IPL 2023

IPL 2023: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆ 5 ವಿಕೆಟ್‌ ರೋಚಕ ಗೆಲುವು
ಕ್ರಿಕೆಟ್

IPL 2023: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆ 5 ವಿಕೆಟ್‌ ರೋಚಕ ಗೆಲುವು

ಇಂಡಿಯನ್ ಪ್ರೀಮಿಯರ್ ಲೀಗ್ ನ 53ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 5 ವಿಕೆಟ್ ಗಳಿಂದ ಮಣಿಸಿದೆ. 

RCB vs DC: ಫಿಲ್ ಸಾಲ್ಟ್ ಜೊತೆ ಮೊಹಮ್ಮದ್ ಸಿರಾಜ್ ಕಿರಿಕ್; ಸಾಲ್ಟ್ ಹೇಳಿದ್ದೇನು?
ಕ್ರಿಕೆಟ್

RCB vs DC: ಫಿಲ್ ಸಾಲ್ಟ್ ಜೊತೆ ಮೊಹಮ್ಮದ್ ಸಿರಾಜ್ ಕಿರಿಕ್; ಸಾಲ್ಟ್ ಹೇಳಿದ್ದೇನು?

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವೇಗಿ ಮೊಹಮ್ಮದ್ ಸಿರಾಜ್ ಅವರು ಡೆಲ್ಲಿ ಕ್ಯಾಪಿಟಲ್ಸ್ ವಿಕೆಟ್‌ಕೀಪರ್-ಬ್ಯಾಟರ್ ಫಿಲ್ ಸಾಲ್ಟ್‌ ಜೊತೆ ವಾಗ್ವಾದಕ್ಕಿಳಿದರು.  ಶನಿವಾರ ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದ ವೇಳೆ ಇಬ್ಬರೂ ಬಿಸಿಯಾದ ವಾಗ್ಯುದ್ಧದಲ್ಲಿ ಪಾಲ್ಗೊಂಡರು.

IPL 2023: ಕೊನೆಯ ಎಸೆತದಲ್ಲಿ ಸಿಕ್ಸರ್ ಮೂಲಕ ರಾಜಸ್ಥಾನ ರಾಯಲ್ಸ್ ವಿರುದ್ಧ ಹೈದರಾಬಾದ್ ಗೆ ರೋಚಕ ಜಯ
ಕ್ರಿಕೆಟ್

IPL 2023: ಕೊನೆಯ ಎಸೆತದಲ್ಲಿ ಸಿಕ್ಸರ್ ಮೂಲಕ ರಾಜಸ್ಥಾನ ರಾಯಲ್ಸ್ ವಿರುದ್ಧ ಹೈದರಾಬಾದ್ ಗೆ ರೋಚಕ ಜಯ

ಇಂಡಿಯನ್ ಪ್ರೀಮಿಯರ್ ಲೀಗ್ 2023 ರ 52ನೇ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ 4 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

ಐಪಿಎಲ್ 2023: ಕೆಎಲ್ ರಾಹುಲ್ ಅನುಪಸ್ಥಿತಿ ಲಖನೌಗೆ ಕಂಟಕ; ಗುಜರಾತ್ ಟೈಟಾನ್ಸ್ ವಿರುದ್ಧ 56 ರನ್‌ಗಳಿಂದ ಸೋಲು!
ಕ್ರಿಕೆಟ್

ಐಪಿಎಲ್ 2023: ಕೆಎಲ್ ರಾಹುಲ್ ಅನುಪಸ್ಥಿತಿ ಲಖನೌಗೆ ಕಂಟಕ; ಗುಜರಾತ್ ಟೈಟಾನ್ಸ್ ವಿರುದ್ಧ 56 ರನ್‌ಗಳಿಂದ ಸೋಲು!

ಇಂಡಿಯನ್ ಪ್ರೀಮಿಯರ್ ಲೀಗ್ 2023ರ 51ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ 56 ರನ್ ಗಳ ಬೃಹತ್ ಜಯ ದಾಖಲಿದೆ.

IPL 2023: ಸಾಲ್ಟ್ ಸ್ಫೋಟಕ ಬ್ಯಾಟಿಂಗ್; RCB ವಿರುದ್ಧ ಡೆಲ್ಲಿಗೆ 7 ವಿಕೆಟ್ ಗಳ ಜಯ
ಕ್ರಿಕೆಟ್

IPL 2023: ಸಾಲ್ಟ್ ಸ್ಫೋಟಕ ಬ್ಯಾಟಿಂಗ್; RCB ವಿರುದ್ಧ ಡೆಲ್ಲಿಗೆ 7 ವಿಕೆಟ್ ಗಳ ಜಯ

ಐಪಿಎಲ್ 2023ರ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ದೆಹಲಿ ತಂಡ 7 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

ನವೀನ್-ಉಲ್-ಹಕ್, ಗಂಭೀರ್ ಜೊತೆ ಮಾತಿನ ಚಕಮಿಕಿ: ಬಿಸಿಸಿಐಗೆ ಪತ್ರ ಬರೆದ ವಿರಾಟ್ ಕೊಹ್ಲಿ ಹೇಳಿದ್ದೇನು?
ಕ್ರಿಕೆಟ್

ನವೀನ್-ಉಲ್-ಹಕ್, ಗಂಭೀರ್ ಜೊತೆ ಮಾತಿನ ಚಕಮಿಕಿ: ಬಿಸಿಸಿಐಗೆ ಪತ್ರ ಬರೆದ ವಿರಾಟ್ ಕೊಹ್ಲಿ ಹೇಳಿದ್ದೇನು?

