IPL 2024

ಐಪಿಎಲ್ 2024 ರಲ್ಲಿ ಆಡಲಿರುವ ರಿಷಭ್ ಪಂತ್: ದೆಹಲಿ ಕ್ಯಾಪಿಟಲ್ಸ್ ಗೆ ಇಂಪ್ಯಾಕ್ಟ್ ಪ್ಲೇಯರ್!
ಕ್ರಿಕೆಟ್

ಐಪಿಎಲ್ 2024 ರಲ್ಲಿ ಆಡಲಿರುವ ರಿಷಭ್ ಪಂತ್: ದೆಹಲಿ ಕ್ಯಾಪಿಟಲ್ಸ್ ಗೆ ಇಂಪ್ಯಾಕ್ಟ್ ಪ್ಲೇಯರ್!

ಡೆಲ್ಲಿ ತಂಡಕ್ಕೆ ಶುಭ ಸುದ್ದಿ ಎನ್ನಬಹುದಾದ ಬೆಳವಣಿಗೆಯಲ್ಲಿ ಐಪಿಎಲ್-2024 ರಲ್ಲಿ ರಿಷಭ್ ಪಂತ್ ತಂಡದ ಪರ ಆಡುವುದು ಖಾತ್ರಿಯಾಗಿದೆ. 

IPL 2024 ಮಾರ್ಚ್ ಅಂತ್ಯದಿಂದ ಪ್ರಾರಂಭ; ಒಂದೇ ರಾಜ್ಯದಲ್ಲಿ ನಡೆಯಲಿದೆ WPL: ಜಯ್ ಶಾ
ಕ್ರಿಕೆಟ್

IPL 2024 ಮಾರ್ಚ್ ಅಂತ್ಯದಿಂದ ಪ್ರಾರಂಭ; ಒಂದೇ ರಾಜ್ಯದಲ್ಲಿ ನಡೆಯಲಿದೆ WPL: ಜಯ್ ಶಾ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಐಪಿಎಲ್ 2024 ಮಾರ್ಚ್ ಅಂತ್ಯದಲ್ಲಿ ಪ್ರಾರಂಭವಾಗಲಿದ್ದು ಮೇ ಕೊನೆಯಲ್ಲಿ ಅಥವಾ ಜೂನ್ ಮೊದಲ ವಾರದಲ್ಲಿ ಮುಕ್ತಾಯಗೊಳ್ಳಲಿದೆ ಎಂದು ದೃಢಪಡಿಸಿದ್ದಾರೆ.

ಪಾಂಡ್ಯ ಆಗಮನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಮೇಲೆ ಬುಮ್ರಾ ಮುನಿಸು?; RCBಗೆ ಬರ್ತಾರಾ ಟೀಂ ಇಂಡಿಯಾ ವೇಗಿ!
ಕ್ರಿಕೆಟ್

ಪಾಂಡ್ಯ ಆಗಮನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಮೇಲೆ ಬುಮ್ರಾ ಮುನಿಸು?; RCBಗೆ ಬರ್ತಾರಾ ಟೀಂ ಇಂಡಿಯಾ ವೇಗಿ!

ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್ ತೊರೆದು ಆರ್‌ಸಿಬಿ ಸೇರಲಿದ್ದಾರೆಯೇ? ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ತೀವ್ರಗೊಂಡಿದೆ. ಐಪಿಎಲ್ 2024ಕ್ಕೆ ಸಂಬಂಧಿಸಿದಂತೆ ಮುಂಬೈ ಇಂಡಿಯನ್ಸ್‌ನಲ್ಲಿ ಸಾಕಷ್ಟು ಗೊಂದಲಗಳಿವೆ.

ನಮಗೂ ಐಪಿಎಲ್ ನಲ್ಲಿ ಆಡುವ ಆಸೆ ಇದೆ: ನೂರಾರು ಪಾಕ್ ಆಟಗಾರರ ನೋವನ್ನು ಬಹಿರಂಗಪಡಿಸಿದ ಹಸನ್ ಅಲಿ!
ಕ್ರಿಕೆಟ್

ನಮಗೂ ಐಪಿಎಲ್ ನಲ್ಲಿ ಆಡುವ ಆಸೆ ಇದೆ: ನೂರಾರು ಪಾಕ್ ಆಟಗಾರರ ನೋವನ್ನು ಬಹಿರಂಗಪಡಿಸಿದ ಹಸನ್ ಅಲಿ!

ಇಂಡಿಯನ್ ಪ್ರೀಮಿಯರ್ ಲೀಗ್ ಬಗ್ಗೆ ಪಾಕಿಸ್ತಾನದ ಅನುಭವಿ ವೇಗದ ಬೌಲರ್ ಹಸನ್ ಅಲಿ ದೊಡ್ಡ ಹೇಳಿಕೆ ನೀಡಿದ್ದಾರೆ. ವಾಸ್ತವವಾಗಿ, ಹಸನ್ ಅಲಿ ಐಪಿಎಲ್ ಆಡಲು ಬಯಸುವ ಲಕ್ಷಾಂತರ ಆಟಗಾರರಲ್ಲಿ ತಾನೂ ಒಬ್ಬ ಎಂದು ಹೇಳಿಕೊಂಡಿದ್ದಾರೆ.

