IPL 2020

ಐಪಿಎಲ್ 2020: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಕನ್ನಡಿಗ ಕೆಎಲ್ ರಾಹುಲ್ ನಾಯಕ!
ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದಂತೆ ಐಪಿಎಲ್ ಚಾಂಪಿಯನ್ ಆಗಲು ಜಾತಕಪಕ್ಷಿಯಂತೆ ಕಾಯುತ್ತಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಈ ಬಾರಿ ತಂಡದ ನಾಯಕತ್ವವನ್ನು ಕನ್ನಡಿಗ ಕೆಎಲ್ ರಾಹುಲ್ ಅವರಿಗೆ ನೀಡಿದೆ.

ಐಪಿಎಲ್ 2020: ಓರ್ವ ಕನ್ನಡಿಗ ಸೇರಿ ಆರ್‌ಸಿಬಿ ತಂಡಕ್ಕೆ 8 ಹೊಸ ಆಟಗಾರರ ಎಂಟ್ರಿ, ಇಲ್ಲಿದೆ ಪಟ್ಟಿ!
ಪ್ರತಿ ಬಾರಿಯೂ ಗೆಲ್ಲುವ ಜೋಶ್ ನಲ್ಲೇ ಆರ್‌ಸಿಬಿ ತಂಡ ಕಣಕ್ಕಿಳಿಯುತ್ತಿದೆ. ಆದರೆ ಚಾಂಪಿಯನ್ ಪಟ್ಟ ಮಾತ್ರ ಕನಸಾಗಿಯೇ ಉಳಿದಿದೆ. ಇದೀಗ 2020ಯಲ್ಲಿ ನಡೆಯಲಿರುವ ಐಪಿಎಲ್ ತಂಡಕ್ಕೆ ಹೊಸ ಆಟಗಾರರನ್ನು ತಂಡ ಖರೀದಿಸಿದೆ.

ಐಪಿಎಲ್ ಹರಾಜು : ಪ್ಯಾಟ್ ಕಮ್ಮಿನ್ಸ್ ದುಬಾರಿ ಆಟಗಾರ 15. 5 ಕೋಟಿಗೆ ಮಾರಾಟ, ಬಿಕರಿಯಾಗದ ಪೂಜಾರ, ವಿಹಾರಿ
ಇಂಡಿಯನ್ ಪ್ರೀಮಿಯರ್ ಲೀಗ್ 2020ರ ಆಟಗಾರ ಹರಾಜು ಪ್ರಕ್ರಿಯೆಯಲ್ಲಿ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿದೇಶಿ ಆಟಗಾರರೊಬ್ಬರನ್ನು ಭಾರಿ ಮೊತ್ತಕ್ಕೆ ಖರೀದಿಸಲಾಗಿದೆ.

2020ರ ಐಪಿಎಲ್ ಹರಾಜು: ಆಟಗಾರರ ಅಂತಿಮ ಪಟ್ಟಿ ಬಿಡುಗಡೆ, ಉತ್ತಪ್ಪಗೆ 1.5 ಕೋಟಿ ರೂ. ಮೂಲ ಬೆಲೆ
ಮುಂದಿನ ವರ್ಷ ನಡೆಯುವ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಹರಾಜು ಪ್ರಕ್ರಿಯೆ ಇದೇ 19 ರಂದು ಕೋಲ್ಕತಾದಲ್ಲಿ ನಡೆಯಲಿದೆ. ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 332 ಆಟಗಾರರು ಒಳಗೊಂಡಿದ್ದಾರೆ.

2020ರ ಐಪಿಎಲ್ ಹರಾಜು ಪಟ್ಟಿಯಲ್ಲಿ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಹೆಸರಿಲ್ಲ
ಇದೇ 19 ರಂದು ಕೋಲ್ಕತಾದಲ್ಲಿ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ 2020ರ ಆವೃತ್ತಿಯ ಆಟಗಾರರ ಹರಾಜು ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಹೆಸರು ಇಲ್ಲ

ಡೆಲ್ಲಿ ಕ್ಯಾಪಿಟಲ್ಸ್ ಗೆ ರಹಾನೆ- ಪಂಜಾಬ್‌ಗೆ ಕೆ.ಗೌತಮ್
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಒಂಬತ್ತು ವರ್ಷಗಳ ಕಾಲ ರಾಜಸ್ಥಾನ ರಾಯಲ್ಸ್ ತಂಡವನ್ನು ಪ್ರತಿನಿಧಿಸಿದ್ದ ಭಾರತ ಟೆಸ್ಟ್ ತಂಡದ ಉಪ ನಾಯಕ ಅಜಿಂಕ್ಯಾ ರಹಾನೆ ಅವರು ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಸೇರುವುದು ಬಹುತೇಕ ಖಚಿತವಾಗಿದೆ.

ಐಪಿಎಲ್-2020: ಮುಂಬೈಗೆ ಬೌಲ್ಟ್, ರಾಜಸ್ಥಾನಕ್ಕೆ ರಜಪೂತ್
ನ್ಯೂಜಿಲೆಂಡ್ ಅನುಭವಿ ವೇಗದ ಬೌಲರ್ ಟ್ರೆಂಟ್ ಬೌಲ್ಟ್, ಇಂಡಿಯನ್ ಪ್ರೀಮಿಯರ್ 2020ರ ಆವೃತ್ತಿಯಲ್ಲಿ ಮುಂಬೈ ಇಂಡಿಯನ್‌ಸ್ ಪರ ಆಡಲಿದ್ದು, ದೇಶೀಯ ವೇಗಿ ಅಂಕಿತ್ ರಜಪೂತ್ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕೆ ಇಳಿಯಲಿದ್ದಾರೆ.

ಐಪಿಎಲ್ 2020: ಆರ್ ಸಿಬಿಗೆ 'ಮಸಾಜ್ ಥೆರಪಿಸ್ಟ್' ನೇಮಕ
ಮುಂಬರುವ ಐಪಿಎಲ್ 2020ರ ಸರಣಿಗೆ ಸಿದ್ದವಾಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೊಸ ಸಪೋರ್ಟಿಂಗ್ ಕೋಚಿಂಗ್ ಸಿಬ್ಬಂದಿ ನೇಮಕ ಮಾಡಲಾಗಿದೆ.

ಅಶ್ವಿನ್ ನಾಯಕತ್ವದ ಬಗ್ಗೆ ಯಾವುದೇ ನಿರ್ಧಾರವಿಲ್ಲ: ಅನಿಲ್ ಕುಂಬ್ಳೆ
ಮುಂದಿನ ಆವೃತ್ತಿಯ ಇಂಡಿಯನ್ ಪ್ರಿಮೀಯರ್ ಲೀಗ್ ನಲ್ಲಿ ನಾಯಕರಾಗಿ ರವಿಚಂದ್ರನ್ ಅಶ್ವಿನ್ ಅವರೇ ಮುಂದುವರೆಯುತ್ತಾರಾ ಎಂಬ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ ಎಂದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನೂತನ ಕೋಚ್ ಅನಿಲ್ ಕುಂಬ್ಳೆ ತಿಳಿಸಿದ್ದಾರೆ.

