IPL 2022

ಆರ್ ಸಿಬಿ ತಂಡಕ್ಕೆ ಡುಪ್ಲೆಸಿಸ್ ನೂತನ ನಾಯಕ. ಕಾಂಗ್ರೆಸ್ ಗೆ ಸಿಎಂ ಇಬ್ರಾಹಿಂ ಗುಡ್ ಬೈ. ಮೋದಿ ಹೊಗಳಿದ ದೇವೇಗೌಡ!
ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಆರ್ ಸಿಬಿ ತಂಡಕ್ಕೆ ಫಾಫ್ ಡುಪ್ಲೆಸಿಸ್ ನೂತನ ನಾಯಕ. ಕಾಂಗ್ರೆಸ್ ಗೆ ಸಿಎಂ ಇಬ್ರಾಹಿಂ ಗುಡ್ ಬೈ. ಪ್ರಧಾನಿ ಮೋದಿ ಹೊಗಳಿದ ದೇವೇಗೌಡ.

ಐಪಿಎಲ್ 2022: ಸನ್ ರೈಸರ್ಸ್ ಹೈದರಬಾದ್ ಗೆ ಕೋಚ್ ಆಗಿ ಬ್ರಿಯಾನ್ ಲಾರಾ ಆಯ್ಕೆ
ಮಾಜಿ ಐಪಿಎಲ್ ಚಾಂಪಿಯನ್ ಸನ್‌ರೈಸರ್ಸ್ ಹೈದರಾಬಾದ್ ಗುರುವಾರ ತಮ್ಮ ಹೊಸ ಕೋಚಿಂಗ್ ಸಿಬ್ಬಂದಿಯನ್ನು 2022ರ ಆವೃತ್ತಿಗೆ ಕ್ರಿಕೇಟ್ ದಂತಕಥೆ ಬ್ರಿಯಾನ್ ಲಾರಾ ಮತ್ತು ಡೇಲ್ ಸ್ಟೇನ್ ಸೇರಿದಂತೆ ನಾಲ್ಕು ಮಂದಿಯ ಹೆಸರುಗಳನ್ನ ಬಹಿರಂಗಪಡಿಸಿದೆ.

ಐಪಿಎಲ್-2022 ಸೀಜನ್ ನಿಂದಲೂ ಇಂಗ್ಲೆಂಡ್ ಸ್ಟಾರ್ ಬೌಲರ್ ಜೋಫ್ರೆ ಆರ್ಚರ್ ದೂರ
ಐಪಿಎಲ್ – 2022 ಸೀಜನ್ ಮೆಗಾ ಹರಾಜು ಫೆಬ್ರವರಿಯಲ್ಲಿ ನಡೆಯಲಿದೆ. ಆದರೆ ಇಂಗ್ಲೆಂಡ್ ಸ್ಟಾರ್ ವೇಗಿ ಜೋಫ್ರೆ ಆರ್ಚರ್ ಮೆಗಾ ಹರಾಜಿನಿಂದ ದೂರ ಉಳಿಯಲಿದ್ದಾರೆ.

ಐಪಿಎಲ್ 2022: ಲಖನೌ ಸಾರಥಿಯಾಗಿ ಕೆಎಲ್ ರಾಹುಲ್; ಅಹಮದಾಬಾದ್ ಗೆ ಶ್ರೇಯಸ್ ನಾಯಕ - ವರದಿ
ಐಪಿಎಲ್ ಮೆಗಾ ಹರಾಜಿಗೆ ದಿನಗಳು ಸಮೀಪಿಸುತ್ತಿರುವಂತೆಯೇ.. ಯಾವ ಆಟಗಾರ ಎಷ್ಟು ಮೊತ್ತಕ್ಕೆ ಮಾರಾಟವಾಗಲಿದ್ದಾರೆ ಎಂಬುದು ಕುತೂಹಲಕಾರಿಯಾಗಿದೆ.

ಕೆಎಲ್ ರಾಹುಲ್‌ಗೆ 20 ಕೋಟಿ ರೂ. ಆಫರ್ ಕೊಟ್ಟ ಲಖನೌ: ಐಪಿಎಲ್ ಇತಿಹಾಸದಲ್ಲೇ ಇದು ದುಬಾರಿ ಮೊತ್ತ; ಆಗಾದ್ರೆ RCB ಕಥೆ ಏನು?
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನಲ್ಲಿ ಎರಡು ವರ್ಷಗಳಿಂದ ಪಂಜಾಬ್ ಕಿಂಗ್ಸ್‌ನ ನಾಯಕತ್ವ ವಹಿಸಿರುವ ಕೆಎಲ್ ರಾಹುಲ್ ಮುಂದಿನ ಆವೃತ್ತಿಯಲ್ಲಿ ಲಖನೌ ಫ್ರಾಂಚೈಸಿಗೆ ಸೇರ್ಪಡೆಯಾಗಬಹುದು.

