IPL 2023

ಐಪಿಎಲ್ 2023: ಹೈದರಾಬಾದ್ ವಿರುದ್ಧ ಚೆನ್ನೈಗೆ 7 ವಿಕೆಟ್ ಗಳ ಭರ್ಜರಿ ಗೆಲುವು
ಕ್ರಿಕೆಟ್

ಐಪಿಎಲ್ 2023: ಹೈದರಾಬಾದ್ ವಿರುದ್ಧ ಚೆನ್ನೈಗೆ 7 ವಿಕೆಟ್ ಗಳ ಭರ್ಜರಿ ಗೆಲುವು

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ 29ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಐಪಿಎಲ್ 2023ರ ಜಿಯೋಸಿನಿಮಾ ರಾಯಭಾರಿಯಾಗಿ ಭಾರತದ ಸ್ಟಾರ್ ಕ್ರಿಕೆಟರ್ ರೋಹಿತ್ ಶರ್ಮಾ ಆಯ್ಕೆ!
ವಾಣಿಜ್ಯ

ಐಪಿಎಲ್ 2023ರ ಜಿಯೋಸಿನಿಮಾ ರಾಯಭಾರಿಯಾಗಿ ಭಾರತದ ಸ್ಟಾರ್ ಕ್ರಿಕೆಟರ್ ರೋಹಿತ್ ಶರ್ಮಾ ಆಯ್ಕೆ!

ಜಿಯೋಸಿನಿಮಾ (JioCinema) ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾರನ್ನು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023ರ ನಡೆಯುತ್ತಿರುವ ಆವೃತ್ತಿಗೆ ತನ್ನ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಂಡಿದೆ.

ಐಪಿಎಲ್ 2023: ಸಿರಾಜ್ ಬೌಲಿಂಗ್ ದಾಳಿಗೆ ಪಂಜಾಬ್ ತತ್ತರ, ಆರ್ ಸಿಬಿಗೆ 24 ರನ್ ಗೆಲುವು 
ಕ್ರಿಕೆಟ್

ಐಪಿಎಲ್ 2023: ಸಿರಾಜ್ ಬೌಲಿಂಗ್ ದಾಳಿಗೆ ಪಂಜಾಬ್ ತತ್ತರ, ಆರ್ ಸಿಬಿಗೆ 24 ರನ್ ಗೆಲುವು 

ಮೊಹಾಲಿಯಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು-ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಆರ್ ಸಿಬಿ ಪಂಜಾಬ್ ತಂಡವನ್ನು 24 ರನ್ ಗಳ ಅಂತರದಿಂದ ಮಣಿಸಿದೆ.

ಐಪಿಎಲ್ 2023: ಕೊಹ್ಲಿ, ಡುಪ್ಲೆಸಿಸ್ ಅರ್ಧಶತಕ; ಪಂಜಾಬ್ ಗೆ ಗೆಲ್ಲಲು 175 ರನ್ ಗುರಿ ನೀಡಿದ ಆರ್ ಸಿಬಿ
ಕ್ರಿಕೆಟ್

ಐಪಿಎಲ್ 2023: ಕೊಹ್ಲಿ, ಡುಪ್ಲೆಸಿಸ್ ಅರ್ಧಶತಕ; ಪಂಜಾಬ್ ಗೆ ಗೆಲ್ಲಲು 175 ರನ್ ಗುರಿ ನೀಡಿದ ಆರ್ ಸಿಬಿ

ಆರಂಭಿಕರಾದ ಫಾಫ್ ಡು ಪ್ಲೆಸಿಸ್ (84) ಮತ್ತು ವಿರಾಟ್ ಕೊಹ್ಲಿ (59) ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಗುರುವಾರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 175 ರನ್ ಗಳ ಗುರಿಯನ್ನು ನೀಡಿದೆ.

ಐಪಿಎಲ್ 2023: ಕೊಹ್ಲಿ ನಾಯಕತ್ವದ ಆರ್ ಸಿಬಿ ವಿರುದ್ಧದ ಪಂದ್ಯ, ಟಾಸ್ ಗೆದ್ದ ಪಂಜಾಬ್ ಮೊದಲಿಗೆ ಬೌಲಿಂಗ್ ಆಯ್ಕೆ
ಕ್ರಿಕೆಟ್

ಐಪಿಎಲ್ 2023: ಕೊಹ್ಲಿ ನಾಯಕತ್ವದ ಆರ್ ಸಿಬಿ ವಿರುದ್ಧದ ಪಂದ್ಯ, ಟಾಸ್ ಗೆದ್ದ ಪಂಜಾಬ್ ಮೊದಲಿಗೆ ಬೌಲಿಂಗ್ ಆಯ್ಕೆ

ಪಂಜಾಬಿನ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಪಿಎಲ್ 27ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಂಜಾಬ್ ಕಿಂಗ್ಸ್ ಸೆಣಸಾಟ ನಡೆಸುತ್ತಿದೆ. 

ಐಪಿಎಲ್ 2023: ರಾಜಸ್ಥಾನ ವಿರುದ್ಧ ಲಕ್ನೋಗೆ 10 ರನ್‌ಗಳ ರೋಚಕ ಗೆಲುವು
ಕ್ರಿಕೆಟ್

ಐಪಿಎಲ್ 2023: ರಾಜಸ್ಥಾನ ವಿರುದ್ಧ ಲಕ್ನೋಗೆ 10 ರನ್‌ಗಳ ರೋಚಕ ಗೆಲುವು

ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ 26ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್  10 ರನ್‌ಗಳ ರೋಚಕ ಗೆಲುವು ಸಾಧಿಸಿದೆ.

ಹಾಲಿ IPL ಟೂರ್ನಿ ಮೇಲೂ ಮ್ಯಾಚ್ ಫಿಕ್ಸಿಂಗ್ ಕರಿನೆರಳು: RCB ವೇಗಿ ಮಹಮದ್ ಸಿರಾಜ್ ಮಾಹಿತಿ!, ಓರ್ವನ ಬಂಧನ
ಕ್ರಿಕೆಟ್

ಹಾಲಿ IPL ಟೂರ್ನಿ ಮೇಲೂ ಮ್ಯಾಚ್ ಫಿಕ್ಸಿಂಗ್ ಕರಿನೆರಳು: RCB ವೇಗಿ ಮಹಮದ್ ಸಿರಾಜ್ ಮಾಹಿತಿ!, ಓರ್ವನ ಬಂಧನ

ಹಾಲಿ ಐಪಿಎಲ್ ಟೂರ್ನಿ ಮೇಲೂ ಮ್ಯಾ ಫಿಕ್ಸಿಂಗ್ ಭೂತದ ಕರಿನೆರಳು ಬಿದ್ದಿದ್ದು, ಬುಕ್ಕಿಯೋರ್ವ ತನ್ನನ್ನು ಸಂಪರ್ಕಿಸಿದ್ದ ಎಂದು ಆರೋಪಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಮಹಮದ್ ಸಿರಾಜ್ ಬಿಸಿಸಿಐಗೆ ದೂರು ನೀಡಿದ್ದಾರೆ.

ಐಪಿಎಲ್ 2023: ಸನ್‌ರೈಸರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 14 ರನ್‌ಗಳ ಜಯ
ಕ್ರಿಕೆಟ್

ಐಪಿಎಲ್ 2023: ಸನ್‌ರೈಸರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 14 ರನ್‌ಗಳ ಜಯ

ಹೈದರಾಬಾದ್​ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ 25ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 14 ರನ್‌ಗಳ ಭರ್ಜರಿ...

ಐಪಿಎಲ್ 2023: ಆರ್ ಸಿಬಿ ವಿರುದ್ಧ ಚೆನ್ನೈಗೆ 8 ರನ್ ಗಳ ರೋಚಕ ಜಯ
ಕ್ರಿಕೆಟ್

ಐಪಿಎಲ್ 2023: ಆರ್ ಸಿಬಿ ವಿರುದ್ಧ ಚೆನ್ನೈಗೆ 8 ರನ್ ಗಳ ರೋಚಕ ಜಯ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಐಪಿಎಲ್​ನ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 8 ರನ್ ಗಳ ರೋಚಕ ಗೆಲುವು ಸಾಧಿಸಿದೆ.