IPL 2025

Watch | ಐಪಿಎಲ್ ಫೈನಲ್‌ಗೆ ಆರ್‌ಸಿಬಿ: 'ಈ ವರ್ಷ ಅವರದ್ದೇ....'; ಎಬಿಡಿ ಸಂತೋಷ

IPL 2025: MI ವಿರುದ್ಧ GT ಸೋಲು; ಶುಭಮನ್ ಗಿಲ್ ಸಹೋದರಿ, ಕೋಚ್ ಆಶಿಶ್ ನೆಹ್ರಾ ಪುತ್ರ ಕಣ್ಣೀರು
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ 18ನೇ ಆವೃತ್ತಿಯಲ್ಲಿ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದ ಗುಜರಾತ್ ಟೈಟಾನ್ಸ್ ಎಲಿಮಿನೇಟರ್‌ನಲ್ಲಿ ಹೀನಾಯ ಸೋಲು ಕಂಡಿತು.

IPL 2025: Rohit Sharma ಐತಿಹಾಸಿಕ ದಾಖಲೆ; ಈ ಸಾಧನೆ ಮಾಡಿದ ಮೊದಲ ಭಾರತೀಯ!
ಮುಲ್ಲನ್ ಪುರ ಕ್ರಿಕೆಟ್ ಮೈದಾನದಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ 20 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

IPL 2025, Eliminator: GT ವಿರುದ್ಧ MI ಭರ್ಜರಿ ಜಯ; Qualifier 2 ಗೆ Hardik Pandya ಪಡೆ ಲಗ್ಗೆ
ಮುಂಬೈ ಇಂಡಿಯನ್ಸ್ ನೀಡಿದ್ದ 229 ರನ್ ಗಳ ಗುರಿಯನ್ನು ಬೆನ್ನು ಹತ್ತಿದ್ದ ಗುಜರಾತ್ ಟೈಟನ್ಸ್ ತಂಡ ಹೀನಾಯ ಸೋಲುಕಂಡಿತು. ಆ ಮೂಲಕ ಹಾಲಿ ಐಪಿಎಲ್ ಟೂರ್ನಿಯ ಪ್ರಶಸ್ತಿ ರೇಸ್ ನಿಂದ ಹೊರಬಿತ್ತು.

IPL 2025, Eliminator: GT ವಿರುದ್ಧ MI ಭರ್ಜರಿ ಬ್ಯಾಟಿಂಗ್, 229 ರನ್ ಬೃಹತ್ ಗುರಿ
ಮುಂಬೈ ಪರ ಆರಂಭಿಕ ಆಟಗಾರ ಹಿಟ್ ಮ್ಯಾನ್ ರೋಹಿತ್ ಶರ್ಮಾ ಕೇವಲ 50 ಎಸೆತಗಳಲ್ಲಿ 4 ಸಿಕ್ಸರ್ ಮತ್ತು 9 ಬೌಂಡರಿಗಳ ನೆರವಿನಿಂದ 81 ರನ್ ಸಿಡಿಸಿದರು.

ಎರಡನೇ ಟೆಸ್ಟ್ ಪಂದ್ಯದ ವೇಳೆಗೆ ಭಾರತ ಎ ತಂಡ ಸೇರಿಕೊಳ್ಳುವುದಾಗಿ BCCI ಗೆ ಕೆಎಲ್ ರಾಹುಲ್ ಸಂದೇಶ
ಮೇ 30ರಂದು ಕ್ಯಾಂಟರ್ಬರಿಯಲ್ಲಿ ಆರಂಭವಾಗುವ ಮೊದಲ ಟೆಸ್ಟ್ ಪಂದ್ಯದೊಂದಿಗೆ ಸರಣಿ ಆರಂಭವಾಗಲಿದೆ.

'ಹೇಗಾದರೂ ಸರಿ ಮುಂಬೈ ಫೈನಲ್ ತಲುಪುವುದನ್ನು ನಿಲ್ಲಿಸಿ': ಆರ್ ಅಶ್ವಿನ್ ಸಲಹೆ ನೀಡಿದ್ದೇಕೆ?
ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಅಶ್ವಿನ್, ಅಹಮದಾಬಾದ್‌ನಲ್ಲಿ ನಡೆಯಲಿರುವ ಫೈನಲ್‌ಗೆ ಮುಂಬೈ ತಲುಪಬಾರದು ಎಂದು ಆರ್‌ಸಿಬಿ ಆಶಿಸುತ್ತಿದೆ ಎಂದಿದ್ದಾರೆ.

IPL 2025: ಫೈನಲ್ ಗೆ RCB; 'ರಾಯಲ್' ಅಭಿಮಾನಿಗಳಿಗೆ ರಜತ್ ಪಾಟಿದಾರ್ ನೀಡಿದ ಸಂದೇಶ ಏನು?
"ನಾನು ಆರ್‌ಸಿಬಿ ಅಭಿಮಾನಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಚಿನ್ನಸ್ವಾಮಿ ಮಾತ್ರವಲ್ಲ, ನಾವು ಎಲ್ಲಿಗೆ ಹೋದರೂ ನಮ್ಮ ತವರಿನಲ್ಲಿದಂತೆ ಭಾಸವಾಗುತ್ತದೆ.

IPL 2025: ಸರ್ಫರಾಜ್ ತಮ್ಮ ಮುಶೀರ್ ಖಾನ್‌ಗೆ 'ವಾಟರ್ ಬಾಯ್' ಎಂದು ಕರೆದ ವಿರಾಟ್ ಕೊಹ್ಲಿ; ವಿಡಿಯೋ ವೈರಲ್
ಭಾರತದ ಟೆಸ್ಟ್ ಬ್ಯಾಟ್ಸ್‌ಮನ್ ಸರ್ಫರಾಜ್ ಖಾನ್ ಅವರ ಸಹೋದರರಾಗಿರುವ ಮುಶೀರ್, ಕ್ವಾಲಿಫೈಯರ್ 1 ರಲ್ಲಿ ಬದಲಿ ಆಟಗಾರನಾಗಿ ಐಪಿಎಲ್‌ಗೆ ಪದಾರ್ಪಣೆ ಮಾಡಿದರು. ಅವರು ಮೈದಾನಕ್ಕೆ ಬಂದಾಗ, ವಿರಾಟ್ ಅವರನ್ನು ಕಿಚಾಯಿಸಿದರು.

