IPL 2025

IPL 2025: ಮುಂಬೈ ಇಂಡಿಯನ್ಸ್‌ಗೆ ಪರೋಕ್ಷವಾಗಿ ಟಾಂಗ್ ಕೊಟ್ಟ RCB; ಅಭಿಮಾನಿಗಳು ಏನಂದ್ರು?
ಕ್ರಿಕೆಟ್

IPL 2025: ಮುಂಬೈ ಇಂಡಿಯನ್ಸ್‌ಗೆ ಪರೋಕ್ಷವಾಗಿ ಟಾಂಗ್ ಕೊಟ್ಟ RCB; ಅಭಿಮಾನಿಗಳು ಏನಂದ್ರು?

ನಾಗ್ಸ್ ಮತ್ತು ಪಾಟಿದಾರ್ ನಡುವಿನ ಸಂವಾದವು ಸಾಮಾಜಿಕ ಮಾಧ್ಯಮದಲ್ಲಿ ಮೀಮ್‌ಗಳ ಸುರಿಮಳೆಗೆ ಕಾರಣವಾಯಿತು.

2008 ರಿಂದ 2024 ರವರೆಗಿನ ಐಪಿಎಲ್ ವಿಜೇತರ ಪಟ್ಟಿ: 18ನೇ ಆವೃತ್ತಿಯಲ್ಲಿ ಗೆಲ್ಲೋರು ಯಾರು?
ಕ್ರಿಕೆಟ್

2008 ರಿಂದ 2024 ರವರೆಗಿನ ಐಪಿಎಲ್ ವಿಜೇತರ ಪಟ್ಟಿ: 18ನೇ ಆವೃತ್ತಿಯಲ್ಲಿ ಗೆಲ್ಲೋರು ಯಾರು?

ಕಳೆದ 17 ಆವೃತ್ತಿಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ತಲಾ ಐದು ಬಾರಿ ಟ್ರೋಫಿ ಗೆಲ್ಲುವ ಮೂಲಕ ಅತಿ ಹೆಚ್ಚು ಐಪಿಎಲ್ ಪ್ರಶಸ್ತಿಗಳನ್ನು ಗೆದ್ದ ದಾಖಲೆಯನ್ನು ಹೊಂದಿವೆ.

IPL 2025: ಭಾರಿ ಮಳೆ ಎಚ್ಚರಿಕೆ; ಹವಾಮಾನ ಇಲಾಖೆ ಮುನ್ಸೂಚನೆ; RCB vs KKR ಪಂದ್ಯ ನಡೆಯೋದು ಅನುಮಾನ!
ಕ್ರಿಕೆಟ್

IPL 2025: ಭಾರಿ ಮಳೆ ಎಚ್ಚರಿಕೆ; ಹವಾಮಾನ ಇಲಾಖೆ ಮುನ್ಸೂಚನೆ; RCB vs KKR ಪಂದ್ಯ ನಡೆಯೋದು ಅನುಮಾನ!

ಕೆಕೆಆರ್ ಮತ್ತು ಆರ್‌ಸಿಬಿ ನಡುವಿನ ಘರ್ಷಣೆಗೆ ಸಾವಿರಾರು ಪ್ರೇಕ್ಷಕರು ಸಾಕ್ಷಿಯಾಗುವ ನಿರೀಕ್ಷೆಯಿತ್ತು. ಆದರೆ, ಅಭಿಮಾನಿಗಳ ಈ ಆಸೆಗೆ ಮಳೆರಾಯ ತಣ್ಣೀರೆರೆಚುವ ಎಲ್ಲ ಸಾಧ್ಯತೆ ಇದೆ.

'ನನಗೆ ಬೆಂಬಲ ಕೊಟ್ಟಿದ್ದು ವಿರಾಟ್ ಕೊಹ್ಲಿ...': ಆರ್‌ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಮೊಹಮ್ಮದ್ ಸಿರಾಜ್ ಭಾವುಕ
ಕ್ರಿಕೆಟ್

'ನನಗೆ ಬೆಂಬಲ ಕೊಟ್ಟಿದ್ದು ವಿರಾಟ್ ಕೊಹ್ಲಿ...': ಆರ್‌ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಮೊಹಮ್ಮದ್ ಸಿರಾಜ್ ಭಾವುಕ

ಆರ್‌ಸಿಬಿ ಪರ ಮೂರನೇ ಅತಿಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಭಾರತದ ಸ್ಟಾರ್ ವೇಗಿ ಇದೀಗ ಬೆಂಗಳೂರು ತಂಡದಿಂದ ನಿರ್ಗಮಿಸಿದ್ದಾರೆ.

