IPL 2025

RCB ಈ ಆಟಗಾರನನ್ನು ಖರೀದಿಸಿದ್ದು 'ಬುದ್ಧಿವಂತ ನಡೆ', ಕೆಲ ತಂಡಗಳು ನನ್ನ ಮಾತನ್ನು ಕೇಳಲಿಲ್ಲ: ಆರ್ ಅಶ್ವಿನ್
ಈ ನಡೆ ಆರ್‌ಸಿಬಿಗೆ ದಿಟ್ಟ ನಿರ್ಧಾರವಾಗಿ ಪರಿಣಮಿಸಿತು. ಏಕೆಂದರೆ, ಚೊಚ್ಚಲ ಟ್ರೋಫಿ ಗೆಲ್ಲುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು.

IPL 2026 ಹರಾಜಿಗೂ ಮುನ್ನ ಚೆನ್ನೈ ತಂಡ ಆರ್ ಅಶ್ವಿನ್‌ರನ್ನು ಬಿಡುಗಡೆ ಮಾಡಬೇಕು: CSK ಮಾಜಿ ಆಟಗಾರ
ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ನಾಯಕ ಸಂಜು ಸ್ಯಾಮ್ಸನ್ ತಮ್ಮನ್ನು ಬದಲಾಯಿಸಿಕೊಳ್ಳಲು ಅಥವಾ ಬಿಡುಗಡೆ ಮಾಡಲು ಕೇಳಿಕೊಂಡಿದ್ದಾರೆ ಎಂಬ ವರದಿಗಳು ಹರಿದಾಡಿದ್ದು, ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ.

IPL 2025: ಆಘಾತ ನೀಡಿದ 'Boss Baby' ವೈಭವ್ ಸೂರ್ಯವಂಶಿ ಬಗ್ಗೆ ಆರ್ ಅಶ್ವಿನ್ ಮಾತು!
ರಾಜಸ್ಥಾನ್ ಫ್ರಾಂಚೈಸಿ ಮೆಗಾ ಹರಾಜಿನಲ್ಲಿ ಸೂರ್ಯವಂಶಿ ಅವರನ್ನು 1.10 ಕೋಟಿ ರೂ.ಗೆ ಖರೀದಿಸಿಸಿದಾಗ ಎಲ್ಲರ ಹುಬ್ಬೇರಿತ್ತು. ಆದರೆ, ಸಂಜು ಸ್ಯಾಮ್ಸನ್ ಅವರು ಗಾಯಗೊಂಡಾಗ ವೈಭವ್ ಅವರಿಗೆ ಆಡಲು ಅವಕಾಶ ಸಿಕ್ಕಿತು.
IPL ಬಳಿಕ DPL ನಲ್ಲೂ ಸಂಕಷ್ಟಕ್ಕೆ ಸಿಲುಕಿದ ದಿಗ್ವೇಶ್ ರಾಠಿ; ಎದುರಾಳಿ ಬ್ಯಾಟ್ಸ್‌ಮನ್ ಜೊತೆ ಮಾತಿನ ಚಕಮಕಿ
ವೆಸ್ಟ್ ಡೆಲ್ಲಿ ಲಯನ್ಸ್ ತಂಡದ ಆರಂಭಿಕ ಆಟಗಾರ ಅಂಕಿತ್ ಕುಮಾರ್ ಅವರೊಂದಿಗೆ ರಾಠಿ ಮಾತಿನ ಚಕಮಕಿಯಲ್ಲಿ ತೊಡಗಿದ್ದರು.

IPL 2025 ಸಮಯದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ; RCB ವೇಗಿ ಯಶ್ ದಯಾಳ್ ವಿರುದ್ಧ FIR ದಾಖಲು
ಸಂತ್ರಸ್ತೆ 17 ವರ್ಷದವಳಿದ್ದಾಗ ಅತ್ಯಾಚಾರ ನಡೆದಿರುವುದರಿಂದ, ಈ ಪ್ರಕರಣವನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆ, 2012ರ ಅಡಿಯಲ್ಲಿ ದಾಖಲಿಸಲಾಗಿದೆ.

RCB ಕಾಲ್ತುಳಿತ ಪ್ರಕರಣ: ಶವಪರೀಕ್ಷೆ ವೇಳೆ ಮೃತ ಮಗಳ ಚಿನ್ನಾಭರಣ ಕಳವು, ತಾಯಿ ಆರೋಪ!
ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ನನ್ನ ಮಗಳ ಚಿನ್ನಾಭರಣವು ಕಳುವಾಗಿದೆ ಎಂದು ತಾಯಿಯೊಬ್ಬರು ದೂರು ನೀಡಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ: RCB, KSCA ವಿರುದ್ಧ ಕ್ರಿಮಿನಲ್ ಕೇಸ್, ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಸಂಪುಟ ನಿರ್ಧಾರ!
ದುರಂತ ನಡೆದ ಒಂದು ದಿನದ ನಂತರ, ಜೂನ್ 5ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಂಗ ತನಿಖೆಗೆ ಆದೇಶಿಸಿದರು.

Bengaluru Stampede: ಪೊಲೀಸ್ ಅಧಿಕಾರಿಗಳು 'RCB ಸೇವಕರಂತೆ' ವರ್ತಿಸಿದ್ದರು; ಹೈಕೋರ್ಟ್ ಗೆ ಕರ್ನಾಟಕ ಸರ್ಕಾರ
ಕಾಲ್ತುಳಿತ ದುರಂತ ಸಂಬಂಧ ಕರ್ನಾಟಕ ಸರ್ಕಾರ ಕರ್ನಾಟಕ ಹೈಕೋರ್ಟ್ ಗೆ ತನ್ನ ವರದಿ ಸಲ್ಲಿಕೆ ಮಾಡಿದೆ. ಈ ವರದಿಯಲ್ಲಿ ಬೆಂಗಳೂರು ಕಾಲ್ತುಳಿತಕ್ಕೆ ಕರ್ನಾಟಕ ಸರ್ಕಾರ ಆರ್‌ಸಿಬಿಯನ್ನು ದೂಷಿಸಿದ್ದು, ಇದೇ ವರದಿಯಲ್ಲಿ ವಿರಾಟ್ ಕೊಹ್ಲಿ ಹೆಸರನ್ನೂ ಉಲ್ಲೇಖಿಸಲಾಗಿದೆ.

Bengaluru Stampede: 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತಕ್ಕೆ RCB, DNA, KSCA ಕಾರಣ: ಸರ್ಕಾರದ ವರದಿಯಲ್ಲಿ Virat Kohli ಹೆಸರೂ ಉಲ್ಲೇಖ!
ತಂಡದ ವಿಜಯೋತ್ಸವಕ್ಕೆ ಪೊಲೀಸ್ ಇಲಾಖೆಯಿಂದ ಅನುಮತಿ ಇರಲಿಲ್ಲ. ತಂಡದ ಆಡಳಿತ ಮಂಡಳಿ ರಾಜ್ಯ ಸರ್ಕಾರವನ್ನಾಗಲೀ ಅಥವಾ ಪೊಲೀಸ್ ಇಲಾಖೆಯ ಅನುಮತಿ ಪಡೆದಿರಲಿಲ್ಲ.

