IPL 2024

KKR vs SRH: ಮಳೆಯಿಂದ ಐಪಿಎಲ್ ಫೈನಲ್ ಪಂದ್ಯ ರದ್ದಾದರೆ ಯಾವ ತಂಡಕ್ಕೆ ಸಿಗಲಿದೆ ಪ್ರಶಸ್ತಿ?
ಐಪಿಎಲ್ 2024ನೇ ಆವೃತ್ತಿಯ ಫೈನಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ಸೆಣೆಸಲು ಸಜ್ಜಾಗಿದೆ. ಭಾನುವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಪ್ರತಿಷ್ಠಿತ ಪ್ರಶಸ್ತಿ ಗೆಲ್ಲಲು ಎರಡೂ ತಂಡಗಳು ಹೋರಾಟ ನಡೆಸಲಿವೆ.

IPL 2024: ನಾಳೆ ಕೆಕೆಆರ್ ವಿರುದ್ಧ ಫೈನಲ್ ಪಂದ್ಯ: ಖಂಡಿತವಾಗಿಯೂ ಟ್ರೋಫಿ ಗೆಲ್ಲುತ್ತೇವೆ- ಭುವನೇಶ್ವರ್ ಕುಮಾರ್
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಕೆಕೆಆರ್ ವಿರುದ್ಧದ ಫೈನಲ್ ಹಣಾಹಣಿಗೆ ಸಜ್ಜಾಗಿರುವ ಸನ್‌ರೈಸರ್ಸ್ ಹೈದರಾಬಾದ್ ವೇಗಿ ಭುವನೇಶ್ವರ್ ಕುಮಾರ್ ಈ ಬಾರಿ ಐಪಿಎಲ್ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

ಐಪಿಎಲ್ ನಿಯಮ ಉಲ್ಲಂಘನೆ: ಹೆಟ್ಮೆಯರ್ ಗೆ ಪಂದ್ಯ ಶುಲ್ಕದ ಶೇ.10 ರಷ್ಟು ದಂಡ!
ಚೆನ್ನೈನಲ್ಲಿ ಶುಕ್ರವಾರ ರಾತ್ರಿ ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಕ್ವಾಲಿಫೈಯರ್ 2 ಪಂದ್ಯದ ವೇಳೆ ಐಪಿಎಲ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ರಾಜಸ್ಥಾನ ರಾಯಲ್ಸ್‌ನ ಶಿಮ್ರಾನ್ ಹೆಟ್ಮೆಯರ್ ಅವರಿಗೆ ಪಂದ್ಯ ಶುಲ್ಕದ ಶೇಕಡಾ 10 ರಷ್ಟು ದಂಡ ವಿಧಿಸಲಾಗಿದೆ. ಸನ್ ರೈಸರ್ಸ್ ಹೈದ್ರಾಬಾದ್ 36 ರನ್ ಗಳಿಂದ ಪಂದ್ಯ ಗೆದ್ದುಕೊಂಡಿತ್ತು.

IPL 2024: RR ವಿರುದ್ಧ ಗೆದ್ದ ಹೈದರಾಬಾದ್ ಫೈನಲ್ ಗೆ ಎಂಟ್ರಿ: KKR ವಿರುದ್ಧ SRH ಹಣಾಹಣಿ!
ಐಪಿಎಲ್ 2024ರ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ಫೈನಲ್ ಗೆ ಎಂಟ್ರಿ ಕೊಟ್ಟಿದೆ.

IPL 2022 ವೇಳೆ ವೈಫಲ್ಯದಿಂದ ಹೊರಬರಲು ಉತ್ಸಾಹ ತುಂಬಿದ್ದು ಇವರೇ! ಡಿಕೆ ಜೊತೆಗಿನ ವಿಶೇಷ ಬಾಂಧವ್ಯ ಸ್ಮರಿಸಿದ ಕೊಹ್ಲಿ
ಆರ್‌ಸಿಬಿಯ ಐಪಿಎಲ್ ಅಭಿಯಾನದ ಕೊನೆಯಲ್ಲಿ ದಿನೇಶ್ ಕಾರ್ತಿಕ್ ನಿವೃತ್ತಿಯಾದ ನಂತರ ಅವರಿಗೆ ಪ್ರೀಮಿಯರ್ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ ಗೌರವ ಸಲ್ಲಿಸಿದ್ದಾರೆ.IPL 2022 ವೇಳೆ ತಾನು ಸಾಲು ಸಾಲು ವೈಫಲ್ಯಕ್ಕೊಳಗಾದಾಗ ಅದರಿಂದ ಹೊರಬರಲು ತಮ್ಮಲ್ಲಿ ಉತ್ಸಾಹವನ್ನು ಹೆಚ್ಚಿಸಿದ ಬುದ್ಧಿವಂತ ಮತ್ತು ಪ್ರಾಮಾಣಿಕ ವ್ಯಕ್ತಿ ಡಿಕೆ ಎಂದು ಬಣ್ಣಿಸಿದರು.

IPL 2024: ವೈಯಕ್ತಿಕ ಹಿತಾಸಕ್ತಿ ಬದಿಗೊತ್ತಿ ಆಡಿದ್ದರೆ ಒಂದಲ್ಲ.. ಹಲವು ಟ್ರೋಫಿ ಗೆಲ್ಲುತ್ತಿದ್ದರು; RCB-ಕೊಹ್ಲಿ ವಿರುದ್ಧ ಮತ್ತೆ Ambati Rayudu ಕಿಡಿ
ಹಾಲಿ ಐಪಿಎಲ್ ಟೂರ್ನಿಯಲ್ಲಿ ರಾಜಸ್ತಾನ ವಿರುದ್ಧ ಆರ್ ಸಿಬಿ ತಂಡ ಸೋತು ಹೊರಬಿದ್ದ ಬೆನ್ನಲ್ಲೇ ಟೀಕೆಗಳ ಮಹಾಪೂರವೇ ಹರಿಯುತ್ತಿದ್ದು, ಇದೀಗ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಟಿ ರಾಯುಡು ಮತ್ತೆ ಆರ್ ಸಿಬಿ ಮತ್ತು ವಿರಾಟ್ ಕೊಹ್ಲಿ ವಿರುದ್ಧ ಕಿಡಿಕಾರಿದ್ದಾರೆ.

IPL 2024: ಅಭಿಮಾನಿಗಳ ಅಹಂಕಾರವೇ RCB ಸೋಲಿಗೆ ಕಾರಣ- ಮಾಜಿ ಕ್ರಿಕೆಟಿಗ Kris Srikkanth
ಹಾಲಿ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸೋಲಿಗೆ ಅಭಿಮಾನಿಗಳ ದುರಂಹಕಾರವೇ ಕಾರಣ ಎಂದು ತಮಿಳುನಾಡು ಮೂಲದ ಮಾಜಿ ಕ್ರಿಕೆಟಿಗ ಕ್ರಿಸ್ ಶ್ರೀಕಾಂತ್ ಹೇಳಿದ್ದಾರೆ.

Heat Stroke: ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ನಟ Shah Rukh Khan ಗುಣಮುಖ, ಡಿಸ್ಚಾರ್ಜ್
ಹೀಟ್ ಸ್ಟ್ರೋಕ್ ಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಶಾರುಖ್ ಖಾನ್ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.