ಪಾಂಡ್ಯ ನಿರ್ಗಮನ ಬೆನ್ನಲ್ಲೇ ನಾಯಕನಾಗಿ ಶುಭಮನ್ ಗಿಲ್ ಹೆಸರು ಘೋಷಿಸಿದ ಗುಜರಾತ್ ಟೈಟಾನ್ಸ್; ಗಿಲ್ ಹೇಳಿದ್ದೇನು?
ಕ್ರಿಕೆಟ್

ಪಾಂಡ್ಯ ನಿರ್ಗಮನ ಬೆನ್ನಲ್ಲೇ ನಾಯಕನಾಗಿ ಶುಭಮನ್ ಗಿಲ್ ಹೆಸರು ಘೋಷಿಸಿದ ಗುಜರಾತ್ ಟೈಟಾನ್ಸ್; ಗಿಲ್ ಹೇಳಿದ್ದೇನು?

ಹಾರ್ದಿಕ್ ಪಾಂಡ್ಯ ನಿರ್ಗಮನ ಬೆನ್ನಲ್ಲೇ ಗುಜರಾತ್ ಟೈಟಾನ್ಸ್(GT) ತನ್ನ ಹೊಸ ನಾಯಕನ ಘೋಷಿಸಿದೆ. ಶುಭಮನ್ ಗಿಲ್ ಈ ಯುವ ಭಾರತೀಯ ಆಟಗಾರ ಐಪಿಎಲ್, ಐಪಿಎಲ್ 2024ರ ಮುಂದಿನ ಋತುವಿನಲ್ಲಿ GTಯನ್ನು ಮುನ್ನಡೆಸಲಿದ್ದಾರೆ.

IPL 2024: ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಆರ್ ಸಿಬಿಗೆ ಸೇರ್ಪಡೆ!
ಕ್ರಿಕೆಟ್

IPL 2024: ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಆರ್ ಸಿಬಿಗೆ ಸೇರ್ಪಡೆ!

ಈ ಬಾರಿಯ ಐಪಿಎಲ್ ನಲ್ಲಿ ಆಸ್ಟ್ರೇಲಿಯಾದ ಆಲ್ ರೌಂಡರ್  ಕ್ಯಾಮರೂನ್ ಗ್ರೀನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡಲಿದ್ದಾರೆ. 

ಗುಜರಾತ್ ಟೈಟಾನ್ಸ್ ಬಿಟ್ಟು ಮುಂಬೈ ಇಂಡಿಯನ್ಸ್ ಗೆ ಮರಳಿದ ಹಾರ್ದಿಕ್ ಪಾಂಡ್ಯ!
ಕ್ರಿಕೆಟ್

ಗುಜರಾತ್ ಟೈಟಾನ್ಸ್ ಬಿಟ್ಟು ಮುಂಬೈ ಇಂಡಿಯನ್ಸ್ ಗೆ ಮರಳಿದ ಹಾರ್ದಿಕ್ ಪಾಂಡ್ಯ!

ಪ್ರಬಲ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಐಪಿಎಲ್ 2024ಕ್ಕೂ ಮೊದಲು ಮುಂಬೈ ಇಂಡಿಯನ್ಸ್ (MI) ಗೆ ಮರಳಿದ್ದಾರೆ. 

IPL 2024: ಆರ್‌ಸಿಬಿ ತೊರೆದು ಸನ್‌ರೈಸರ್ಸ್ ಹೈದರಾಬಾದ್ ಸೇರಿಕೊಂಡ ಪ್ರಮುಖ ಆಲ್‌ರೌಂಡರ್
ಕ್ರಿಕೆಟ್

IPL 2024: ಆರ್‌ಸಿಬಿ ತೊರೆದು ಸನ್‌ರೈಸರ್ಸ್ ಹೈದರಾಬಾದ್ ಸೇರಿಕೊಂಡ ಪ್ರಮುಖ ಆಲ್‌ರೌಂಡರ್

ಎಡಗೈ ಸ್ಪಿನ್ನರ್ ಶಹಬಾಜ್ ಅಹ್ಮದ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಆಟಗಾರರ ವಿನಿಮಯದ ಅಡಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇದೇ ವೇಳೆ, ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಮಯಾಂಕ್ ದಾಗರ್ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಬೆಂಗಳೂರು ತಂಡದಲ್ಲಿ ಆಡಲಿದ್ದಾರೆ. 

ಐಪಿಎಲ್ 2024: ಗುಜರಾತ್ ಟೈಟಾನ್ಸ್ ಗೆ ಹಾರ್ದಿಕ್ ಪಾಂಡ್ಯ ಬೈಬೈ? ಮುಂಬೈ ಇಂಡಿಯನ್ಸ್ ತಂಡಕ್ಕೆ ವಾಪಸ್?
ಕ್ರಿಕೆಟ್

ಐಪಿಎಲ್ 2024: ಗುಜರಾತ್ ಟೈಟಾನ್ಸ್ ಗೆ ಹಾರ್ದಿಕ್ ಪಾಂಡ್ಯ ಬೈಬೈ? ಮುಂಬೈ ಇಂಡಿಯನ್ಸ್ ತಂಡಕ್ಕೆ ವಾಪಸ್?

ಭಾರತ ಕ್ರಿಕೆಟ್ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ, ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಗುಜರಾತ್ ಟೈಟಾನ್ಸ್ ನಿಂದ ಮುಂಬೈ ಇಂಡಿಯನ್ಸ್ ತಂಡಕ್ಕೆ ಹೋಗುವ ಸಾಧ್ಯತೆ ಇದೆ.