IPL 2020

ಇಬ್ಬರು ಬುಕ್ಕಿಗಳ ಬಂಧನ: 13.5 ಲಕ್ಷ ರೂ. ನಗದು ಸಿಸಿಬಿ ವಶಕ್ಕೆ
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಇಬ್ಬರು ಬುಕ್ಕಿಗಳನ್ನು ಬಂಧಿಸಿದ್ದಾರೆ.

ಐಪಿಎಲ್: ಕೋಲ್ಕತ್ತಾ ವಿರುದ್ಧ ಪಂಜಾನ್ ಗೆ 8 ವಿಕೆಟ್ ಗಳ ಗೆಲುವು
ಐಪಿಎಲ್ ನ 46ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಎಂಟು ವಿಕೆಟ್ ಗಳ ಜಯ ಸಾಧಿಸಿದೆ.೪

ಆರ್‌ಸಿಬಿಗೆ ಆಘಾತ: ವೇಗಿ ನವದೀಪ್ ಸೈನಿಗೆ ಗಾಯ, ಮುಂದಿನ ಪಂದ್ಯಕ್ಕೆ ಅನುಮಾನ
ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ವೇಗದ ಬೌಲರ್ ನವದೀಪ್ ಸೈನಿ ಗಾಯಗೊಂಡಿದ್ದು, ಮುಂದಿನ ಪಂದ್ಯದಲ್ಲಿ ಅವರು ಆಡುವುದು ಅನುಮಾನಾಸ್ಪದವಾಗಿದೆ.

ಐಪಿಎಲ್-2020: ಇದೇ ಮೊದಲ ಬಾರಿ ಪ್ಲೇಆಫ್ ಹಂತದಿಂದ ಚೆನ್ನೈ ಸೂಪ್ ಕಿಂಗ್ಸ್ ಹೊರಕ್ಕೆ
ಮೂರು ಬಾರಿಯ ಚಾಂಪಿಯನ್ ಚೆನ್ನೈ ಸೂಪ್ ಕಿಂಗ್ಸ್ ಯುಎಇನಲ್ಲಿ ನಡೆಯುತ್ತಿರುವ ಐಪಿಎಲ್ 13ನೇ ಆವೃತ್ತಿಯ ಪ್ಲೇ ಆಫ್ ಹಂತದಿದ ಹೊರಬಿದ್ದಿದೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಮಹೇಂದ್ರ ಸಿಂಗ್ ಧೋನಿ ಪಡೆ ಅಧಿಕೃತವಾಗಿ ಹೊರಬಿದ್ದಿದೆ.

ಐಪಿಎಲ್ ನಾಕೌಟ್, ಫೈನಲ್ ಪಂದ್ಯಗಳ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020 ನಾಕೌಟ್ ಪಂದ್ಯ, ಫೈನಲ್ ಪಂದ್ಯದ ದಿನಾಂಕ ಮತ್ತು ಸ್ಥಳಗಳನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾನುವಾರ ಪ್ರಕಟಿಸಿದೆ.

ಐಪಿಎಲ್ 2020: ಮುಂಬೈ ಗೆ ಸೋಲಿನ ‘ಸ್ಟೋಕ್’ ನೀಡಿದ ರಾಯಲ್ಸ್
ಆಲ್ ರೌಂಡರ್ ಬೆನ್ ಸ್ಟೋಕ್ಸ್ (ಅಜೇಯ 107) ಶತಕ ಹಾಗೂ ಸಂಜು ಸ್ಯಾಮ್ಸನ್ (ಅಜೇಯ 54) ಅರ್ಧಶತಕ ಇವರುಗಳ ಜೊತೆಯಾಟದ ನೆರವಿನಿಂದ ರಾಜಸ್ಥಾನ ರಾಯಲ್ಸ್ ಐಪಿಎಲ್ ನ 45ನೇ ಪಂದ್ಯದಲ್ಲಿ ಎಂಟು ವಿಕೆಟ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಪ್ಲೇ ಆಫ್ ಪ್ರವೇಶಿಸುವ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

ಐಪಿಎಲ್ 2020: ಆರ್ ಸಿಬಿ ಮಣಿಸಿದ ಚೆನ್ನೈ, ಪ್ಲೇಆಫ್ ಆಸೆ ಇನ್ನೂ ಜೀವಂತ
ರುತುರಾಜ್ ಗಾಯಕ್ವಾಡ್(ಅಜೇಯ 59 ರನ್, 50 ಎಸೆತ) ಮತ್ತು ಅಂಬಾಟಿ ರಾಯುಡು(39 ರನ್ , 27 ಎಸೆತ) ಅವರ ಅದ್ಭುತ ಬ್ಯಾಟಿಂಗ್ ಜತೆಗೆ ಬೌಲರ್ ಗಳ ಸಂಘಟಿತ ಪ್ರದರ್ಶನದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ...

ಐಪಿಎಲ್ 2020: ರಾಣಾ, ಮಂದೀಪ್ ಕ್ರೀಡಾ ಬದ್ದತೆಯನ್ನು ಶ್ಲಾಘಿಸಿದ ಸಚಿನ್
ಐಪಿಎಲ್ 2020 ರ ಅಂಗವಾಗಿ ಶನಿವಾರ ನಡೆದ ಡಬಲ್ ಹೆಡರ್ ಪಂದ್ಯಗಳಲ್ಲಿ ಕೋಲ್ಕತಾ ದೆಹಲಿಯನ್ನು ಮತ್ತು ಪಂಜಾಬ್ ಸನ್‌ರೈಸರ್ಸ್ ತಂಡವನ್ನು ಸೋಲಿಸಿತು.

ಐಪಿಎಲ್ 2020: ಚೆನ್ನೈ ವಿರುದ್ಧ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವ ಆರ್‌ಸಿಬಿ, ಕಾರಣ ಇಲ್ಲಿದೆ!
ಪ್ರಸಕ್ತ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿಬಿ) ತಂಡ ಚೆನ್ನೈ ವಿರುದ್ಧ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ.