ಐಪಿಎಲ್ 2023ರ ಲಖನೌ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ 43ನೇ ಪಂದ್ಯದ ಅಂತ್ಯದ ನಂತರ ವಿರಾಟ್ ಕೊಹ್ಲಿ ಮತ್ತು ಲಖನೌ ಬೌಲರ್ ನವೀನ್-ಉಲ್-ಹಕ್ ಮತ್ತು ಮೆಂಟರ್ ಗೌತಮ್ ಗಂಭೀರ್ ನಡುವೆ ತೀವ್ರ ವಾಗ್ವಾದ ನಡೆದಿತ್ತು.

ಐಪಿಎಲ್ 2023: ಚೆನ್ನೈ ಬೌಲರ್ ಗಳ ಮಾರಕ ಬೌಲಿಂಗ್, ಧೋನಿ ಪಡೆಗೆ ಸುಲಭದ ತುತ್ತಾದ ಮುಂಬೈ ಇಂಡಿಯನ್ಸ್
ಕ್ರಿಕೆಟ್

ಐಪಿಎಲ್ 2023: ಚೆನ್ನೈ ಬೌಲರ್ ಗಳ ಮಾರಕ ಬೌಲಿಂಗ್, ಧೋನಿ ಪಡೆಗೆ ಸುಲಭದ ತುತ್ತಾದ ಮುಂಬೈ ಇಂಡಿಯನ್ಸ್

ಐಪಿಎಲ್ 2023 ಟೂರ್ನಿಯ ಇಂದಿನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್ ರೌಂಡ್ ಆಟದ ಎದುರು ಮಂಕಾದ ಮುಂಬೈ ಇಂಡಿಯನ್ಸ್ ತಂಡ 6 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.

ರೋಹಿತ್ ಶರ್ಮಾ ಮತ್ತೆ ಡಕೌಟ್, ಐಪಿಎಲ್ ಇತಿಹಾಸದ ಬೇಡದ ದಾಖಲೆ ಬರೆದ ಮುಂಬೈ ನಾಯಕ!
ಕ್ರಿಕೆಟ್

ರೋಹಿತ್ ಶರ್ಮಾ ಮತ್ತೆ ಡಕೌಟ್, ಐಪಿಎಲ್ ಇತಿಹಾಸದ ಬೇಡದ ದಾಖಲೆ ಬರೆದ ಮುಂಬೈ ನಾಯಕ!

ಐಪಿಎಲ್ ಟೂರ್ನಿಯ ಇಂದಿನ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಮತ್ತೆ ಡಕೌಟ್ ಆಗುವ ಮೂಲಕ ಐಪಿಎಲ್ ಇತಿಹಾಸದ ಕುಖ್ಯಾತ ದಾಖಲೆಯೊಂದನ್ನು ಬರೆದಿದ್ದಾರೆ.

ದೆಹಲಿಯಲ್ಲಿ ಬೀದಿ ಕಾಮಣ್ಣರ ಕಾಟ; ಕ್ರಿಕೆಟಿಗ ನಿತೀಶ್ ರಾಣಾ ಪತ್ನಿಗೆ ಕಿರುಕುಳ: ಓರ್ವನ ಬಂಧನ
ದೇಶ

ದೆಹಲಿಯಲ್ಲಿ ಬೀದಿ ಕಾಮಣ್ಣರ ಕಾಟ; ಕ್ರಿಕೆಟಿಗ ನಿತೀಶ್ ರಾಣಾ ಪತ್ನಿಗೆ ಕಿರುಕುಳ: ಓರ್ವನ ಬಂಧನ

ದೆಹಲಿಯಲ್ಲಿ ಬೀದಿ ಕಾಮಣ್ಣರ ಅಟ್ಟಹಾಸಕ್ಕೆ ಖ್ಯಾತ ಕ್ರಿಕೆಟಿಗರ ಪತ್ನಿ ಕೂಡ ತೊಂದರೆಗೆ ಒಳಗಾಗಿದ್ದು, ಕೆಕೆಆರ್ (KKR) ತಂಡದ ಕ್ರಿಕೆಟಿಗ ನಿತೀಶ್ ರಾಣಾ (Nitish Rana)ಅವರ ಪತ್ನಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಘಟನೆ ವರದಿಯಾಗಿದೆ.