IPL 2025 Final

IPL 2025 Final: 'ಈ ಸಲ ಕಪ್ ನಮ್ದು'..; RCB ಐತಿಹಾಸಿಕ ಜಯ; ಮೈದಾನದಲ್ಲೇ Virat Kohli ಕಣ್ಣೀರು!
ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ ಗಳ ಅಂತರದಲ್ಲಿ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ವರ್ಷಗಳ ಬಳಿಕ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ.

IPL 2025 Final: PBKS ವಿರುದ್ಧ RCBಗೆ ರೋಚಕ ಜಯ; ಕೊನೆಗೂ 18 ವರ್ಷಗಳ ಬಳಿಕ ಮೊದಲ ಟ್ರೋಫಿ ಎತ್ತಿಹಿಡಿದ Virat Kohli!
ಹಾಲಿ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದೆ.

IPL 2025 Final: ಪದಾರ್ಪಣೆ ಆವೃತ್ತಿಯಲ್ಲೇ ಗರಿಷ್ಟ ರನ್, Devdutt Padikkal ದಾಖಲೆ ಮುರಿದ Priyansh Arya
ಪ್ರಿಯಾಂಶ್ ಆರ್ಯ ಪದಾರ್ಪಣೆ ಐಪಿಎಲ್ ಆವೃತ್ತಿಯಲ್ಲೇ ಗರಿಷ್ಠ ರನ್ ಕಲೆಹಾಕಿದ ಭಾರತದ ಬ್ಯಾಟರ್ ಎಂಬ ಕೀರ್ತಿಗೆ ಭಾಜನರಾದರು.

IPL 2025 Final: PBKS ವಿರುದ್ಧ RCB ಸವಾಲಿನ ಮೊತ್ತ, Shreyas iyer ಪಡೆಗೆ ಗೆಲ್ಲಲು 191 ರನ್ ಗುರಿ!
ಮೊದಲು ಬ್ಯಾಟಿಂಗ್ ಮಾಡಿದ ರಜತ್ ಪಟಿದಾರ್ ಪಡೆ ನಿಗಧಿತ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿದೆ.

IPL 2025 Final: ಮಗುವಿಗೆ ಜನ್ಮ ನೀಡಿದ ಮಡದಿ, 6817 KM ಪಯಣ, ಪತ್ನಿ-ಮಗು ನೋಡಿ ಮಧ್ಯರಾತ್ರಿ ತಂಡ ಸೇರಿದ RCB ಸ್ಟಾರ್ Phil Salt!
ಐಪಿಎಲ್ ಫೈನಲ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುತ್ತಿರುವ ಆರ್ ಸಿಬಿ ತಂಡಕ್ಕೆ ಫಿಲ್ ಸಾಲ್ಟ್ ಲಭ್ಯತೆ ಕುರಿತು ಆತಂಕ ಇತ್ತು.

IPL 2025 Final: ಕುತೂಹಲ ಕೆರಳಿಸಿದ ಇತಿಹಾಸ, RCB ಪರ ಅಂಕಿಅಂಶ; Shreyas Iyer ಗೆ ಮತ್ತೆ ಸಿಗುತ್ತಾ Modi ಕ್ರೀಡಾಂಗಣದಲ್ಲಿ ಯಶಸ್ಸು?
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

IPL 2025 Final: RCB ವಿರುದ್ಧ ಟಾಸ್ ಗೆದ್ದ PBKS ಫೀಲ್ಡಿಂಗ್ ಆಯ್ಕೆ; ಫೈನಲ್ ರೀತಿ ಆಡುತ್ತೇವೆ ಎಂದ Shreyas Iyer
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

IPL 2025 Final: 'ಮುಖ ತೋರಿಸ್ಬೇಡ ನೀನು..'; Shashank Singh ವಿರುದ್ಧ Shreyas Iyer ಆಕ್ರೋಶ, ಆಗಿದ್ದೇನು?
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ RCB ಮತ್ತು PBKS ನಡುವೆ ಪ್ರಶಸ್ತಿಗಾಗಿ ಹೈವೋಲ್ಟೇಜ್ ಕದನ ನಡೆಯಲಿದ್ದು, ಮೊದಲ ಕ್ವಾಲಿಫೈಯರ್ ನಲ್ಲಿ RCB ವಿರುದ್ಧ ಸೋತಿರುವ ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಫೈನಲ್ ನಲ್ಲಿ ಗೆದ್ದು ಸೇಡು ತೀರಿಸಿಕೊಳ್ಳಲು ಹವಣಿಸುತ್ತಿದೆ.

