IPL 2024

IPL 2024: ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧದ ಪಂದ್ಯ, ಟಾಸ್ ಗೆದ್ದ ಪಂಜಾಬ್ ಬ್ಯಾಟಿಂಗ್ ಆಯ್ಕೆ
ಕ್ರಿಕೆಟ್

IPL 2024: ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧದ ಪಂದ್ಯ, ಟಾಸ್ ಗೆದ್ದ ಪಂಜಾಬ್ ಬ್ಯಾಟಿಂಗ್ ಆಯ್ಕೆ

ಇಲ್ಲಿನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಐಪಿಎಲ್ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದು ಪಂಜಾಬ್ ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ.

IPL 2024: ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ Yash Dayal ಅದ್ಭುತ ಬೌಲಿಂಗ್; ರಿಂಕು ಸಿಂಗ್ ಮೆಚ್ಚುಗೆ
ಕ್ರಿಕೆಟ್

IPL 2024: ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ Yash Dayal ಅದ್ಭುತ ಬೌಲಿಂಗ್; ರಿಂಕು ಸಿಂಗ್ ಮೆಚ್ಚುಗೆ

ಶನಿವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಎಸ್‌ಕೆ ವಿರುದ್ಧ ನಡೆದ ಆರ್‌ಸಿಬಿ ಪಂದ್ಯದಲ್ಲಿ ಯಶ್ ದಯಾಳ್ ಅವರ ಅದ್ಬುತ ಕೊನೆಯ ಓವರ್ ಅನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಬ್ಯಾಟರ್ ರಿಂಕು ಸಿಂಗ್ ಶ್ಲಾಘಿಸಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ 2024 ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್‌ಗೆ ಅರ್ಹತೆ ಪಡೆಯಲು ಕೊನೆಯ ಓವರ್‌ನಲ್ಲಿ 17 ರನ್‌ ಬೇಕಿದ್ದಾಗ ಯಶ್ ದಯಾಳ್ ಅದ್ಭುತವಾದ ಬೌಲಿಂಗ್ ತಂಡದ ಗೆಲುವಿಗೆ ನೆರವಾಯಿತು.

IPL 2024: ಸಿಎಸ್‌ಕೆ ವಿರುದ್ಧ ಆರ್‌ಸಿಬಿಗೆ ಗೆಲುವು: ತಡರಾತ್ರಿವರೆಗೂ ಬೆಂಗಳೂರಿನ ಬೀದಿಗಳಲ್ಲಿ ನಿಲ್ಲದ ವಿಜಯೋತ್ಸವ
ಕ್ರಿಕೆಟ್

IPL 2024: ಸಿಎಸ್‌ಕೆ ವಿರುದ್ಧ ಆರ್‌ಸಿಬಿಗೆ ಗೆಲುವು: ತಡರಾತ್ರಿವರೆಗೂ ಬೆಂಗಳೂರಿನ ಬೀದಿಗಳಲ್ಲಿ ನಿಲ್ಲದ ವಿಜಯೋತ್ಸವ

ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯ 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧ 27 ರನ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಪ್ಲೇಆಫ್‌ಗೆ ಲಗ್ಗೆ ಇಟ್ಟಿದೆ.

IPL 2024: RCB ಗೆ ಗೆಲುವು ತಂದ Yash Dayal ಮ್ಯಾಜಿಕಲ್ ಕೊನೆಯ ಓವರ್!
ಕ್ರಿಕೆಟ್

IPL 2024: RCB ಗೆ ಗೆಲುವು ತಂದ Yash Dayal ಮ್ಯಾಜಿಕಲ್ ಕೊನೆಯ ಓವರ್!

ತೀವ್ರ ಕುತೂಹಲ ಕೆರೆಳಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಡುವಿನ ನಿರ್ಣಾಯಕ ಪಂದ್ಯದಲ್ಲಿ ಆರ್ ಸಿಬಿ ವಿರೋಚಿತ ಗೆಲುವು ಸಾಧಿಸಿ ಪ್ಲೇಆಫ್ ಗೆ ಲಗ್ಗೆ ಇಟ್ಟಿದೆ.

