IPL 2024

RCB ವೆಂಟಿಲೇಟರ್ ಆಫ್ ಆಗಿದೆ, ಆದರೆ ಇನ್ನೂ ಐಸಿಯುನಲ್ಲಿದೆ: ಭಾರತದ ಮಾಜಿ ಆಲ್‌ರೌಂಡರ್ ಹೇಳಿಕೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಬೌಲರ್‌ಗಳು ಒಟ್ಟಾಗಿ ತಮ್ಮ ತಂಡವನ್ನು ವೆಂಟಿಲೇಟರ್‌ನಿಂದ ಹೊರತೆಗೆದಿದ್ದಾರೆ. ಆದರೆ, ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ ಜಯ ಸಾಧಿಸಿದ ಬಳಿಕವೂ ಆರ್‌ಸಿಬಿ ಇನ್ನೂ 'ಐಸಿಯು'ನಲ್ಲಿದೆ ಎಂದು ಭಾರತದ ಮಾಜಿ ಆಲ್‌ರೌಂಡರ್ ಅಜಯ್ ಜಡೇಜಾ ಅಭಿಪ್ರಾಯಪಟ್ಟಿದ್ದಾರೆ.

IPL 2024: ಗುಜರಾತ್ ವಿರುದ್ಧ ಸ್ಫೋಟಕ ಬ್ಯಾಟಿಂಗ್, ಐಪಿಎಲ್ ಇತಿಹಾಸದಲ್ಲೇ ಅಪರೂಪದ ದಾಖಲೆ ಬರೆದ Virat Kohli
ಹಾಲಿ ಐಪಿಎಲ್ ಟೂರ್ನಿಯಲ್ಲಿ ಆರ್ ಸಿಬಿಯ ರನ್ ಮೆಷಿನ್ ವಿರಾಟ್ ಕೊಹ್ಲಿ ದಾಖಲೆಗಳ ಸರಣಿ ಮುಂದುವರೆದಿದ್ದು, ನಿನ್ನೆ ನಡೆದ ಗುಜರಾತ್ ವಿರುದ್ಧದ ಪಂದ್ಯದಲ್ಲೂ ಕೊಹ್ಲಿ ಐಪಿಎಲ್ ಇತಿಹಾಸದ ಅಪರೂಪದ ದಾಖಲೆ ಬರೆದಿದ್ದಾರೆ.

IPL 2024: Virat Kohli ಮಾಡಿದ ರನೌಟ್ ಕಂಡು Anushka Sharma ಗೆ ಆಶ್ಚರ್ಯವೋ ಆಶ್ಚರ್ಯ!
ಗುಜರಾತ್ ವಿರುದ್ಧದ ಪಂದ್ಯದಲ್ಲಿ ಆರ್ ಸಿಬಿ ತಂಡದ ವಿರಾಟ್ ಕೊಹ್ಲಿ ಮಾಡಿದ ಅದ್ಭುತ ರನೌಟ್ ಇದೀಗ ಎಲ್ಲೆಡೆ ಸುದ್ದಿಗೆ ಗ್ರಾಸವಾಗುತ್ತಿದ್ದು, ಸ್ವತಃ ಕೊಹ್ಲಿ ಪತ್ನಿ ಅನುಷ್ಕಾ ಕೂಡ ಆಶ್ಚರ್ಯ ಚಕಿತರಾದರು.

IPL 2024: ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ 7ನೇ ಸ್ಥಾನಕ್ಕೇರಿದ RCB
ಶನಿವಾರ ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಆವೃತ್ತಿಯ ಪಂದ್ಯದಲ್ಲಿ ನಾಯಕ ಫಾಫ್ ಡು ಪ್ಲೆಸಿಸ್ 23 ಎಸೆತಗಳಲ್ಲಿ 64 ರನ್ ಗಳಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ಧ ನಾಲ್ಕು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದ್ದ ಆರ್‌ಸಿಬಿ 7ನೇ ಸ್ಥಾನದಲ್ಲಿದೆ.

ಐಪಿಎಲ್ 2024: ಗುಜರಾತ್ ವಿರುದ್ಧ RCB ಗೆಲುವು; ಪ್ಲೇ ಆಫ್ ಕನಸು ಜೀವಂತ
ಐಪಿಎಲ್ 2024 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಲ್ಕು ವಿಕೇಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

IPL 2024: RCB ವಿರುದ್ಧ ಗುಜರಾತ್ ಟೈಟಾನ್ಸ್ 147 ರನ್‌ಗಳಿಗೆ ಆಲೌಟ್! ಹ್ಯಾಟ್ರಿಕ್ ವಿಕೆಟ್ ಸಾಧನೆ!
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2024 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 148 ರನ್ ಗಳ ಗುರಿ ನೀಡಿದೆ.

IPL 2024: ಚಿನ್ನಸ್ವಾಮಿ ಸ್ಟೇಡಿಯಂಗೆ ಮತ್ತೆ ಸಂಕಷ್ಟ; ಮೈದಾನದ ನೀರಿನ ಎಲ್ಲ ಮೂಲಗಳ ವಿವರ ಕೇಳಿದ NGT
ರಾಜ್ಯದಲ್ಲಿ ಭೀಕರ ಬರಗಾಲ ಮತ್ತು ತೀವ್ರ ನೀರಿನ ಕೊರತೆಯ ಹೊರತಾಗಿಯೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿ ಆಯೋಜನೆಗೆ ವಿರೋಧ ವ್ಯಕ್ತಪಡಿಸಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಮೈದಾನದ ನೀರಿನ ಎಲ್ಲ ಮೂಲಗಳ ವಿವರ ನೀಡುವಂತೆ ರಾಷ್ಟ್ರೀಯ ಹಸಿರು ಪ್ರಾಧಿಕಾರ(ಎನ್‌ಜಿಟಿ) ಸೂಚಿಸಿದೆ.

IPL 2024: 12 ವರ್ಷಗಳ ನಂತರ ವಾಂಖೆಡೆಯಲ್ಲಿ ಮುಂಬೈ ವಿರುದ್ಧ ಕೆಕೆಆರ್ ಗೆ ಗೆಲುವು
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 2024ನೇ ಆವೃತ್ತಿಯಲ್ಲಿ ಶುಕ್ರವಾರ ಮುಂಬೈ ಇಂಡಿಯನ್ಸ್(ಎಂಐ) ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್(ಕೆಕೆಆರ್) 24 ರನ್ ಗಳಿಂದ ಗೆಲುವು ಸಾಧಿಸಿದೆ.

IPL 2024: ರಾಜಸ್ಥಾನ್ ರಾಯಲ್ಸ್ ವಿರುದ್ಧ ಹೈದರಾಬಾದ್ ಗೆ 1 ರನ್ ರೋಚಕ ಜಯ!
ಹೈದರಾಬಾದ್ ನಲ್ಲಿ ನಡೆದ ಐಪಿಎಲ್ 2024 ನ 50 ನೇ ಪಂದ್ಯದಲ್ಲಿ ಹೈದರಾಬಾದ್ ತಂಡ ಆತಿಥೇಯ ರಾಜಸ್ಥಾನ್ ವಿರುದ್ಧ 1 ರನ್ ಗಳ ಪ್ರಯಾಸದ ಗೆಲುವು ದಾಖಲಿಸಿತು.