ಐಪಿಎಲ್‌ನಲ್ಲಿ ಉಳಿಸಿಕೊಂಡಿರುವ ಆಟಗಾರರ ಪಟ್ಟಿ ಇಂತಿದೆ; ಹಾಗಾದರೆ ಆ ಆಟಗಾರರು ಯಾರು? ಕೊಹ್ಲಿ ಕಥೆಯೇನು?
ಮುಂಬರುವ ಐಪಿಎಲ್ ಹೊಡಿಬಡಿ ಟೂರ್ನಿಗೆ ಬಿಸಿಸಿಐ ಸಜ್ಜಾಗುತ್ತಿದೆ. ಈ ಮಧ್ಯೆ ಇವತ್ತು ಪ್ರಾಂಚೈಸಿಗಳು ಉಳಿಸಿಕೊಳ್ಳಬೇಕಾದ ಆಟಗಾರರ ಪಟ್ಟಿ ನೀಡಲು ಕೊನೆ ದಿನವಾಗಿದೆ. ಮಧ್ಯಾಹ್ನ 12 ಗಂಟೆಗೆ ಈ ಪಟ್ಟಿಯನ್ನು ಬಿಸಿಸಿಐಗೆ ಪ್ರಾಂಚೈಸಿಗಳು ನೀಡಬೇಕಾಗಿದೆ.

ಐಪಿಎಲ್ 2022 ವೇಳಾ ಪಟ್ಟಿ: ಏಪ್ರಿಲ್ 2ಕ್ಕೆ ಚೆನ್ನೈನಲ್ಲಿ ಮೊದಲ ಪಂದ್ಯ ಸಾಧ್ಯತೆ
ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ. ಐಪಿಎಲ್ 2022ರ ವೇಳಾಪಟ್ಟಿಯನ್ನು ಬಿಸಿಸಿಐ ಶೀಘ್ರದಲ್ಲೇ ಪ್ರಕಟಿಸಲಿದ್ದು, ಕ್ರಿಕೆಟ್ ಬಜ್ ವರದಿ ಪ್ರಕಾರ, ಐಪಿಎಲ್ 15 ನೇ ಸೀಸನ್‌ನ ವೇಳಾಪಟ್ಟಿಯನ್ನು ಈಗಾಗಲೇ ಅಂತಿಮಗೊಳಿಸಲಾಗಿದೆಯಂತೆ.

ಆರ್ ಸಿಬಿ ಮುಖ್ಯ ಕೋಚ್ ಆಗಿ ಟೀಂ ಇಂಡಿಯಾ ಮಾಜಿ ಆಟಗಾರ ಸಂಜಯ್ ಬಂಗಾರ್ ನೇಮಕ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ಮುಖ್ಯ ಕೋಚ್ ಆಗಿ ಭಾರತ ತಂಡದ ಮಾಜಿ ಆಟಗಾರ ಸಂಜಯ್ ಬಂಗರ್ ಅವರು ನೇಮಕಗೊಂಡಿದ್ದಾರೆ.

ಐಪಿಎಲ್ 2022ರಲ್ಲಿ ಪಂಜಾಬ್ ಕಿಂಗ್ಸ್ ಪರ ಕೆಎಲ್ ರಾಹುಲ್ ಆಡುವುದು ಡೌಟ್! ಆರ್ಸಿಬಿ ಮುನ್ನಡೆಸುತ್ತಾರಾ?
ಐಪಿಎಲ್ 2021ರ ಆವೃತ್ತಿಯಲ್ಲಿ ಇದುವರೆಗೆ ಗರಿಷ್ಠ ರನ್ ಗಳಿಸಿದ ಆಟಗಾರ ಕೆಎಲ್ ರಾಹುಲ್, ಮುಂದಿನ ವರ್ಷ ಪಂಜಾಬ್ ಕಿಂಗ್ಸ್ ನಿಂದ ಹೊರ ನಡೆದು, ಹರಾಜಿನಲ್ಲಿ ಭಾಗವಹಿಸುವ ಸಾಧ್ಯತೆಯಿದೆ.

