IPL 2023

ಐಪಿಎಲ್ 2023: ಜೈಸ್ವಾಲ್, ಬಟ್ಲರ್ ಅರ್ಧಶತಕ, ಡೆಲ್ಲಿ ವಿರುದ್ಧ 57 ರನ್ ಅಂತರದಿಂದ ರಾಜಸ್ಥಾನ ಗೆಲುವು
ಅಸ್ಸಾಂನ ಗುವಾಹಟಿಯಲ್ಲಿ ನಡೆದ ಐಪಿಎಲ್ 11ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ 57 ರನ್ ಗಳ ಅಂತರದಿಂದ ಗೆಲುವು ದಾಖಲಿಸಿದೆ.

IPL 2023: ಮತ್ತೆ ಹೈದರಾಬಾದ್ ಬ್ಯಾಟಿಂಗ್ ವಿಫಲ; ಲಖನೌ ವಿರುದ್ಧ 5 ವಿಕೆಟ್ ಹೀನಾಯ ಸೋಲು!
ಐಪಿಎಲ್ 2023ರ ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ಸತತ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸಿದೆ.

IPL 2023: ಕೋಲ್ಕತ್ತಾ ವಿರುದ್ಧ ಆರ್ ಸಿಬಿ ಗೆ 81 ರನ್ ಸೋಲು!
ಐಪಿಎಲ್ 2023 ರ ಒಂಬತ್ತನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 81 ರನ್‌ಗಳಿಂದ ಸೋಲಿಸಿದೆ.

ಐಪಿಎಲ್ 2023: RCB ತಂಡದಲ್ಲಿ 2 ಮಹತ್ತರ ಬದಲಾವಣೆ, ವೇಯ್ನ್ ಪಾರ್ನೆಲ್, ವಿಶಾಖ್ ವಿಜಯ್ ಕುಮಾರ್ ತಂಡ ಸೇರ್ಪಡೆ
ಹಾಲಿ ಐಪಿಎಲ್ ಟೂರ್ನಿಯಲ್ಲಿ ಗಾಯಾಳುಗಳ ಗಾಯದ ಸಮಸ್ಯೆ ಮುಂದುವರೆದಿರುವಂತೆಯೇ ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇಬ್ಬರು ಆಟಗಾರರು ಕೂಡ ಗಾಯದಿಂದ ಹೊರಗುಳಿದಿದ್ದು, ಅವರ ಬದಲಿಗೆ ಇಬ್ಬರು ಆಟಗಾರರು ತಂಡ ಸೇರ್ಪಡೆಯಾಗಿದ್ದಾರೆ.

ಐಪಿಎಲ್ 2023: ಕೆಕೆಆರ್ ಎದುರು ಆರ್ ಸಿಬಿ ಸೋತಿದ್ದಕ್ಕೆ ಫುಲ್ ಖುಷಿಯಾದ ಜೂಹಿ ಚಾವ್ಲಾ, ಹೇಳಿದ್ದು ಹೀಗೆ...
ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಪಿಎಲ್ 2023 ರ ಒಂಬತ್ತನೇ ಪಂದ್ಯದಲ್ಲಿ ಕೆಕೆಆರ್ ಎದುರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀನಾಯವಾಗಿ ಸೋತಿದ್ದಕ್ಕೆ ಬಾಲಿವುಡ್ ನಟಿ ಜೂಹಿ ಚಾವ್ಲಾ ಫುಲ್ ಖುಷಿಯಾಗಿದ್ದಾರೆ.

IPL 2023: RCB ಗೆ 205 ರನ್ ಗಳ ಬೃಹತ್ ಗುರಿ ನೀಡಿದ KKR
ಇಂಡಿಯನ್ ಪ್ರೀಮಿಯರ್ ಲೀಗ್ 2023ರ 9ನೇ ಪಂದ್ಯದಲ್ಲಿ ಆರ್ ಸಿಬಿಗೆ ಗೆಲ್ಲಲು 205 ರನ್ ಗಳ ಬೃಹತ್ ಗುರಿಯನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ನೀಡಿದೆ.

IPL 2023: ಧವನ್ ಸ್ಫೋಟಕ ಆಟ, ರಾಜಸ್ಥಾನ ವಿರುದ್ಧ ಪಂಜಾಬ್ ಗೆ 5 ರನ್‌ಗಳ ವಿರೋಚಿತ ಗೆಲುವು!
ಇಂಡಿಯನ್ ಪ್ರೀಮಿಯರ್ ಲೀಗ್ 2023ರ 8ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು 5 ರನ್‌ಗಳಿಂದ ಸೋಲಿಸಿದೆ.

IPL 2023: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಗೆ 6 ವಿಕೆಟ್ ಗೆಲುವು!
IPL ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ 6 ವಿಕೆಟ್‌ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಸೋಲಿಸುವ ಮೂಲಕ ಪಂದ್ಯಾವಳಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ.

ಐಪಿಎಲ್ 2023: ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಟೂರ್ನಿಯಿಂದ ಹೊರಕ್ಕೆ!
ಬಾಂಗ್ಲಾದೇಶ ತಂಡದ ನಾಯಕ ಶಕೀಬ್ ಅಲ್ ಹಸನ್ ಅವರು ಈ ಬಾರಿಯ ಐಪಿಎಲ್ ಆವೃತ್ತಿಯಿಂದ ಹೊರಬಿದಿದ್ದಾರೆ. ಇಡೀ ಟೂರ್ನಿಗೆ ಅಲಭ್ಯರಾಗುವ ವಿಷಯವನ್ನು ಅವರು ತಮ್ಮ ಫ್ರಾಂಚೈಸಿ ಕೋಲ್ಕತ್ತಾ ನೈಟ್ ರೈಡರ್ಸ್ ಗೆ ತಿಳಿಸಿದ್ದಾರೆ ಎಂದು ಇಎಸ್ ಪಿಎನ್ ಕ್ರಿಕ್ ಇನ್ಫೋ ವರದಿ ಹೇಳಿದೆ.

