IPL 2024

IPL 2024: ತವರು ಮೈದಾನದಲ್ಲೇ CSK ಗೆ ಸೋಲಿನ ಕಹಿ ಉಣಿಸಿದ ಪಂಜಾಬ್!
ಕ್ರಿಕೆಟ್

IPL 2024: ತವರು ಮೈದಾನದಲ್ಲೇ CSK ಗೆ ಸೋಲಿನ ಕಹಿ ಉಣಿಸಿದ ಪಂಜಾಬ್!

ಐಪಿಎಲ್ 2024ರ ಪಂದ್ಯಾವಳಿಯಲ್ಲಿ ಪಂಜಾಬ್ ಕಿಂಗ್ಸ್ 7 ವಿಕೆಟ್‌ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಸೋಲಿಸಿತು. ಪಂಜಾಬ್ ಚೆನ್ನೈನ ತವರಿನಲ್ಲೇ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ನ ಪ್ಲೇ ಆಫ್‌ ರೇಸ್‌ನಲ್ಲಿ ಉತ್ಸಾಹ ಹೆಚ್ಚಿದೆ.

IPL 2024: ಮುಂಬೈ ವಿರುದ್ಧ ಲಖನೌ ತಂಡಕ್ಕೆ 4 ವಿಕೆಟ್ ಗಳ ಗೆಲುವು
ಕ್ರಿಕೆಟ್

IPL 2024: ಮುಂಬೈ ವಿರುದ್ಧ ಲಖನೌ ತಂಡಕ್ಕೆ 4 ವಿಕೆಟ್ ಗಳ ಗೆಲುವು

ಲಖನೌ ನಲ್ಲಿ ನಡೆದ ಐಪಿಎಲ್ 2024 ರ 48 ನೇ ಪಂದ್ಯದಲ್ಲಿ ಮುಂಬೈ ವಿರುದ್ಧ ಲಖನೌ ತಂಡ 4 ವಿಕೆಟ್ ಗಳ ಜಯ ಗಳಿಸಿದೆ.

IPL 2024: ದೆಹಲಿ ಕ್ಯಾಪಿಟಲ್ ವಿರುದ್ಧ ಕೆಕೆಆರ್ ಗೆ 7 ವಿಕೆಟ್ ಜಯ!
ಕ್ರಿಕೆಟ್

IPL 2024: ದೆಹಲಿ ಕ್ಯಾಪಿಟಲ್ ವಿರುದ್ಧ ಕೆಕೆಆರ್ ಗೆ 7 ವಿಕೆಟ್ ಜಯ!

ಕೋಲ್ಕತ್ತಾದಲ್ಲಿ ನಡೆದ ದೆಹಲಿ-ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ ಪಂದ್ಯದಲ್ಲಿ ಕೋಲ್ಕತ್ತಾ 7 ವಿಕೆಟ್ ಗಳ ಜಯ ಗಳಿಸಿದೆ.

IPL 2024: ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ 'ಚೇಸ್ ಮಾಸ್ಟರ್' ವಿರಾಟ್ ಕೊಹ್ಲಿ!
ಕ್ರಿಕೆಟ್

IPL 2024: ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ 'ಚೇಸ್ ಮಾಸ್ಟರ್' ವಿರಾಟ್ ಕೊಹ್ಲಿ!

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ರನ್ ಮೆಷಿನ್ ಎಂದೇ ಖ್ಯಾತಿ ಪಡೆದಿದ್ದಾರೆ. ಐಪಿಎಲ್ ಇತಿಹಾಸದಲ್ಲಿಯೇ ಅತಿಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಸದ್ಯ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ನಾಯಕ ಶಿಖರ್ ಧವನ್ ಅವರನ್ನು ಹಿಂದಿಕ್ಕಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ರನ್ ಚೇಸ್‌ನಲ್ಲಿ ಹೆಚ್ಚು ಅರ್ಧ ಶತಕ ಬಾರಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

'ನಾನು ಕೋಪಗೊಂಡಿದ್ದೆ'; ವಿಲ್ ಜಾಕ್ಸ್ ಜೊತೆ ಡ್ರೆಸ್ಸಿಂಗ್ ರೂಂನಲ್ಲಿ ವಿರಾಟ್ ಕೊಹ್ಲಿ ಹೇಳಿದ್ದೇನು?
ಕ್ರಿಕೆಟ್

'ನಾನು ಕೋಪಗೊಂಡಿದ್ದೆ'; ವಿಲ್ ಜಾಕ್ಸ್ ಜೊತೆ ಡ್ರೆಸ್ಸಿಂಗ್ ರೂಂನಲ್ಲಿ ವಿರಾಟ್ ಕೊಹ್ಲಿ ಹೇಳಿದ್ದೇನು?

ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2024ನೇ ಆವೃತ್ತಿಯ 45ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು. ಜಿಟಿ ವಿರುದ್ಧದ ಜಯದ ನಂತರ ಆರ್‌ಸಿಬಿ ಬ್ಯಾಟರ್‌ಗಳ ನಡುವಿನ ಸಂಭಾಷಣೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

IPL 2024: GT ವಿರುದ್ಧ ಭರ್ಜರಿ ಗೆಲುವು; RCB ಪ್ಲೇಆಫ್ ಕನಸು ಇನ್ನೂ ಜೀವಂತ!
ಕ್ರಿಕೆಟ್

IPL 2024: GT ವಿರುದ್ಧ ಭರ್ಜರಿ ಗೆಲುವು; RCB ಪ್ಲೇಆಫ್ ಕನಸು ಇನ್ನೂ ಜೀವಂತ!

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ಧ ಒಂಬತ್ತು ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಐಪಿಎಲ್ 2024ನೇ ಆವೃತ್ತಿಯ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

IPL 2024: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ CSK ಗೆ 78 ರನ್ ಭರ್ಜರಿ ಗೆಲುವು!
ಕ್ರಿಕೆಟ್

IPL 2024: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ CSK ಗೆ 78 ರನ್ ಭರ್ಜರಿ ಗೆಲುವು!

ಚೆನ್ನೈ ನಲ್ಲಿ ನಡೆದ ಐಪಿಎಲ್ 2024 ರ 46 ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ 78 ರನ್ ಗಳ ಜಯ ಗಳಿಸಿದೆ.

IPL 2024: ಗುಜರಾತ್ ವಿರುದ್ಧ RCB ಗೆ 9 ವಿಕೆಟ್ ವೀರೋಚಿತ ಗೆಲುವು!
ಕ್ರಿಕೆಟ್

IPL 2024: ಗುಜರಾತ್ ವಿರುದ್ಧ RCB ಗೆ 9 ವಿಕೆಟ್ ವೀರೋಚಿತ ಗೆಲುವು!

IPL 2024 ಟೂರ್ನಿಯ 45ನೇ ಪಂದ್ಯದಲ್ಲಿ ಗುಜರಾತ್ ಗೆ ತವರಿನಲ್ಲಿಯೇ ಭಾರಿ ಮುಖಭಂಗವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

IPL 2024: ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ; ತಂಡಕ್ಕೆ ಗ್ಲೆನ್ ಮ್ಯಾಕ್ಸ್‌ವೆಲ್ ವಾಪಸ್!
ಕ್ರಿಕೆಟ್

IPL 2024: ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ; ತಂಡಕ್ಕೆ ಗ್ಲೆನ್ ಮ್ಯಾಕ್ಸ್‌ವೆಲ್ ವಾಪಸ್!

ಭಾನುವಾರ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯ 45ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.