IPL 2024

IPL 2024 Qualifier 1: RCB ತಂಡಕ್ಕೆ ಟ್ರೋಫಿ ಗೆಲ್ಲಲು ಉತ್ತಮ ಅವಕಾಶವಿದೆ ಎಂದು ನನ್ನ ಒಳ ಮನಸ್ಸು ಹೇಳುತ್ತಿದೆ- ವಿಜಯ್ ಮಲ್ಯ
ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ.ಇಂದು ಸಾಯಂಕಾಲ ಅಹಮದಾಬಾದ್‌ನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ.

IPL 2024 Qualifier 1: SRH ವಿರುದ್ಧ ಭರ್ಜರಿ ಬ್ಯಾಟಿಂಗ್; ಧೋನಿ, ರೋಹಿತ್, ವಾರ್ನರ್ ದಾಖಲೆ ಸರಿಗಟ್ಟಿದ Shreyas Aiyer!
ಹಾಲಿ ಐಪಿಎಲ್ ಟೂರ್ನಿಯ ಮೊದಲ ಕ್ವಾಲಿಫೈಯರ್ ನಲ್ಲಿ ಹೈದರಾಬಾದ್ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿರುವ ಕೋಲ್ಕತಾ ನಾಯಕ ಶ್ರೇಯಸ್ ಅಯ್ಯರ್ ಅಪರೂಪದ ದಾಖಲೆ ನಿರ್ಮಿಸಿ ಎಲೈಟ್ ಗ್ರೂಪ್ ಗೆ ಸೇರ್ಪಡೆಯಾಗಿದ್ದಾರೆ.

IPL 2024 Qualifier 1: ಐಪಿಎಲ್ ಇತಿಹಾಸದಲ್ಲೇ ಕೋಲ್ಕತಾಗೆ 2ನೇ ಅತಿದೊಡ್ಡ ಗೆಲುವು, 3ನೇ ಸ್ಥಾನಕ್ಕೆ KKR!
ಹಾಲಿ ಐಪಿಎಲ್ ಟೂರ್ನಿಯಲ್ಲಿ ಇಂದಿನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿದ ಕೋಲ್ಕತಾ ನೈಟ್ ರೈಡರ್ಸ್ ಐಪಿಎಲ್ ಇತಿಹಾಸದಲ್ಲೇ ತನ್ನ 2ನೇ ಅತೀ ದೊಡ್ಡ ಗೆಲುವು ಸಾಧಿಸಿದೆ.

IPL 2024 Qualifier 1: SRH ವಿರುದ್ಧ KKRಗೆ ಭರ್ಜರಿ ಜಯ, ಫೈನಲ್ ಗೆ ಶ್ರೇಯಸ್ ಅಯ್ಯರ್ ಪಡೆ ಲಗ್ಗೆ
ಹಾಲಿ ಐಪಿಎಲ್ ಟೂರ್ನಿ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪ್ರಬಲ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿದ ಕೋಲ್ಕತಾ ನೈಟ್ ರೈಡರ್ಸ್ ಫೈನಲ್ ಪ್ರವೇಶಿಸಿದೆ.

IPL 2024: ಮುಂಬೈ ಇಂಡಿಯನ್ಸ್ ಕಳಪೆ ಪ್ರದರ್ಶನಕ್ಕೆ ಹಾರ್ದಿಕ್ ಅಲ್ಲ, ರೋಹಿತ್ ಶರ್ಮಾ ಕಾರಣ? ಚರ್ಚೆ ಹುಟ್ಟುಹಾಕಿದ Harbhajan Singh ಹೇಳಿಕೆ!
ಹಾಲಿ ಐಪಿಎಲ್ ಟೂರ್ನಿ ಮುಕ್ತಾಯದ ಹಂತದಲ್ಲಿದ್ದು, ಈ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಕಳಪೆ ಪ್ರದರ್ಶನಕ್ಕೆ ನಾಯಕ ಹಾರ್ದಿಕ್ ಪಾಂಡ್ಯ ಅಲ್ಲ.. ಬದಲಿಗೆ ರೋಹಿತ್ ಶರ್ಮಾ ಸೇರಿದಂತೆ ತಂಡದ ಹಿರಿಯ ಆಟಗಾರರು ಕಾರಣ ಎಂದು ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಹೇಳಿದ್ದಾರೆ.

ಅಹಮದಾಬಾದ್‌ನಲ್ಲಿ ಮಳೆಯ ವಾತಾವರಣ: RR ವಿರುದ್ಧ RCB ಪಂದ್ಯದಲ್ಲಿ ವರುಣನ ಆಟ? ಹವಾಮಾನ ಇಲಾಖೆ ಹೇಳೋದೇನು?
ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RR vs RCB) ನಡುವಿನ ಎಲಿಮಿನೇಟರ್ ಪಂದ್ಯವು ಮೇ 22ರಂದು ಅಹಮದಾಬಾದ್‌ನಲ್ಲಿ ನಡೆಯಲಿದೆ.

IPL 2024 Qualifier 1: ಕೋಲ್ಕತಾ ಬೌಲರ್ ಗಳ ಅಬ್ಬರಕ್ಕೆ ತತ್ತರಿಸಿದ ಹೈದರಾಬಾದ್, 159ಕ್ಕೆ ಆಲೌಟ್, KKRಗೆ 160 ರನ್ ಗುರಿ!
ಹಾಲಿ ಐಪಿಎಲ್ ಟೂರ್ನಿಯುದ್ದಕ್ಕೂ ತನ್ನ ಬಲಾಢ್ಯ ಬ್ಯಾಟಿಂಗ್ ನಿಂದಲೇ ಸುದ್ದಿಯಾಗಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ಇಂದು ನಡೆಯುತ್ತಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಬೌಲರ್ ಗಳ ಅಬ್ಬರಕ್ಕೆ ತತ್ತರಿಸಿ 160 ರನ್ ಗಳ ಸವಾಲಿನ ಗುರಿ ನೀಡಿದೆ.

“ಅಹಮದಾಬಾದ್‌ನಲ್ಲಿ ಇಂದು IPL ಮೊದಲ ಕ್ವಾಲಿಫೈಯರ್ ಪಂದ್ಯ: 3,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ
ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ನಾಲ್ವರು ಶಂಕಿತ ಐಎಸ್ ಉಗ್ರರ ಬಂಧನದ ನಂತರ ಇಂದು IPL ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ MS Dhoni: ಚೇತರಿಕೆ ಬಳಿಕ ನಿವೃತ್ತಿಯ ಬಗ್ಗೆ ನಿರ್ಧಾರ
ಭಾರತ ಕ್ರಿಕೆಟ್ ತಂಡ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಎಂಎಸ್ ಧೋನಿ (MS Dhoni) ಶೀಘ್ರವೇ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.

