IPL 2025 champions

ಬೆಂಗಳೂರಿನ ಎಲ್ಲಾ ಗುಂಡಿಗಳನ್ನು ಮುಚ್ಚುವ ಮೂಲಕ RCB ಐತಿಹಾಸಿಕ ಗೆಲುವನ್ನು ಗೌರವಿಸಿ: ಸರ್ಕಾರಕ್ಕೆ ಸಂಸದ ಪಿ.ಸಿ ಮೋಹನ್ ಆಗ್ರಹ
ಅಹಮದಾಬಾದ್ ನಲ್ಲಿ ನಡೆದ ಐಪಿಎಲ್ 2025ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ಈ ಸಲ ಕಪ್ ನಮ್ದೇ ಎಂದು ಗೆದ್ದು ಬೀಗಿದೆ.
IPL 2025 championship: ಈ ಸಲ ಕಪ್ ನಿಮ್ದೇ...; RCBಗೆ ಇತರ ತಂಡಗಳಿಂದ ಶುಭಾಶಯ!
ಮೊದಲ ಬಾರಿಗೆ ಬೆಂಗಳೂರು ತಂಡ ಐಪಿಎಲ್ ಕಪ್'ನ್ನು ಗೆದ್ದುಕೊಂಡಿದೆ. ಆರ್'ಸಿಬಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿತು. ಪಂಜಾಬ್ ತಂಡ 184 ರನ್ ಗಳಿಸಿ ಸೋಲನ್ನು ಒಪ್ಪಿಕೊಂಡಿತು.