IPL 2025: ಆರ್‌ಸಿಬಿ, ಸಿಎಸ್‌ಕೆ ಈ ಬಾರಿ ಪ್ಲೇಆಫ್ ತಲುಪೋದು ಡೌಟು; ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್
ಕ್ರಿಕೆಟ್

IPL 2025: ಆರ್‌ಸಿಬಿ, ಸಿಎಸ್‌ಕೆ ಈ ಬಾರಿ ಪ್ಲೇಆಫ್ ತಲುಪೋದು ಡೌಟು; ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್

10 ಮಾಜಿ ಕ್ರಿಕೆಟಿಗರಲ್ಲಿ ಎಂಟು ಮಂದಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಈ ಬಾರಿ ಫೈನಲ್ ತಲುಪಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

IPL 2025: KKR v/s LSG ಪಂದ್ಯ ಕೊಲ್ಕತ್ತಾದಿಂದ ಗುವಾಹಟಿಗೆ ಸ್ಥಳಾಂತರ! ಇದೇ ಕಾರಣ
ಕ್ರಿಕೆಟ್

IPL 2025: KKR v/s LSG ಪಂದ್ಯ ಕೊಲ್ಕತ್ತಾದಿಂದ ಗುವಾಹಟಿಗೆ ಸ್ಥಳಾಂತರ! ಇದೇ ಕಾರಣ

ಈ ಪಂದ್ಯವನ್ನು ಗುವಾಹಟಿಯ ಬರ್ಸಾಪರಾ ಕ್ರೀಡಾಂಗಣದಲ್ಲಿ ನಡೆಸಲು ನಿರ್ಧರಿಸಲಾಗಿದೆ.

IPL 2025 new rules: ಬ್ಯಾಟ್ಸಮನ್ ಗಳ ಅಬ್ಬರಕ್ಕೆ BCCI ಬ್ರೇಕ್; ಹಗಲು-ರಾತ್ರಿ ಪಂದ್ಯಕ್ಕೆ 2 ಚೆಂಡು ಬಳಕೆ; ಐಪಿಎಲ್ ಹೊಸ ನಿಯಮಗಳ ಪಟ್ಟಿ ಇಲ್ಲಿದೆ!
ಕ್ರಿಕೆಟ್

IPL 2025 new rules: ಬ್ಯಾಟ್ಸಮನ್ ಗಳ ಅಬ್ಬರಕ್ಕೆ BCCI ಬ್ರೇಕ್; ಹಗಲು-ರಾತ್ರಿ ಪಂದ್ಯಕ್ಕೆ 2 ಚೆಂಡು ಬಳಕೆ; ಐಪಿಎಲ್ ಹೊಸ ನಿಯಮಗಳ ಪಟ್ಟಿ ಇಲ್ಲಿದೆ!

ಐಪಿಎಲ್ 18ನೇ ಋತುವಿನಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲು ಬಿಸಿಸಿಐ ಮುಂದಾಗಿದೆ. ಕೊರೊನಾ ಸಂದರ್ಭದಲ್ಲಿ ನಿಷೇಧಿಸಲಾಗಿದ್ದ ಹಳೆ ನಿಯಮ ಮತ್ತೆ ಜಾರಿಗೆ ಬರಲಿದೆ.

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಆರ್‌ಸಿಬಿ ಕುರಿತು ಸಿಎಸ್‌ಕೆ ಮಾಜಿ ಆಟಗಾರ ಮೀಮ್, ಅಣಕು!
ಕ್ರಿಕೆಟ್

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಆರ್‌ಸಿಬಿ ಕುರಿತು ಸಿಎಸ್‌ಕೆ ಮಾಜಿ ಆಟಗಾರ ಮೀಮ್, ಅಣಕು!

ಮುಂಬರುವ ಆವೃತ್ತಿಗೆ ಮುನ್ನ, ಸಿಎಸ್‌ಕೆ ತಂಡದ ಮಾಜಿ ಬ್ಯಾಟ್ಸ್‌ಮನ್ ಪ್ರಸಿದ್ಧ ಮೀಮ್ ಅನ್ನು ಮರುಸೃಷ್ಟಿಸಿ ಆರ್‌ಸಿಬಿಯನ್ನು ಅಣಕಿಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ, ಅವರು ಸಿಎಸ್‌ಕೆ ಪ್ರತಿನಿಧಿಯಾಗಿ ಕಾಣಿಸಿಕೊಂಡಿದ್ದಾರೆ.

IPL 2025: ಕೆಕೆಆರ್ vs ಆರ್‌ಸಿಬಿ ನಡುವಿನ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿ? ಹವಾಮಾನ ವರದಿ ಹೀಗಿದೆ...
ಕ್ರಿಕೆಟ್

IPL 2025: ಕೆಕೆಆರ್ vs ಆರ್‌ಸಿಬಿ ನಡುವಿನ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿ? ಹವಾಮಾನ ವರದಿ ಹೀಗಿದೆ...

ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೇಲೆ ಯಾವಾಗಲೂ ಮೇಲುಗೈ ಸಾಧಿಸಿದೆ. ಈ ಬಾರಿ ಆರ್‌ಸಿಬಿ ಹೊಸ ತಂಡವನ್ನು ಕಟ್ಟಿದ್ದು, ಗೆದ್ದೇ ಗೆಲ್ಲುವ ಭರವಸೆಯಲ್ಲಿದೆ.