IPL 2024: ಚೆನ್ನೈ ವಿರುದ್ಧ RCB ಗೆ ರೋಚಕ ಜಯ; ಪ್ಲೇ ಆಫ್ ಗೆ ಲಗ್ಗೆ
ಕ್ರಿಕೆಟ್

IPL 2024: ಚೆನ್ನೈ ವಿರುದ್ಧ RCB ಗೆ ರೋಚಕ ಜಯ; ಪ್ಲೇ ಆಫ್ ಗೆ ಲಗ್ಗೆ

ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ ಗೆ ಲಗ್ಗೆ ಇಟ್ಟಿದೆ.

IPL 2024: ಐಪಿಎಲ್ ಇತಿಹಾಸದಲ್ಲೇ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ Virat Kohli!
ಕ್ರಿಕೆಟ್

IPL 2024: ಐಪಿಎಲ್ ಇತಿಹಾಸದಲ್ಲೇ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ Virat Kohli!

ಹಾಲಿ ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಬ್ಯಾಟರ್ ವಿರಾಟ್ ಕೊಹ್ಲಿ ಆರ್ಭಟ ಮುಂದುವರೆದಿದ್ದು, ಇಂದಿನ ಪಂದ್ಯದಲ್ಲಿ ಐಪಿಎಲ್ ಇತಿಹಾಸದ ಅಪರೂಪದ ದಾಖಲೆ ನಿರ್ಮಿಸಿದ್ದಾರೆ.

IPL 2024: RCB ಭರ್ಜರಿ ಬ್ಯಾಟಿಂಗ್, ಚೆನ್ನೈ ಗೆಲ್ಲಲು 219 ರನ್ ಬೃಹತ್ ಗುರಿ
ಕ್ರಿಕೆಟ್

IPL 2024: RCB ಭರ್ಜರಿ ಬ್ಯಾಟಿಂಗ್, ಚೆನ್ನೈ ಗೆಲ್ಲಲು 219 ರನ್ ಬೃಹತ್ ಗುರಿ

ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ಗೆ ಗೆಲ್ಲಲು 219ರನ್ ಗಳ ಬೃಹತ್ ಗುರಿ ನೀಡಿದೆ.

IPL 2024: ಚಿನ್ನಸ್ವಾಮಿ ಮೈದಾನದಲ್ಲಿ 3000 ರನ್ ಗಡಿ ದಾಟಿದ ಕೊಹ್ಲಿ, Rohit Sharma ದಾಖಲೆ ಮುರಿದ RCB ರನ್ ಮೆಷಿನ್!
ಕ್ರಿಕೆಟ್

IPL 2024: ಚಿನ್ನಸ್ವಾಮಿ ಮೈದಾನದಲ್ಲಿ 3000 ರನ್ ಗಡಿ ದಾಟಿದ ಕೊಹ್ಲಿ, Rohit Sharma ದಾಖಲೆ ಮುರಿದ RCB ರನ್ ಮೆಷಿನ್!

ಐಪಿಎಲ್ ಟೂರ್ನಿಯ ಇಂದಿನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರನ್ ಮೆಷಿನ್ ವಿರಾಟ್ ಕೊಹ್ಲಿ ಮುಂಬೈ ಇಂಡಿಯನ್ಸ್ ತಂಡದ ಹಿಟ್ ಮ್ಯಾನ್ ರೋಹಿತ್ ಶರ್ಮಾರ ಅಪರೂಪದ ದಾಖಲೆಯನ್ನು ಹಿಂದಿಕ್ಕಿದ್ದಾರೆ.

IPL 2024: ಪ್ಲೇ ಆಫ್ ಗೆ ಪೈಪೋಟಿ; RCB ವಿರುದ್ಧ ಟಾಸ್ ಗೆದ್ದ ಚೆನ್ನೈ ಬೌಲಿಂಗ್ ಆಯ್ಕೆ
ಕ್ರಿಕೆಟ್

IPL 2024: ಪ್ಲೇ ಆಫ್ ಗೆ ಪೈಪೋಟಿ; RCB ವಿರುದ್ಧ ಟಾಸ್ ಗೆದ್ದ ಚೆನ್ನೈ ಬೌಲಿಂಗ್ ಆಯ್ಕೆ

ಹಾಲಿ ಐಪಿಎಲ್ ಟೂರ್ನಿಯಲ್ಲಿ ಪ್ಲೇ ಆಫ್ ಗಾಗಿ ಇಂದು ನಡೆಯುತ್ತಿರುವ ಹಣಾಹಣಿಯಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊದಲು ಬ್ಯಾಟಿಂಗ್ ಗೆ ಆಹ್ವಾನಿಸಿದೆ.