IPL 2023

ಐಪಿಎಲ್ 2023: ವಿರಾಟ್ ಕೊಹ್ಲಿ ಹೋರಾಟ ವ್ಯರ್ಥ; ಕೋಲ್ಕತಾ ವಿರುದ್ಧ ಆರ್ ಸಿಬಿಗೆ ಸೋಲು
ಐಪಿಎಲ್ ಟೂರ್ನಿಯಲ್ಲಿ ಇಂದು ನಡೆದ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿರಾಶಾದಾಯಕ ಸೋಲು ಕಂಡಿದೆ.

ಐಪಿಎಲ್ 2023: ಆರ್ ಸಿಬಿಗೆ ಗೆಲ್ಲಲು 201 ರನ್ ಗಳ ಬೃಹತ್ ಗುರಿ ನೀಡಿದ ಕೋಲ್ಕತಾ ನೈಟ್ ರೈಡರ್ಸ್!
ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು ಕೋಲ್ಕತಾ ನೈಟ್ ರೈಡರ್ಸ್ ತಂಡ 201 ರನ್ ಗಳ ಬೃಹತ್ ಗುರಿ ನೀಡಿದೆ.

ಐಪಿಎಲ್ 2023: ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟನ್ಸ್ ಗೆ 55 ರನ್ ಗಳ ಭರ್ಜರಿ ಜಯ
ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟನ್ಸ್ ತಂಡ 55 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಐಪಿಎಲ್ 2023: RCB ಹಂಗಾಮಿ ನಾಯಕ ವಿರಾಟ್ ಕೊಹ್ಲಿಗೆ 24 ಲಕ್ಷ ರೂ ದಂಡ, ಬ್ಯಾನ್ ಭೀತಿಯಲ್ಲಿ ಬೆಂಗಳೂರು ನಾಯಕ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹಂಗಾಮಿ ನಾಯಕ ವಿರಾಟ್ ಕೊಹ್ಲಿಗೆ 24 ಲಕ್ಷ ರೂ ದಂಡ ವಿಧಿಸಲಾಗಿದೆ.

ಐಪಿಎಲ್ 2023: ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ 7 ರನ್ ಗಳ ರೋಚಕ ಜಯ
ಐಪಿಎಲ್ 2023 ಟೂರ್ನಿಯ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 7 ರನ್ ಗಳ ವಿರೋಚಿತ ಜಯ ಸಾಧಿಸಿದೆ.

ಅನುಷ್ಕಾ ಜೊತೆ ಡ್ಯಾನ್ಸ್ ಮಾಡುವಾಗ ಕೊಹ್ಲಿಗೆ ಸ್ನಾಯು ಸೆಳೆತ? ಜೋಪಾನ ಅಂದ್ರು RCB ಫ್ಯಾನ್ಸ್, ವಿಡಿಯೋ!
ಆರ್ ಸಿಬಿ ಆಟಗಾರ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಜೊತೆ ಜಿಮ್ ನಲ್ಲಿ ಒಂದೇ ಕಾಲಿನಲ್ಲಿ ಡ್ಯಾನ್ಸ್ ಮಾಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು ಆರ್ ಸಿಬಿ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.

ಅರ್ಷದೀಪ್ ಸಿಂಗ್ ಮಾರಕ ಬೌಲಿಂಗ್ ದಾಳಿಗೆ ತುಂಡಾದ 'ಮುಂಬೈ' ವಿಕೆಟ್; ಪಂಜಾಬ್ ಗೆ 13 ರನ್ ಗಳ ರೋಚಕ ಜಯಭೇರಿ
ಐಪಿಎಲ್ 2023 ಸರಣಿ ನಿರ್ಣಾಯಕ ಹಂತ ತಲುಪಿರುವಂತೆಯೇ ಇಂದು ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 13 ರನ್ ಗಳ ರೋಚಕ ಜಯ ದಾಖಲಿಸಿದೆ.

IPL 2023: ಡುಪ್ಲೆಸಿಸ್, ಮ್ಯಾಕ್ಸ್ ವೆಲ್ ಸ್ಫೋಟಕ ಬ್ಯಾಟಿಂಗ್; ರಾಜಸ್ತಾನಕ್ಕೆ 190 ರನ್ ಗುರಿ ನೀಡಿದ ಆರ್ ಸಿಬಿ
ಇಂಡಿಯನ್ ಪ್ರೀಮಿಯರ್ ಲೀಗ್ 2023ರ 32ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು 189 ರನ್ ಪೇರಿಸಿದೆ.

IPL 2023: ಲಖನೌ ವಿರುದ್ಧ 7 ರನ್ ಗಳ ರೋಚಕ ಗೆಲುವು ಸಾಧಿಸಿದ ಗುಜರಾತ್ ಟೈಟಾನ್ಸ್!
ಐಪಿಎಲ್ 2023ರ 30ನೇ ಪಂದ್ಯದಲ್ಲಿ ಲಖನೌ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ 7 ರನ್ ಗಳ ರೋಚಕ ಗೆಲುವು ಸಾಧಿಸಿದೆ.

