IPL 2025

IPL 2025: ಐಪಿಎಲ್ ವೇಳೆ ಬಿಳಿ ಜೆರ್ಸಿ ತೊಟ್ಟ ಫ್ಯಾನ್ಸ್; ಕೊಹ್ಲಿ ಮೇಲೆ RCB ಅಭಿಮಾನಿಗಳ ಪ್ರೀತಿ ವಿಶೇಷ ಎಂದ ಸಂಜಯ್ ಮಂಜ್ರೇಕರ್
ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತರಾದ ವಿರಾಟ್ ಕೊಹ್ಲಿ ಅವರಿಗೆ ಗೌರವ ಸೂಚಿಸುವ ಸಲುವಾಗಿ ಆರ್ಸಿಬಿ ಅಭಿಮಾನಿಗಳು ಬಿಳಿಯ ಜೆರ್ಸಿ ತೊಟ್ಟು ಕ್ರೀಡಾಂಗಣಕ್ಕೆ ಬಂದಿದ್ದರು.

IPL 2025: GT, PBKS, MI ಉತ್ತಮ ಪ್ರದರ್ಶನ ನೀಡಿದರೂ ಈ ಬಾರಿ ಗೆಲ್ಲೋದು ಮಾತ್ರ ಇವರೇ ಎಂದ ಸುರೇಶ್ ರೈನಾ!
ಆರ್ಸಿಬಿಯ ಅದ್ಭುತ ಆರಂಭಕ್ಕೆ ಹಲವಾರು ಆಟಗಾರರು ಉತ್ತಮ ಪ್ರದರ್ಶನ ನೀಡುವ ಮೂಲಕ ಕೊಡುಗೆ ನೀಡಿದ್ದಾರೆ.

IPL 2025: 'RCB ಜೊತೆ ಇರುತ್ತೇನೆ'; ಅಭಿಮಾನಿಗಳಿಗೆ ಮಾತು ಕೊಟ್ಟ ಎಬಿ ಡಿವಿಲಿಯರ್ಸ್
2008 ರಿಂದ 2010ರವರೆಗೆ ಡೆಲ್ಲಿ ಡೇರ್ಡೆವಿಲ್ಸ್ ಪರ ಆಡಿದ್ದರೂ, ಆರ್ಸಿಬಿ ಅವರ ನೆಚ್ಚಿನ ತಂಡ.

IPL 2025: ಭಾರಿ ಮಳೆಯಿಂದ RCB ವಿರುದ್ಧದ ಪಂದ್ಯ ರದ್ದು; ಟೂರ್ನಿಯಿಂದ ಹೊರಬಿದ್ದ KKR
ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್(KKR) ನಡುವಿನ ಪಂದ್ಯ ಭಾರಿ ಮಳೆಯಿಂದ ರದ್ದಾಗಿದೆ.

Bengaluru Weather: ನಗರದಲ್ಲಿ ಇಂದು ಗುಡುಗು ಸಹಿತ ಧಾರಾಕಾರ ಮಳೆ? ಯಲ್ಲೋ ಅಲರ್ಟ್, RCB vs KKR ಪಂದ್ಯದ ಗತಿಯೇನು?
ಭಾರತೀಯ ಹವಾಮಾನ ಇಲಾಖೆಯು ಮೇ 20ರವರೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ನೀಡಿರುವುದರಿಂದ ಬೆಂಗಳೂರಿಗೆ ಬಿಸಿಲಿನ ತಾಪ ಕಡಿಮೆಯಾಗಬಹುದು. ಕರ್ನಾಟಕದ ರಾಜಧಾನಿಗೆ ಹವಾಮಾನ ಸಂಸ್ಥೆ ಯಲ್ಲೋ ಅಲರ್ಟ್ ಘೋಷಿಸಿದೆ.

Tirupati: ತಿಮ್ಮಪ್ಪನಿಗೆ 3.63 ಕೋಟಿ ರೂ. ಮೌಲ್ಯದ ಚಿನ್ನದ ಆಭರಣಗಳನ್ನು ಸಮರ್ಪಿಸಿದ ಸಂಜೀವ್ ಗೋಯೆಂಕಾ!
ಆರ್ಪಿ-ಸಂಜೀವ್ ಗೋಯೆಂಕಾ ಗ್ರೂಪ್ನ ಅಧ್ಯಕ್ಷ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (IPL) ಫ್ರಾಂಚೈಸಿ ಲಕ್ನೋ ಸೂಪರ್ ಜೈಂಟ್ಸ್ (LSG) ಮಾಲೀಕ ಸಂಜೀವ್ ಗೋಯೆಂಕಾ ಅವರು ಪವಿತ್ರ ತಿರುಮಲ ತಿರುಪತಿ ದೇವಸ್ಥಾನ (TTD) ದೇವಸ್ಥಾನಕ್ಕೆ ಸುಮಾರು 3.63 ಕೋಟಿ ಮೌಲ್ಯದ ಚಿನ್ನದ ಆಭರಣಗಳನ್ನು ಸಮರ್ಪಿಸಿದ್ದಾರೆ.
IPL 2025: ಡೆಲ್ಲಿ ಕ್ಯಾಪಿಟಲ್ಸ್ಗೆ ತಪ್ಪದ ಸಂಕಷ್ಟ; ಮಿಚೆಲ್ ಸ್ಟಾರ್ಕ್ ನಂತರ ಹಿಂದೆ ಸರಿದ ಫಾಫ್ ಡು ಪ್ಲೆಸಿಸ್!
ಐಪಿಎಲ್ ಪಾಯಿಂಟ್ಸ್ ಟೇಬಲ್ನಲ್ಲಿ ಐದನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಇಬ್ಬರು ಪ್ರಮುಖ ಆಟಗಾರರಿಲ್ಲದೆ ತೀವ್ರ ತೊಂದರೆಗೆ ಸಿಲುಕಿದೆ.

RCB vs KKR: ಚಿನ್ನಸ್ವಾಮಿ ಕ್ರೀಡಾಂಗಣವನ್ನೇ ಸ್ವಿಮ್ಮಿಂಗ್ ಪುಲ್ ಮಾಡಿಕೊಂಡ RCB ಆಟಗಾರ ಟಿಮ್ ಡೇವಿಡ್, ಆಟಗಾರರ ರಿಯಾಕ್ಷನ್ Video Viral!
ಐಪಿಎಲ್ ಪುನರಾರಂಭದ ನಂತರದ ಮೊದಲ ಪಂದ್ಯ ಮೇ 17ರ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಲಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೇಲೆ ನನಗೆ ಕೋಪ ಬಂದಿತ್ತು: RCB ನಾಯಕ ರಜತ್ ಪಾಟೀದಾರ್
2025ರ ಐಪಿಎಲ್ಗೆ ಮುಂಚಿತವಾಗಿ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ ಅವರಿರುವ ತಂಡದ ನಾಯಕತ್ವವನ್ನು ವಹಿಸಿಕೊಳ್ಳುವುದು ನನ್ನ ಮೇಲೆ ಒತ್ತಡ ಉಂಟುಮಾಡಿತು. ಆದರೆ, ಸ್ಟಾರ್ ಬ್ಯಾಟ್ಸ್ಮನ್ ಕೊಹ್ಲಿ ತಮಗೆ ನೀಡಿದ ಬೆಂಬಲ ಆತ್ಮವಿಶ್ವಾಸವನ್ನು ಹೆಚ್ಚಿಸಿತು.

