IPL 2025
IPL 2025: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ RCB ಪಂದ್ಯಕ್ಕೆ ಮಳೆ ಅಡ್ಡಿ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯದ ದಿನದಂದು ನಗರದಲ್ಲಿ ಮಳೆಯಾಗುವ ಸಾಧ್ಯತೆಗಳಿದ್ದು, ಪ್ರಮುಖ ಪಂದ್ಯದ ಮೇಲೆ ಪರಿಣಾಮ ಬೀರಬಹುದು ಎನ್ನಲಾಗಿದೆ.
IPL 2025: RCB ಶುಭ ಸುದ್ದಿ; ಗಾಯದಿಂದ ಚೇತರಿಸಿಕೊಂಡು ಬ್ಯಾಟಿಂಗ್ ಆರಂಭಿಸಿದ ನಾಯಕ ರಜತ್ ಪಾಟೀದಾರ್!
ಆರ್ಸಿಬಿ ಸದ್ಯ ಆಡಿರುವ 11 ಪಂದ್ಯಗಳಲ್ಲಿ ಎಂಟು ಗೆಲುವು ಸಾಧಿಸುವುದರೊಂದಿಗೆ ಐಪಿಎಲ್ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಅಗ್ರ-ಎರಡು ಸ್ಥಾನಗಳನ್ನು ಖಚಿತಪಡಿಸಿಕೊಳ್ಳಲು ತಂಡಕ್ಕೆ ಕನಿಷ್ಠ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಬೇಕಿದೆ.
IPL 2025: ಕಳಪೆ ಫಾರ್ಮ್ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ಗೆ ಮತ್ತೊಂದು ಸಂಕಷ್ಟ; ಟೂರ್ನಿಯಿಂದ ಹೊರಗುಳಿದ ಮಿಚೆಲ್ ಸ್ಟಾರ್ಕ್!
ಆಸ್ಟ್ರೇಲಿಯನ್ ಅಸೋಸಿಯೇಟೆಡ್ ಪ್ರೆಸ್' ಪ್ರಕಾರ, ಮಿಚೆಲ್ ಸ್ಟಾರ್ಕ್ ಅವರು ಭಾರತಕ್ಕೆ ಹಿಂದಿರುಗುವುದಿಲ್ಲ ಎಂದು ಫ್ರಾಂಚೈಸಿಗೆ ಸ್ಪಷ್ಟಪಡಿಸಿರುವುದಾಗಿ ತಿಳಿಸಲಾಗಿದೆ.

IPL 2025: ವಿದೇಶಿ ಆಟಗಾರರು ಐಪಿಎಲ್ನ ಉಳಿದ ಪಂದ್ಯಗಳಿಗೆ ಹೋಗಬೇಡಿ; ಮಿಚೆಲ್ ಜಾನ್ಸನ್ ಒತ್ತಾಯ
ಐಪಿಎಲ್ ಸ್ಥಗಿತಗೊಂಡ ಒಂದು ದಿನದ ನಂತರ, ಎರಡೂ ದೇಶಗಳ ನಡುವೆ ಕದನ ವಿರಾಮ ಘೋಷಿಸಲಾಯಿತು. ಬಳಿಕ ಮೇ 17ರಿಂದ ಐಪಿಎಲ್ ಪುನರಾರಂಭಿಸಲು ಬಿಸಿಸಿಐ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.

IPL 2025: ಈ ಎರಡು ತಂಡಗಳಿಗೆ ಇನ್ನೊಂದು ಪಂದ್ಯ ಗೆದ್ದರೂ ಪ್ಲೇಆಫ್ ಸ್ಥಾನ ಫಿಕ್ಸ್!
2025ನೇ ಆವೃತ್ತಿಯಲ್ಲಿ ಟ್ರೋಫಿಯ ಕನಸು ಏಳು ತಂಡಗಳಿಗೆ ಇನ್ನೂ ಜೀವಂತವಾಗಿದೆ. ಇದೀಗ ಪ್ಲೇಆಫ್ ತಲುಪಲು ಯಾವ ತಂಡಗಳು ಎಷ್ಟು ಪಂದ್ಯ ಗೆಲ್ಲಬೇಕು ಎನ್ನುವ ಕುರಿತು ಮಾಹಿತಿ ಇಲ್ಲಿದೆ.

