ.. ಸುಗಮ ಟೂರ್ನಿಗೆ ಬಿಸಿಸಿಐ ಸಜ್ಜು
ಮಾರಣಾಂತಿಕ ಕೋವಿಡ್-19 ಈಗಾಗಲೇ ಭಾರತಕ್ಕೆ ವ್ಯಾಪಿಸಿದೆ. ಈ ಮಧ್ಯೆ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, 2020ರ ಐಪಿಎಲ್ ಪ್ರಕ್ರಿಯೆ ಶುರುವಾಗಿದ್ದು, ಮಾರ್ಚ್ 29ರಿಂದ ಆರಂಭವಾಗಲಿರುವ ಟೂರ್ನಿಯನ್ನು ಸುಗಮವಾಗಿ ನಡೆಸಲು ಮಂಡಳಿ ಎಲ್ಲ ರೀತಿಯ ಕ್ರಮ ಕೈಗೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಐಪಿಎಲ್ 2020: ಫ್ರಾಂಚೈಸಿ, ಆಟಗಾರರಿಗೆ ಬಿಸಿಸಿಐ ಶಾಕ್, ಪ್ರಶಸ್ತಿ ಮೊತ್ತದಲ್ಲಿ ಶೇ.50ರಷ್ಟು ಕಡಿತ!
ಮಹತ್ವದ ಬೆಳವಣಿಗೆಯಲ್ಲಿ ಮುಂಬರುವ ಐಪಿಎಲ್ ಸರಣಿ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ಕ್ರಿಕೆಟಿಗರಿಗೆ ಮತ್ತು ಫ್ರಾಂಚೈಸಿ, ತಂಡದ ಮಾಲೀಕರಿಗೆ ಬಿಸಿಸಿಐ ಬಿಗ್ ಶಾಕ್ ನೀಡಿದ್ದು, ಪ್ರಶಸ್ತಿ ಮೊತ್ತದಲ್ಲಿ ಶೇ.50ರಷ್ಟು ಹಣವನ್ನು ಕಡಿತ ಮಾಡಿದೆ.

