ಕ್ರಿಕೆಟ್ಐಪಿಎಲ್ 2020: ಬೆಂಗಳೂರು ಬದಲಿಗೆ ಕೋಲ್ಕತ್ತಾದಲ್ಲಿ ಹರಾಜು ಪ್ರಕ್ರಿಯೆ, ಡಿಸೆಂಬರ್ 19ಕ್ಕೆ ಮಹೂರ್ತ ಫಿಕ್ಸ್
ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಗಾಗಿ ಆಟಗಾರರ ಹರಾಜು ಪ್ರಕ್ರಿಯೆ ಇದೇ ಮೊದಲ ಬಾರಿಗೆ ಕೋಲ್ಕತ್ತಾದಲ್ಲಿ ಡಿಸೆಂಬರ್ 19 ರಂದು ನಡೆಯಲಿದೆ. ಇದುವರೆಗೆ ಐಪಿಎಲ್ ಹರಾಜು ಪ್ರಕ್ರಿಯೆ ಬಹುತೇಕ ಬೆಂಗಳೂರಿನಲ್ಲಿ ನಡೆಯುತ್ತಿತ್ತು.