ಕ್ರಿಕೆಟ್IPL 2025 ವೇಳಾಪಟ್ಟಿ: 17 ವರ್ಷಗಳ ನಂತರ ಉದ್ಘಾಟನಾ ಪಂದ್ಯದಲ್ಲಿ KKR-RCB ಮುಖಾಮುಖಿ; ಮಾರ್ಚ್ 22 ರಿಂದ ಟೂರ್ನಿ ಆರಂಭ
ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಈ ಪಂದ್ಯ ಮಾರ್ಚ್ 22ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯಲಿದೆ.