IPL 2020

ವೀಡಿಯೋ: ಐಪಿಎಲ್ ಅಭ್ಯಾಸಕ್ಕಾಗಿ ಚೆನ್ನೈಗೆ ಆಗಮಿಸಿದ ಧೋನಿಗೆ ವೀರೋಚಿತ ಸ್ವಾಗತ
ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗೆ ತಯಾರಿ ನಡೆಸಲು ಚೆನ್ನೈಗೆ ಆಗಮಿಸಿದ ಟೀಂ ಇಂಡಿಯಾ ಮಾಜಿ ನಾಯಕ, ಬ್ಯಾಟ್ಸ್‌ಮನ್ ಎಂ.ಎಸ್. ಧೋನಿಗೆ ತಮಿಳುನಾಡಿನ ರಾಜಧಾನಿಯಲ್ಲಿ ವೀರೋಚಿತ ಸ್ವಾಗತ ದೊರಕಿದೆ.

ಗುವಾಹತಿಯಲ್ಲಿ ಎರಡು ಐಪಿಎಲ್ ಪಂದ್ಯಗಳಿಗೆ ಬಿಸಿಸಿಐ ಗ್ರೀನ್ ಸಿಗ್ನಲ್
ವಿಶ್ವದ ಅತ್ಯಂತ ಶ್ರೀಮಂತ ಫ್ರಾಂಚೈಸಿ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ ಮುಂದಿನ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗುವಾಹತಿಯಲ್ಲಿ ಎರಡು ತವರು ಪಂದ್ಯಗಳಾಡಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಗುರುವಾರ ಸ್ಪಷ್ಟಪಡಿಸಿದೆ.

ಐಪಿಎಲ್ 2020: ಸನ್ ರೈಸರ್ಸ್ ಹೈದ್ರಾಬಾದ್ ತಂಡಕ್ಕೆ ಡೇವಿಡ್ ವಾರ್ನರ್ ನಾಯಕ
ಐಪಿಎಲ್ 2020 ಆವೃತ್ತಿಯಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಸನ್ ರೈಸರ್ಸ್ ಹೈದ್ರಾಬಾದ್ ತಂಡವನ್ನು ಮುನ್ನಡೆಸಲಿದ್ದಾರೆ.

ಐಪಿಎಲ್ 2020: ಮಧ್ಯಾಹ್ನ ಕೇವಲ 6 ಪಂದ್ಯ, ಶನಿವಾರ ಒಂದೇ ಪಂದ್ಯ, ಭಾನುವಾರ ಮಾತ್ರ ಎರಡು
ಐಪಿಎಲ್ 2020 ಟೂರ್ನಿಗೆ ಭರ್ಜರಿ ಸಿದ್ಧತೆಗಳು ನಡೆಯುತ್ತಿದ್ದು, ಹೊಸ ಆವೃತ್ತಿಯಲ್ಲಿ ಆರು ಪಂದ್ಯಗಳು ಮಾತ್ರ ಮಧ್ಯಾಹ್ನ ನಡೆಯಲಿವೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಂಗಳವಾರ ತಿಳಿಸಿದೆ.

ಐಪಿಎಲ್ 2020: ಆರ್‌ಸಿಬಿ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ, ಕೊಹ್ಲಿ ಪಡೆಯ ಮೊದಲ ಎದುರಾಳಿ ಯಾರು ಗೊತ್ತ?
ಐಪಿಎಲ್ 2020 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಲೋಗೊದೊಂದಿಗೆ ಭರ್ಜರಿ ಎಂಟ್ರಿ ಕೊಡುತ್ತಿದೆ. ಇನ್ನು ಆರ್‌ಸಿಬಿ ತಂಡ ಆಡಲಿರುವ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

ಆರ್‌ಸಿಬಿ ತಂಡದ ನೂತನ ಲಾಂಛನ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಹೇಳಿದ್ದೇನು?
ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿ ಆರಂಭಕ್ಕಿನ್ನು ಇನ್ನೆರಡು ತಿಂಗಳುಗಳು ಮಾತ್ರ ಬಾಕಿ ಉಳಿದಿರುವಂತೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನೂತನ ಲಾಂಛನವನ್ನು ಬಿಡುಗಡೆ ಮಾಡಿದೆ.

ಐಪಿಎಲ್ 2020: ಹೀಗಿದೆ ಆರ್ ಸಿಬಿ ಹೊಸ ಲೋಗೋ!
ಐಪಿಎಲ್ 2020 ಆವೃತ್ತಿ ಮಾರ್ಚ್ 29 ರಿಂದ ಪ್ರಾರಂಭವಾಗುತ್ತಿದೆ. ಇದಕ್ಕೂ ಮುನ್ನ ಆರ್ ಸಿಬಿ ತನ್ನ ಹೊಚ್ಚ ಹೊಸ ಲೋಗೋ ಬಿಡುಗಡೆಗೊಳಿಸಿದೆ.

ಮೇ 24ರಂದು ಐಪಿಎಲ್ 2020 ಫೈನಲ್: ಪಂದ್ಯ ನಡೆಯೋದು ಎಲ್ಲಿ ಗೊತ್ತ?
ವಿಶ್ವದ ಶ್ರೀಮಂತ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2020ರ ಮಾರ್ಚ್ 29ರಿಂದ ಆರಂಭಗೊಳ್ಳಲಿದ್ದು ಫೈನಲ್ ಪಂದ್ಯ ಯಾವಾಗ? ಎಲ್ಲಿ? ನಡೆಯಲಿದೆ ಎಂಬ ಕುತೂಹಲಕ್ಕೆ ಇದೀಗ ತೆರೆ ಬಿದ್ದಿದೆ.

ಐಪಿಎಲ್ 2020: ಟೂರ್ನಿಗೆ ಮಾರ್ಚ್ 29ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ಚಾಲನೆ!
ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯು ಮುಂದಿನ ವರ್ಷ ಮಾರ್ಚ್ 29 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಶುರುವಾಗಲಿದ್ದು, ಆತಿಥೇಯ ಹಾಗೂ ನಾಲ್ಕು ಬಾರಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತನ್ನ ತವರು ನೆಲದಲ್ಲಿ ಅಭಿಯಾನ ಆರಂಭಿಸಲಿದೆ.

