IPL 2020

ಐಪಿಎಲ್: ಹೈದರಾಬಾದ್ ವಿರುದ್ಧ ರಾಹುಲ್ ಪಡೆಗೆ 12 ರನ್ ರೋಚಕ ಜಯ
ಇಂದಿನ ಎರಡನೇ ಐಪಿಎಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್,12 ರನ್ ಅಂತರದ ಗೆಲುವು ದಾಖಲಿಸಿದೆ.

ಐಪಿಎಲ್: ವರುಣ್ ಚಕ್ರವರ್ತಿ ಮಾರಕ ಬೌಲಿಂಗ್ ಗೆ ತತ್ತರಿಸಿದ ಡೆಲ್ಲಿ, ಕೆಕೆಆರ್ ಗೆ 59 ರನ್ ಜಯ
ವರುಣ್ ಚಕ್ರವರ್ತಿ (20ಕ್ಕೆ 5) ಮತ್ತು ಪ್ಯಾಟ್ ಕಮಿನ್ಸ್ (17ಕ್ಕೆ 3) ಅವರ ಮಾರಕ ಬೌಲಿಂಗ್ ದಾಳಿಯ ಜತೆಗೆ ನಿತೀಶ್ ರಾಣಾ (81) ಮತ್ತು ಸುನೀಲ್ ನರೈನ್(64) ಅವರ ಅಬ್ಬರದ ಅರ್ಧಶತಕಗಳ ನೆರವಿನಿಂದ ಕೋಲ್ಕೊತಾ ನೈಟ್ ರೈಡರ್ಸ್ ತಂಡ ಐಪಿಎಎಲ್ 42ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 59 ರನ್ ಗಳಿಂದ ಬಗ್ಗು ಬಡಿದು ಟೂರ್ನಿಯಲ್ಲಿ 6ನೇ ಜಯ ದಾಖಿಲಿಸಿತು.

ಐಪಿಎಲ್ 2020: ರಾಣಾ, ನರೈನ್ ಅಬ್ಬರದ ಬ್ಯಾಟಿಂಗ್, ಡೆಲ್ಲಿಗೆ 195 ರನ್ ಬೃಹತ್ ಗುರಿ!
ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಭರ್ಜರಿ ಬ್ಯಾಟಿಂಗ್ ಮಾಡಿದ್ದು 6 ವಿಕೆಟ್ ನಷ್ಟಕ್ಕೆ 194 ರನ್ ಕಲೆ ಹಾಕಿದೆ.

ಐಪಿಎಲ್ 2020 ರೇಟಿಂಗ್ ಸಖತ್ತಾಗಿ ಸಾಗಿದೆ, ಟೂರ್ನಿ ಭಾಗಶಃ ಯಶಸ್ವಿ: ಸೌರವ್ ಗಂಗೂಲಿ
ಯುನೈಟೆಡ್ ಅರಬ್ ಎಮಿರೇಟ್ಸ್ ನ ಮೂರು ಕ್ರೀಡಾಂಗಣಗಳಲ್ಲಿ ಮುಚ್ಚಿದ ಬಾಗಿಲುಗಳ ಹಿಂದೆ ಐಪಿಎಲ್ ಟೂರ್ನಮೆಂಟ್ ನಡೆಯುತ್ತಿದ್ದರೂ (ಅಭಿಮಾನಿಗಳಿಗೆ ಪ್ರವೇಶವಿಲ್ಲದೆ), ವೀಕ್ಷಕರು ದಾಖಲೆಯ ಸಂಖ್ಯೆಗಳಲ್ಲಿ ಪಂದ್ಯಗಳನ್ನು ನೋಡುತ್ತಿದ್ದಾರೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.

ಐಪಿಎಲ್ ಪಂದ್ಯದಲ್ಲಿ ಎರಡು ಮೇಡಿನ್ ಓವರ್: ಹೊಸ ದಾಖಲೆ ಬರೆದ ಆರ್ ಸಿಬಿಯ ಮೊಹಮ್ಮದ್ ಸಿರಾಜ್!
ಐಪಿಎಲ್ ಪಂದ್ಯವೊಂದರಲ್ಲಿ ಎರಡು ಮೇಡಿನ್ ಓವರ್ ಮಾಡಿದ ಹೊಸ ದಾಖಲೆಯನ್ನು ಆರ್ ಸಿಬಿಯ ಮೊಹಮ್ಮದ್ ಸಿರಾಜ್ ಬರೆದಿದ್ದಾರೆ.

ಐಪಿಎಲ್-2020 ನಲ್ಲೇ ಅತ್ಯಂತ ಕಡಿಮೆ ಸ್ಕೋರ್: ಕೆಕೆಆರ್ ನ್ನು 84 ರನ್ ಗಳಿಗೆ ಕಟ್ಟಿ ಹಾಕಿದ ಆರ್ ಸಿಬಿ
ಐಪಿಎಲ್-2020 ಆವೃತ್ತಿಯ 39 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎದುರಾಳಿ ತಂಡವನ್ನು ಕೇವಲ 84 ರನ್ ಗಳಿಗೆ ಕಟ್ಟಿ ಹಾಕಿದೆ.

ಐಪಿಎಲ್ 2020: ಆರ್ ಸಿಬಿ ವಿರುದ್ಧ ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ಕೆ, LIVE SCORE ನೋಡಿ
ಐಪಿಎಲ್ 13ನೇ ಆವೃತ್ತಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಸಮುದ್ರದ ಮಧ್ಯದಲ್ಲಿ ಪ್ರೀತಿಯಲ್ಲಿ ಮುಳುಗಿದ್ದ ವಿರುಷ್ಕಾ: ಮಧುರ ಕ್ಷಣ ಎಬಿಡಿ ಕಣ್ಣಲ್ಲಿ ಕಂಡಿದ್ದು!
ಕೊರೋನಾ ಮಹಾಮಾರಿಯಿಂದಾಗಿ ಈ ಬಾರಿ ಐಪಿಎಲ್ ದುಬೈನಲ್ಲಿ ನಡೆಯುತ್ತಿದೆ. ಇನ್ನು ಐಪಿಎಲ್ ನಲ್ಲಿ ಭರ್ಜರಿ ಪ್ರದರ್ಶನವನ್ನು ಆರ್ ಸಿಬಿ ನೀಡುತ್ತಿದೆ.

ಸೋಲಿನ ಸುಳಿಯಲ್ಲಿರುವ ಸಿಎಸ್‌ಕೆಗೆ ಮತ್ತೊಂದು ಆಘಾತ: ಐಪಿಎಲ್ ನಿಂದ ಡ್ವೇನ್ ಬ್ರಾವೊ ನಿರ್ಗಮನ
ಚೆನ್ನೈ ಸೂಪರ್ ಕಿಂಗ್ಸ್ ಟೀಂನ ಆಲ್ ರೌಂಡರ್ ಡ್ವೇನ್ ಬ್ರಾವೊ ಗಾಯದ ಸಮಸ್ಯೆಯ ಕಾರಣದಿಂದ ಇಲ್ಲಿ ನಡೆಯುತ್ತಿರುವ ಐಪಿಎಲ್ ಸರಣಿಯಿಂದ ಹೊರನಡೆದಿದ್ದಾರೆ, ಈಗಾಗಲೇ ಸೋಲಿನ ಆಘಾತವನ್ನು ಅನುಭವಿಸುತ್ತಿರುವ ತಂಡಕ್ಕೆ ಬ್ರಾವೊ ಅಕಾಲಿಕ ನಿರ್ಗಮನ ಮತ್ತೊಂದು ಹೊಡೆತ ನೀಡಿದೆ.