IPL 2025: ಐಪಿಎಲ್ ಪುನರಾರಂಭ; 12.5 ಕೋಟಿ ರೂ ಗೆ ಖರೀದಿಸಿದ್ದ ಪ್ರಮುಖ ಆಟಗಾರ RCB ತಂಡಕ್ಕೆ ಸೇರ್ಪಡೆ!
ಇದೀಗ ಅವರು ಬಂದರೆ ಆರ್ಸಿಬಿಗೆ ದೊಡ್ಡ ಬಲ ಬಂದಂತಾಗುತ್ತದೆ. ಅವರು 10 ಪಂದ್ಯಗಳಲ್ಲಿ 18 ವಿಕೆಟ್ಗಳನ್ನು ಕಬಳಿಸಿದ್ದಾರೆ ಮತ್ತು ತಮ್ಮ ತಂಡಕ್ಕೆ ಪ್ಲೇಆಫ್ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಳ್ಳುವಲ್ಲಿ ದೊಡ್ಡ ಪಾತ್ರವನ್ನು ವಹಿಸಿದ್ದಾರೆ.

IPL 2025: RCB ಅಭಿಮಾನಿಗಳಿಗೆ ಸಿಹಿಸುದ್ದಿ, ದೊಡ್ಡ ಆತಂಕ ನಿವಾರಣೆ; ಸ್ಟಾರ್ ಆಟಗಾರರು ತಂಡಕ್ಕೆ ವಾಪಸ್!
ರಾಷ್ಟ್ರದ ಹಿತಾಸಕ್ತಿ ಮತ್ತು ದೇಶದ ಭದ್ರತಾ ವಿಚಾರದ ಹಿನ್ನಲೆಯಲ್ಲಿ ಐಪಿಎಲ್ ಟೂರ್ನಿಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದೇ ಮೇ 17ರಿಂದ ಟೂರ್ನಿ ಪುನಾರಂಭಗೊಳ್ಳುತ್ತಿದ್ದು, ಎಲ್ಲ ತಂಡಗಳು ಬಾಕಿ ಉಳಿದಿರುವ ಪಂದ್ಯಗಳಿಗೆ ಸಜ್ಜಾಗಿದೆ.

IPL 2025 ಪುನರಾರಂಭಕ್ಕೂ ಮುನ್ನಾ ಟ್ರೆಂಡ್ ಆಯ್ತು Boycott Delhi Capitals! ಕಾರಣವೇನು?
ಈ ಬಾರಿಯ ಐಪಿಎಲ್ ಟೂರ್ನಿಯ ಉಳಿದ ಭಾಗದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಜೇಕ್ ಫ್ರೇಸರ್-ಮೆಕ್ಗುರ್ಕ್ ಬದಲಿಗೆ ಬಾಂಗ್ಲಾದೇಶದ ಮುಸ್ತಾಫಿಜುರ್ ರೆಹಮಾನ್ ಅವರನ್ನು ಆಯ್ಕೆ ಮಾಡಿಕೊಂಡಿದೆ

IPL 2025: ಬದಲಿ ಆಟಗಾರರ ಸೇರ್ಪಡೆ ನಿಯಮ ಸಡಿಲಿಕೆ; ಫ್ರಾಂಚೈಸಿಗಳಿಗೆ BCCI ಬಿಗ್ ರಿಲೀಫ್!
ಈಗ ಸ್ಥಾನ ಪಡೆದ ಆಟಗಾರರು ಮುಂದಿನ ಆವೃತ್ತಿಯ ಟೂರ್ನಿಗೆ ಮುಂದುವರೆಯುವುದಿಲ್ಲ ಎಂದು ಸ್ಪಷ್ಪಪಡಿಸಲಾಗಿದೆ.

