IPL 2025

IPL 2025: RCB ವಿರುದ್ಧ ಸೋಲಿನ ಬೆನ್ನಲ್ಲೇ ರಿಷಭ್ ಪಂತ್, LSG ತಂಡಕ್ಕೆ ಭಾರಿ ದಂಡ ವಿಧಿಸಿದ BCCI!
ಕ್ರಿಕೆಟ್

IPL 2025: RCB ವಿರುದ್ಧ ಸೋಲಿನ ಬೆನ್ನಲ್ಲೇ ರಿಷಭ್ ಪಂತ್, LSG ತಂಡಕ್ಕೆ ಭಾರಿ ದಂಡ ವಿಧಿಸಿದ BCCI!

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಆರು ವಿಕೆಟ್‌ಗಳ ಸೋಲಿನೊಂದಿಗೆ, ಲಕ್ನೋ ತಂಡದ ಐಪಿಎಲ್ 2025 ಅಭಿಯಾನವು ಅವರ ತವರು ನೆಲದಲ್ಲಿ ಕಹಿ ಅನುಭವದೊಂದಿಗೆ ಕೊನೆಗೊಂಡಿತು.

'IPL ಫೈನಲ್ ಪಂದ್ಯ ನೋಡಲು ಭಾರತಕ್ಕೆ ಬನ್ನಿ': LSG ವಿರುದ್ಧ RCB ಗೆಲುವು; ಶುಭಾಶಯ ಕೋರಿದ ವಿಜಯ್ ಮಲ್ಯ ಟ್ರೋಲ್ ಗೆ ಗುರಿ!
ಕ್ರಿಕೆಟ್

'IPL ಫೈನಲ್ ಪಂದ್ಯ ನೋಡಲು ಭಾರತಕ್ಕೆ ಬನ್ನಿ': LSG ವಿರುದ್ಧ RCB ಗೆಲುವು; ಶುಭಾಶಯ ಕೋರಿದ ವಿಜಯ್ ಮಲ್ಯ ಟ್ರೋಲ್ ಗೆ ಗುರಿ!

ವಿಜಯ್ ಮಲ್ಯ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆಗೆ ಗುರಿಯಾಗಿದ್ದಾರೆ. RCB ಯನ್ನು ಹೊಗಳಿ ಮಾಡಿರುವ ಪೋಸ್ಟ್‌ಗೆ ಅನೇಕರು ಪ್ರತಿಕ್ರಿಯಿಸಿದ್ದು, ಟ್ರೋಲ್ ಮಾಡಿದ್ದಾರೆ.

IPL 2025: 'ವರ್ಣಿಸಲು ಪದಗಳೇ ಇಲ್ಲ'; ಜಿತೇಶ್ ಶರ್ಮಾ ಬ್ಯಾಟಿಂಗ್ ವೈಖರಿಗೆ ಕನ್ನಡಿಗ ಮಯಾಂಕ್ ಅಗರ್ವಾಲ್
ಕ್ರಿಕೆಟ್

IPL 2025: 'ವರ್ಣಿಸಲು ಪದಗಳೇ ಇಲ್ಲ'; ಜಿತೇಶ್ ಶರ್ಮಾ ಬ್ಯಾಟಿಂಗ್ ವೈಖರಿಗೆ ಕನ್ನಡಿಗ ಮಯಾಂಕ್ ಅಗರ್ವಾಲ್

ಇನ್ನೂ ಎಂಟು ಎಸೆತಗಳು ಬಾಕಿ ಇರುವಾಗಲೇ ಗುರಿ ಮುಟ್ಟಿದ ಆರ್‌ಸಿಬಿ ಈ ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿತು.

IPL 2025: ತವರಿನಿಂದ ಹೊರಗೆ ಏಳಕ್ಕೆ ಏಳು ಪಂದ್ಯಗಳನ್ನು ಗೆದ್ದು RCB ಇತಿಹಾಸ ಸೃಷ್ಟಿ
ಕ್ರಿಕೆಟ್

IPL 2025: ತವರಿನಿಂದ ಹೊರಗೆ ಏಳಕ್ಕೆ ಏಳು ಪಂದ್ಯಗಳನ್ನು ಗೆದ್ದು RCB ಇತಿಹಾಸ ಸೃಷ್ಟಿ

ಜಿತೇಶ್ ಶರ್ಮಾ ಅವರ ಉತ್ತಮ ಪ್ರದರ್ಶನದ ನೆರವಿನಿಂದ ಆರ್‌ಸಿಬಿ ತಂಡವು ತವರಿನಿಂದ ಹೊರಗಿನ ಮತ್ತು ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದೆ.

