IPL 2023

ಐಪಿಎಲ್ 2023 CSK vs RR: ಚೆನ್ನೈ ವಿರುದ್ಧ ರಾಜಸ್ಥಾನಕ್ಕೆ 3 ರನ್ ಗಳ ಗೆಲುವು
ಚೆನ್ನೈ ನಲ್ಲಿ ನಡೆದ ಐಪಿಎಲ್ 17 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ತಂಡ 3 ರನ್ ಗಳ ಗೆಲುವು ಸಾಧಿಸಿದೆ.

ಐಪಿಎಲ್ 2023: ಪಂಜಾಬ್ ಕಿಂಗ್ಸ್ ನ್ನು 6 ವಿಕೆಟ್ ಗಳಿಂದ ಮಣಿಸಿದ ಗುಜರಾತ್ ಟೈಟನ್ಸ್
ಮೊಹಾಲಿಯಲ್ಲಿ ನಡೆದ ಪಂಜಾಬ್ ಕಿಂಗ್ಸ್- ಗುಜರಾತ್ ಟೈಟನ್ಸ್ ನಡುವಿನ ಐಪಿಎಲ್ ಪಂದ್ಯದಲ್ಲಿ ಗುಜರಾತ್ ತಂಡ ಪಂಜಾಬ್ ವಿರುದ್ಧ 6 ವಿಕೆಟ್ ಗಳ ಜಯ ಸಾಧಿಸಿದೆ.

ಐಪಿಎಲ್ 2023 16 ನೇ ಪಂದ್ಯ: ಡೆಲ್ಲಿ ವಿರುದ್ಧ ಮುಂಬೈ ತಂಡಕ್ಕೆ 6 ವಿಕೆಟ್ ಗೆಲುವು
ಐಪಿಎಲ್ ನ ಆವೃತ್ತಿಯ 16 ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್- ಮುಂಬೈ ನಡುವಿನ ಪಂದ್ಯದಲ್ಲಿ ಮುಂಬೈ ತಂಡ 6 ವಿಕೆಟ್ ಗಳ ಜಯ ಗಳಿಸಿದೆ.

ಐಪಿಎಲ್ 2023: RCB ವಿರುದ್ಧ LSG ಜಯದ ಬೆನ್ನಲ್ಲೇ ಗೌತಮ್ ಗಂಭೀರ್ ವರ್ತನೆಗೆ ಅಭಿಮಾನಿಗಳ ಆಕ್ರೋಶ!
ಆರ್ ಸಿಬಿ ಮತ್ತು ಲಖನೌ ವಿರುದ್ಧದ ಪಂದ್ಯದ ಬಳಿಕ ಲಖನೌ ತಂಡದ ಮೆಂಟರ್ ಗೌತಮ್ ಗಂಭೀರ್ ರ ಆವೇಶದ ಸಂಭ್ರಮಾಚರಣೆ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.

IPL 2023: 'ಆವೇಶ'ಕ್ಕೆ ವಾಗ್ದಂಡನೆ, ನಿಧಾನಗತಿ ಓವರ್ ಗಾಗಿ RCB ನಾಯಕನಿಗೂ ಬಿತ್ತು ಭಾರಿ ಪೆನಾಲ್ಟಿ!
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಖನೌ ಸೂಪರ್ ಜೈಂಟ್ಸ್ ತಂಡ ಪಂದ್ಯದಲ್ಲಿ ಅನುಚಿತ ವರ್ಚನೆ ತೋರಿದ ಆರೋಪದ ಮೇರೆಗೆ ಆವೇಶ್ ಖಾನ್ ಗೆ ಭಾರಿ ದಂಡ ಹಾಕಲಾಗಿದ್ದು, RCB ನಾಯಕ ಫಾಫ್ ಡುಪ್ಲೆಸಿಸ್ ಗೂ ದಂಡ ಹೇರಲಾಗಿದೆ.

ಐಪಿಎಲ್ ರೋಚಕ ಹಣಾಹಣಿ: ಆರ್ ಸಿಬಿ-ಎಲ್ ಎಸ್ ಜಿ ಪಂದ್ಯ "ಪೂರನ್ ಆಹುತಿ": ಎಲ್ ಎಸ್ ಜಿಗೆ 1 ವಿಕೆಟ್ ಗೆಲುವು
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ ಸಿಬಿ- ಲಖನೌ ಸೂಪರ್ ಜೈಂಟ್ಸ್ ಹೈವೋಲ್ಟೇಜ್ ಪಂದ್ಯದಲ್ಲಿ ಎಲ್ ಎಸ್ ಜಿಗೆ ಕೊನೆಯ ಎಸೆತದಲ್ಲಿ 1 ವಿಕೆಟ್ ಅಂತರದ ಗೆಲುವು ದಕ್ಕಿದೆ.

IPL 2023: ಕೊಹ್ಲಿ, ಡುಪ್ಲೆಸಿಸ್, ಮ್ಯಾಕ್ಸ್ ವೆಲ್ ಸ್ಫೋಟಕ ಬ್ಯಾಟಿಂಗ್; ಲಖನೌಗೆ 213 ರನ್ ಗಳ ಬೃಹತ್ ಗುರಿ!
IPL 2023ರ 15ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು 212 ರನ್ ಪೇರಿಸಿದೆ.

ಐಪಿಎಲ್ 2023: ಪಂಜಾಬ್ ವಿರುದ್ಧ ಹೈದರಾಬಾದ್ ತಂಡಕ್ಕೆ 8 ವಿಕೆಟ್ ಗೆಲುವು
ಹೈದರಾಬಾದ್ ನಲ್ಲಿ ನಡೆದ ಪಂಜಾಬ್- ಹೈದರಾಬಾದ್ ತಂಡಗಳ ನಡುವಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ 8 ವಿಕೆಟ್ ಗಳ ಗೆಲುವು ಸಾಧಿಸಿದೆ.

ಐಪಿಎಲ್ 2023: ಕೆಕೆಆರ್ ವಿರುದ್ಧದ ಪಂದ್ಯ, ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಮೊದಲಿಗೆ ಬ್ಯಾಟಿಂಗ್ ಆಯ್ಕೆ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯುತ್ತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ನಾಯಕ ರಶೀದ್ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

