IPL 2023

ಐಪಿಎಲ್ 2023: ಪ್ರಭ್ ಸಿಮ್ರನ್ ಶತಕ: ಡೆಲ್ಲಿ ವಿರುದ್ಧ ಗೆದ್ದ  ಪಂಜಾಬ್ ಪ್ಲೇ ಆಫ್ ಕನಸು ಜೀವಂತ! 
ಕ್ರಿಕೆಟ್

ಐಪಿಎಲ್ 2023: ಪ್ರಭ್ ಸಿಮ್ರನ್ ಶತಕ: ಡೆಲ್ಲಿ ವಿರುದ್ಧ ಗೆದ್ದ  ಪಂಜಾಬ್ ಪ್ಲೇ ಆಫ್ ಕನಸು ಜೀವಂತ! 

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ನ 59 ನೇ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

IPL 2023: ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಗೆಲುವು!
ಕ್ರಿಕೆಟ್

IPL 2023: ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಗೆಲುವು!

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್ 2023)ನಲ್ಲಿ ಸತತ ಗೆಲುವಿನ ಓಟ ಮುಂದೂವರೆಸಿರುವ ಮುಂಬೈ ಇಂಡಿಯನ್ಸ್ ತಂಡ ಇದೀಗ ಗುಜರಾತ್ ಟೈಟಾನ್ಸ್ ತಂಡವನ್ನು 27 ರನ್ ಗಳಿಂದ ಮಣಿಸಿದೆ. 

ಐಪಿಎಲ್ 2023: ವೈಯುಕ್ತಿಕ ದಾಖಲೆ ಬದಿಗೊತ್ತಿ 'ಜೈಸ್ವಾಲ್' ಶತಕಕ್ಕೆ ನೆರವಾದ ಸಂಜು ಸ್ಯಾಮ್ಸನ್: ಈತ 'ಜೂನಿಯರ್ ಧೋನಿ' ಎಂದ ಅಭಿಮಾನಿಗಳು!
ಕ್ರಿಕೆಟ್

ಐಪಿಎಲ್ 2023: ವೈಯುಕ್ತಿಕ ದಾಖಲೆ ಬದಿಗೊತ್ತಿ 'ಜೈಸ್ವಾಲ್' ಶತಕಕ್ಕೆ ನೆರವಾದ ಸಂಜು ಸ್ಯಾಮ್ಸನ್: ಈತ 'ಜೂನಿಯರ್ ಧೋನಿ' ಎಂದ ಅಭಿಮಾನಿಗಳು!

ಐಪಿಎಲ್ 2023 ಟೂರ್ನಿಯ ನಿನ್ನೆಯ ರಾಜಸ್ಥಾನ ರಾಯಲ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಹಲವು ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಗಿದ್ದು, ಶತಕದ ಹೊಸ್ತಿಲಲ್ಲಿದ್ದ ಯಶಸ್ವಿ ಜೈಸ್ವಾಲ್ ಶತಕ ತಪ್ಪಿಸಲು ಕ್ರೀಡಾ ಸ್ಪೂರ್ತಿ ಬೌಲಿಂಗ್ ಮಾಡಿದ್ದ ಕೆಕೆಆರ್ ಬೌಲರ್ ಗೆ ಸಂಜು ಸ್ಯಾಮ್ಸನ್ ಮುಟ್ಟಿನೋಡಿಕೊಳ್ಳುವಂತೆ ಉತ್ತರ ನೀಡಿದ್ದು ಮಾತ್ರವಲ್ಲದೇ ತಮ್ಮ ಕಾರ್

IPL 2023: ಕೆಕೆಆರ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 9 ವಿಕೆಟ್ ಗೆಲುವು
ಕ್ರಿಕೆಟ್

IPL 2023: ಕೆಕೆಆರ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 9 ವಿಕೆಟ್ ಗೆಲುವು

ಇಂಡಿಯನ್ ಪ್ರೀಮಿಯರ್ ಲೀಗ್ 2023(IPL)ರ 56ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ರಾಜಸ್ಥಾನ ರಾಯಲ್ಸ್ ತಂಡ 9 ವಿಕೆಟ್ ಗಳಿಂದ ಗೆಲುವು ಸಾಧಿಸಿದ್ದಾರೆ.

ಐಪಿಎಲ್‌ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಬರೆದ ಯುಜ್ವೇಂದ್ರ ಚಹಾಲ್!
ಕ್ರಿಕೆಟ್

ಐಪಿಎಲ್‌ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಬರೆದ ಯುಜ್ವೇಂದ್ರ ಚಹಾಲ್!

ಟೀಂ ಇಂಡಿಯಾದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಇಂಡಿಯನ್ ಪ್ರೀಮಿಯರ್ ಲೀಗ್ (IPL)ನಲ್ಲಿ ಇತಿಹಾಸವನ್ನು ಸೃಷ್ಟಿಸಿದ್ದಾರೆ. 

IPL 2023: ಡೆಲ್ಲಿ ಕ್ಯಾಪಿಟಲ್ಸ್ ಅನ್ನು 27 ರನ್‌ಗಳಿಂದ ಸೋಲಿಸಿದ ಚೆನ್ನೈ; ಪ್ಲೇಆಫ್ ಸನಿಹಕ್ಕೆ ಧೋನಿ ಪಡೆ!
ಕ್ರಿಕೆಟ್

IPL 2023: ಡೆಲ್ಲಿ ಕ್ಯಾಪಿಟಲ್ಸ್ ಅನ್ನು 27 ರನ್‌ಗಳಿಂದ ಸೋಲಿಸಿದ ಚೆನ್ನೈ; ಪ್ಲೇಆಫ್ ಸನಿಹಕ್ಕೆ ಧೋನಿ ಪಡೆ!

ಐಪಿಎಲ್ 2023ರ 55ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 27 ರನ್‌ಗಳಿಂದ ಮಣಿಸಿದೆ.

ಕೆಎಲ್ ರಾಹುಲ್ ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ: ಶೀಘ್ರ ತಂಡಕ್ಕೆ ವಾಪಸ್ ಆಗುತ್ತೇನೆ ಎಂದ ಕ್ರಿಕೆಟಿಗ
ಕ್ರಿಕೆಟ್

ಕೆಎಲ್ ರಾಹುಲ್ ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ: ಶೀಘ್ರ ತಂಡಕ್ಕೆ ವಾಪಸ್ ಆಗುತ್ತೇನೆ ಎಂದ ಕ್ರಿಕೆಟಿಗ

ಭಾರತದ ಹಿರಿಯ ಬ್ಯಾಟರ್ ಕೆಎಲ್ ರಾಹುಲ್ ಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು,  ಸಾಧ್ಯವಾದಷ್ಟು ಬೇಗ ರಾಷ್ಟ್ರೀಯ ತಂಡಕ್ಕೆ ಮರಳಲು ಎದುರು ನೋಡುತ್ತಿದ್ದೇನೆ ಎಂದು ಕ್ರಿಕೆಟಿಗ ಪೋಸ್ಟ್ ಮಾಡಿದ್ದಾರೆ.

IPL 2023: ಮುಂಬೈ ವಿರುದ್ಧ ಸೋತ ಆರ್ ಸಿಬಿ; ಬೆಂಗಳೂರು ಪ್ಲೇ ಆಫ್ ಕನಸು ದೂರ
ಕ್ರಿಕೆಟ್

IPL 2023: ಮುಂಬೈ ವಿರುದ್ಧ ಸೋತ ಆರ್ ಸಿಬಿ; ಬೆಂಗಳೂರು ಪ್ಲೇ ಆಫ್ ಕನಸು ದೂರ

ಐಪಿಎಲ್ 2023ರ 54ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ಆರ್‌ಸಿಬಿಯನ್ನು 6 ವಿಕೆಟ್‌ಗಳಿಂದ ಮಣಿಸಿದೆ. 

IPL 2023: ಮುಂಬೈ ಇಂಡಿಯನ್ಸ್ ಗೆ 200 ರನ್ ಗುರಿ ನೀಡಿದ ಆರ್ ಸಿಬಿ
ಕ್ರಿಕೆಟ್

IPL 2023: ಮುಂಬೈ ಇಂಡಿಯನ್ಸ್ ಗೆ 200 ರನ್ ಗುರಿ ನೀಡಿದ ಆರ್ ಸಿಬಿ

ಐಪಿಎಲ್ 2023ರ 54ನೇ ಪಂದ್ಯದಲ್ಲಿ ಆರ್ ಸಿಬಿ ಅದ್ಭುತ ಬ್ಯಾಟಿಂಗ್ ಮಾಡಿದ್ದು ಮುಂಬೈ ಇಂಡಿಯನ್ಸ್ ಗೆ ಗೆಲ್ಲಲು 200 ರನ್ ಗಳ ಗುರಿ ನೀಡಿದೆ.