IPL 2025: RCB ಪರ ವಿರಾಟ್ ಕೊಹ್ಲಿ ದಾಖಲೆ; 9000 ರನ್ ಗಳಿಸಿದ ಮೊದಲ ಆಟಗಾರ
ಕ್ರಿಕೆಟ್

IPL 2025: RCB ಪರ ವಿರಾಟ್ ಕೊಹ್ಲಿ ದಾಖಲೆ; 9000 ರನ್ ಗಳಿಸಿದ ಮೊದಲ ಆಟಗಾರ

36 ವರ್ಷ ವಯಸ್ಸಿನ ವಿರಾಟ್ ಕೊಹ್ಲಿ ಐಪಿಎಲ್ ಪಂದ್ಯಾವಳಿ ಆರಂಭದಿಂದಲೂ ಆರ್‌ಸಿಬಿ ಜೊತೆಗಿದ್ದಾರೆ. ಆರ್‌ಸಿಬಿ ತಂಡದ ಪರ 9,000 ರನ್‌ಗಳನ್ನು ಗಳಿಸಿದ್ದಾರೆ.

IPL 2025: 228 ರನ್ ಚೇಸ್ ಮಾಡಲು ಪ್ರೇರೇಪಿಸಿದ್ದು ಗುರು ದಿನೇಶ್ ಕಾರ್ತಿಕ್; RCB ವಿನ್ನಿಂಗ್ ಕ್ಯಾಪ್ಟನ್ ಜಿತೇಶ್ ಶರ್ಮಾ!
ಕ್ರಿಕೆಟ್

IPL 2025: 228 ರನ್ ಚೇಸ್ ಮಾಡಲು ಪ್ರೇರೇಪಿಸಿದ್ದು ಗುರು ದಿನೇಶ್ ಕಾರ್ತಿಕ್; RCB ವಿನ್ನಿಂಗ್ ಕ್ಯಾಪ್ಟನ್ ಜಿತೇಶ್ ಶರ್ಮಾ!

ಜಿತೇಶ್ ತಮ್ಮ ಅಜೇಯ ಬ್ಯಾಟಿಂಗ್ ಪ್ರದರ್ಶನದೊಂದಿಗೆ ಕೇವಲ 33 ಎಸೆತಗಳಲ್ಲಿ 85 ರನ್ ಗಳಿಸಿ ತಂಡವನ್ನು ಗೆಲುವಿನ ದಡಕ್ಕೆ ಕೊಂಡೊಯ್ದರು. ಲೀಗ್ ಇತಿಹಾಸದಲ್ಲಿಯೇ ಇದು ಜಿತೇಶ್ ಅವರ ಅತ್ಯುತ್ತಮ ಪ್ರದರ್ಶನವಾಗಿತ್ತು.

IPL 2025: LSG ವಿರುದ್ಧ RCB ಜಯ; ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ನಡುವಿನ ರೋಮ್ಯಾಂಟಿಕ್ ಕ್ಷಣಕ್ಕೆ ಫ್ಯಾನ್ಸ್ ಫಿದಾ!
ಕ್ರಿಕೆಟ್

IPL 2025: LSG ವಿರುದ್ಧ RCB ಜಯ; ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ನಡುವಿನ ರೋಮ್ಯಾಂಟಿಕ್ ಕ್ಷಣಕ್ಕೆ ಫ್ಯಾನ್ಸ್ ಫಿದಾ!

ಮಂಗಳವಾರ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರು ವಿಕೆಟ್‌ಗಳ ಅದ್ಭುತ ಜಯ ಸಾಧಿಸುವ ಮೂಲಕ ಕ್ವಾಲಿಫೈಯರ್ 1 ರಲ್ಲಿ ಸ್ಥಾನ ಗಳಿಸಿದೆ.

IPL 2025: RCB ಗೆ 6 ವಿಕೆಟ್ ಗೆಲುವು; ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ ಬೆಂಗಳೂರು; ಲಖನೌ ಗೆ ತವರಿನಲ್ಲಿ ಮುಖಭಂಗ
ಕ್ರಿಕೆಟ್

IPL 2025: RCB ಗೆ 6 ವಿಕೆಟ್ ಗೆಲುವು; ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ ಬೆಂಗಳೂರು; ಲಖನೌ ಗೆ ತವರಿನಲ್ಲಿ ಮುಖಭಂಗ

ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಆರ್ ಸಿಬಿ ತಂಡದ ವಿರುದ್ಧ ಲಖನೌ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 227 ರನ್ ಗಳ ಉತ್ತಮ ಮೊತ್ತದ ಸ್ಕೋರ್ ದಾಖಲಿಸಿತು.

IPL 2025: ಪಂತ್ ಸ್ಫೋಟಕ ಶತಕ; RCBಗೆ 228 ರನ್‌ ಗುರಿ ನೀಡಿದ LSG!
ಕ್ರಿಕೆಟ್

IPL 2025: ಪಂತ್ ಸ್ಫೋಟಕ ಶತಕ; RCBಗೆ 228 ರನ್‌ ಗುರಿ ನೀಡಿದ LSG!

ಲಕ್ನೋ ಬ್ಯಾಟ್ಸ್‌ಮನ್ ರಿಷಭ್ ಪಂತ್ 61 ಎಸೆತಗಳಲ್ಲಿ 118 ರನ್ ಗಳಿಸಿ ತಂಡ ದಾಖಲೆ ಮೊತ್ತ ಪೇರಿಸಲು ನೆರವಾದರು.