IPL 2024

ವಿವಾದಾತ್ಮಕ ಔಟ್ ಬಳಿಕ ಅಂಪೈರ್ ವಿರುದ್ಧ 'ಸೇಡು' ತೀರಿಸಿಕೊಂಡ ವಿರಾಟ್ ಕೊಹ್ಲಿ, ವಿಡಿಯೋ ನೋಡಿ!
ವಿರಾಟ್ ಕೊಹ್ಲಿ ಕ್ರಿಕೆಟ್ ಮೈದಾನದಲ್ಲಿ ಕೋಪಕ್ಕೆ ಹೆಸರುವಾಸಿಯಾಗಿದ್ದಾರೆ. ಆಟದ ಸಮಯದಲ್ಲಿ, ವಿರಾಟ್ ತನ್ನ ಎದುರಾಳಿಗಳಿಗೆ ಬಾಯಿ ಮತ್ತು ಬ್ಯಾಟ್ ಎರಡರಿಂದಲೂ ತಕ್ಕ ಉತ್ತರವನ್ನು ನೀಡುತ್ತಾರೆ. ಸಾಮಾನ್ಯವಾಗಿ ಕೊಹ್ಲಿ ಕೋಪಕ್ಕೆ ಆಟಗಾರರೇ ಬಲಿಯಾಗುತ್ತಾರೆ. ಆದರೆ ಈ ಬಾರಿ ಅಂಪೈರ್ ಅವರ ಟಾರ್ಗೆಟ್ ಆಗಿದ್ದಾರೆ.

IPL 2024: ಸಂದೀಪ್ 5 ವಿಕೆಟ್, ಜೈಸ್ವಾಲ್ ಬಿರುಸಿನ ಶತಕ, ಮುಂಬೈ ವಿರುದ್ಧ ಗೆದ್ದ ರಾಜಸ್ಥಾನ!
IPL 2024ರ 38ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ 9 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ.

IPL ನೀತಿ ಸಂಹಿತೆ ಉಲ್ಲಂಘಣೆ: ಪಂದ್ಯ ಶುಲ್ಕದ ಶೇ. 50ರಷ್ಟು ದಂಡಕ್ಕೆ ಗುರಿಯಾದ 'ಕಿಂಗ್' ಕೊಹ್ಲಿ

IPL 2024: RCB ಬೌಲಿಂಗ್ ಬಗ್ಗೆ ಗೇಲಿ ಮಾಡಿ ನಕ್ಕ KKR ಬ್ಯಾಟ್ಸಮನ್, ವಿಡಿಯೋ ವೈರಲ್
ಐಪಿಎಲ್ 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅತ್ಯಂತ ಕೆಟ್ಟ ಸ್ಥಿತಿಯಲ್ಲಿದೆ. ತಂಡವು ಬಹುತೇಕ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದೆ. ಪ್ರತಿ ಸೀಸನ್‌ನಂತೆ ಈ ಋತುವಿನಲ್ಲಿಯೂ ಆರ್‌ಸಿಬಿಯ ದೌರ್ಬಲ್ಯವೇ ಅವರ ಬೌಲಿಂಗ್ ಎಂದು ಸಾಬೀತಾಗಿದೆ.

IPL 2024: ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್, ಪಂಜಾಬ್ ಕಿಂಗ್ಸ್ ನಾಯಕ ಸ್ಯಾಮ್ ಕರಣ್‌ಗೆ ದಂಡ
ಕೆಕೆಆರ್ ವಿರುದ್ಧ ನೆನ್ನೆ ನಡೆದ ಪಂದ್ಯದಲ್ಲಿ ಸೋಲು ಕಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದ್ದು, ಪಂಜಾಬ್ ಕಿಂಗ್ಸ್ ತಂಡದ ನಾಯಕ ಸ್ಯಾಮ್ ಕರಣ್ ಅವರಿಗೂ ಪಂದ್ಯ ಶುಲ್ಕದ ಶೇ 50ರಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಸೋಮವಾರ ಪ್ರಕಟಿಸಿದೆ.

IPL 2024: ಪಂಜಾಬ್ ವಿರುದ್ಧ ಗೆದ್ದು ಬೀಗಿದ ಗುಜರಾತ್; ಸತತ ನಾಲ್ಕನೇ ಗೆಲುವು ಕಂಡ GT
ಐಪಿಎಲ್ 2024ರ ಟೂರ್ನಿಯಲ್ಲಿ ಇಂದು ನಡೆದ 37ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮೂರು ವಿಕೆಟ್ ಗಳಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿದೆ. ಈ ಗೆಲುವಿನೊಂದಿಗೆ ಗುಜರಾತ್ ಒಟ್ಟಾರೆ ಎಂಟು ಅಂಕ ಗಳಿಸಿದೆ.

Kohli's Controversial Out: ಇದು ನೋಬಾಲ್ ಅಲ್ವಾ?: ಕೊನೆಗೆ ಟಿವಿ ಅಂಪೈರ್ ಔಟ್ ಕೊಟ್ಟಿದ್ದೇಕೆ? ವಿಡಿಯೋ!
ಇಂಡಿಯನ್ ಪ್ರೀಮಿಯರ್ ಲೀಗ್ 2024ರ (IPL 2024) ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಡುವೆ ನಡೆದ ಪಂದ್ಯದಲ್ಲಿ ಆರ್ ಸಿಬಿ 1 ರನ್‌ನಿಂದ ಸೋಲಬೇಕಾಯಿತು. ಇನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಔಟ್ ವಿಚಾರ ಕೋಲಾಹಲ ಸೃಷ್ಟಿಸಿದೆ.

IPL 2024: KKR ವಿರುದ್ಧ RCBಗೆ 1 ರನ್ ರೋಚಕ ಸೋಲು; ಪ್ಲೇ ಆಫ್ ನಿಂದ ಹೊರಕ್ಕೆ!
ಐಪಿಎಲ್ 2024ರ ಟೂರ್ನಿಯಲ್ಲಿ ಆರ್ ಸಿಬಿಯ ಸೋಲಿನ ವರಸೆ ಮುಂದುವರೆದಿದ್ದು ಕೆಕೆಆರ್ ವಿರುದ್ಧ 1 ರನ್ ನಿಂದ ರೋಚಕ ಸೋಲು ಕಂಡಿದೆ.

IPL 2024: ಮಿತಿ ಮೀರಿದ ಪಾರ್ಟಿಗಳೇ ಸೋಲಿಗೆ ಕಾರಣ: RCB ಕುರಿತು ಸುರೇಶ್ ರೈನಾ ಹೇಳಿಕೆ!
ಮಿತಿ ಮೀರಿದ ಪಾರ್ಟಿಗಳೇ ಸೋಲಿಗೆ ಕಾರಣ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೂ ಸೇರಿದಂತೆ ಐಪಿಎಲ್ ಟ್ರೋಫಿ ಗೆಲ್ಲದ ತಂಡಗಳು ಕುರಿತು ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಹೇಳಿದ್ದಾರೆ.

