IPL 2025

ಬದಲಿ ಆಟಗಾರರ ಆಯ್ಕೆ ಮಾಡಿದ KKR, RCB; ಲುಂಗಿ ಎಂಗಿಡಿ ಔಟ್; ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮಾರಕ ವೇಗಿ ಸೇರ್ಪಡೆ!
ಪ್ಲೇಆಫ್ ರೇಸ್ನಿಂದ ಈಗಾಗಲೇ ಹೊರಗುಳಿದಿರುವ ಹಾಲಿ ಚಾಂಪಿಯನ್ ಕೆಕೆಆರ್, ಈ ಆವೃತ್ತಿಯ ಉಳಿದ ಪಂದ್ಯಗಳಿಗೆ ರೋವ್ಮನ್ ಪೊವೆಲ್ ಬದಲಿಗೆ ಶುಕ್ಲಾ ಅವರನ್ನು ತಂಡಕ್ಕೆ ಕರೆತಂದಿದೆ.

IPL 2025: ಐಪಿಎಲ್ ಇತಿಹಾಸದಲ್ಲಿ ಯಾರೂ ಮಾಡಿರದ ಸಾಧನೆ ಮಾಡಿದ ಶ್ರೇಯಸ್ ಅಯ್ಯರ್!
ಭಾನುವಾರ ಜೈಪುರದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ರಾಜಸ್ಥಾನ ರಾಯಲ್ಸ್ (RR) ವಿರುದ್ಧ 10 ರನ್ಗಳ ಅದ್ಭುತ ಜಯ ದಾಖಲಿಸಿತು.

ಕೊಹ್ಲಿಗೆ 'ಸ್ಟಾರ್ ಡಮ್' ಹೊರತಾದ ಸಹೋದರತ್ವ ಬಾಂಧವ್ಯದ ಗುಣವೇ ಜಾಸ್ತಿ! ಇಶಾಂತ್ ಶರ್ಮಾ
ವಿರಾಟ್ ಕೊಹ್ಲಿ ಹೊರಗಿನವರಿಗೆ ಸ್ಟಾರ್. ನಾವು ಅಂಡರ್ -17 ನಲ್ಲಿ ಆಡಿದ್ದರಿಂದ ನಾನು ಅವರನ್ನು ಹಾಗೆ ನೋಡಲು ಸಾಧ್ಯವಿಲ್ಲ. ಆತ ನನಗೆ ಬಾಲ್ಯದ ಗೆಳೆಯ ಎಂದರು.

IPL 2025: RCB ಸೇರಿದಂತೆ ಮೂರು ತಂಡಗಳು ಪ್ಲೇ ಆಫ್ ಗೆ ಪ್ರವೇಶ!
ಈ ಗೆಲುವಿನೊಂದಿಗೆ ಗುಜರಾತ್ ಟೈಟನ್ಸ್ ಪ್ಲೇ ಆಫ್ ಗೆ ಲಗ್ಗೆ ಇಟ್ಟಿತು. ಇದರೊಂದಿಗೆ ಆರ್ಸಿಬಿ ಜೊತೆಗೆ ಹಾಗೂ ಪಂಜಾಬ್ ಕಿಂಗ್ಸ್ ಕೂಡ ಪ್ಲೇ-ಆಫ್ಗೆ ಎಂಟ್ರಿ ನೀಡಿವೆ.

IPL 2025: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ ಭರ್ಜರಿ ಗೆಲುವು
ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೆ.ಎಲ್. ರಾಹುಲ್ ಅವರ ಭರ್ಜರಿ ಶತಕದ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 199 ರನ್ ಸೇರಿಸಿತು.

ಹರ್ಭಜನ್ ಸಿಂಗ್ ವಿವಾದಾತ್ಮಕ ಹೇಳಿಕೆ; ಭಾರಿ ಟ್ರೆಂಡ್ ಆಯ್ತು SHAME ON DESHDROHI DHONI!
ಸೋಶಿಯಲ್ ಮೀಡಿಯಾ ತುಂಬೆಲ್ಲಾ ಹ್ಯಾಷ್ ಟಾಗ್ ಬಳಸಿ SHAME ON DESHDROHI DHONI ಎಂದು ಫೋಸ್ಟ್ ಮಾಡುತ್ತಿದ್ದು, ಮಹೇಂದ್ರ ಸಿಂಗ್ ಧೋನಿ ಹಾಗೂ ವಿರಾಟ್ ಕೊಹ್ಲಿ ಬೆಂಬಲಿಗರ ನಡುವೆ ವಾರ್ ಶುರುವಾಗಿದೆ.

IPL 2025: ರಾಜಸ್ಥಾನ ರಾಯಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆಲುವು
ಇಂದು ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್, ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 219 ರನ್ ಸೇರಿಸಿತು.

IPL 2025: RR vs PBKS ಪಂದ್ಯಕ್ಕೂ ಮುನ್ನ ಭಾರತೀಯ ಸಶಸ್ತ್ರ ಪಡೆಗಳಿಗೆ BCCI ವಿಶೇಷ ಗೌರವ!
ಭಾರತೀಯ ಸಶಸ್ತ್ರ ಪಡೆಗಳಿಗೆ ಗೌರವ ಸಲ್ಲಿಸುವ ಸಲುವಾಗಿ, ಪಂದ್ಯ ಪ್ರಾರಂಭವಾಗುವ ಮೊದಲು ಆಟಗಾರರು ಒಟ್ಟಾಗಿ ರಾಷ್ಟ್ರಗೀತೆಯನ್ನು ಹಾಡಿದರು.

ರಿಯಲ್ ಅಭಿಮಾನಿಗಳನ್ನು ಹೊಂದಿರುವ ಏಕೈಕ ಭಾರತೀಯ ಕ್ರಿಕೆಟಿಗ ಎಂಎಸ್ ಧೋನಿ; ಉಳಿದ ಅಭಿಮಾನಿಗಳು 'PAID': ಹರ್ಭಜನ್ ಸಿಂಗ್
ಶನಿವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯದ ವೇಳೆ ಹರ್ಭಜನ್ ಈ ಹೇಳಿಕೆ ನೀಡಿದ್ದಾರೆ.

