IPL 2025

IPL 2025 ಟೂರ್ನಿ ನಿಯಮಗಳಲ್ಲಿ ಮಹತ್ತರ ಬದಲಾವಣೆ; ಕೊರೋನಾ ಸಮಯದಲ್ಲಿ ಹೇರಲಾಗಿದ್ದ ನಿಷೇಧ ತೆರವು!
ಐಪಿಎಲ್ 18ನೇ ಋತುವಿನಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲು ಬಿಸಿಸಿಐ ಮುಂದಾಗಿದೆ. ಕೊರೊನಾ ಸಂದರ್ಭದಲ್ಲಿ ನಿಷೇಧಿಸಲಾಗಿದ್ದ ಹಳೆ ನಿಯಮ ಮತ್ತೆ ಜಾರಿಗೆ ಬರುವ ಸಾಧ್ಯತೆ ಇದೆ.

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹೊಸ ನಾಯಕನ ಘೋಷಿಸಿದ ರಾಜಸ್ಥಾನ ರಾಯಲ್ಸ್; ಸಂಜು ಸ್ಯಾಮ್ಸನ್ ಬ್ಯಾಟರ್ ಮಾತ್ರ!
ಮಾರ್ಚ್ 23 ರಂದು ಸನ್‌ರೈಸರ್ಸ್ ಹೈದರಾಬಾದ್ (ಎಸ್ಆರ್‌ಎಚ್) ವಿರುದ್ಧ ಆರ್‌ಆರ್ (ರಾಜಸ್ಥಾನ್ ರಾಯಲ್ಸ್) ತನ್ನ ಅಭಿಯಾನವನ್ನು ಆರಂಭಿಸಲಿದೆ.

IPL 2025: RCB ಪ್ಲೇ ಆಫ್ ತಲುಪುತ್ತಾ? ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಹೇಳಿದ್ದೇನು?
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್, 10 ವಿಶ್ವ ದರ್ಜೆಯ ತಂಡಗಳ ಉಪಸ್ಥಿತಿ, ಪ್ರಯಾಣದ ಆಯಾಸ, ಗಾಯಗಳು ಮತ್ತು ವಿವಿಧ ಪರಿಸ್ಥಿತಿಗಳನ್ನು ಉಲ್ಲೇಖಿಸಿ ಐಪಿಎಲ್ ಗೆಲ್ಲುವ ಸವಾಲುಗಳನ್ನು ಒತ್ತಿ ಹೇಳಿದ್ದಾರೆ.

Rohit Sharma ಅಲ್ಲ.. Hardik Pandya ಅಲ್ಲ.. Mumbai Indians ನಾಯಕನಾಗಿ ಸೂರ್ಯ ಕುಮಾರ್ ಯಾದವ್ ಆಯ್ಕೆ!
ಚೆನ್ನೈನಲ್ಲಿ ಇದೇ ಮಾರ್ಚ್ 23, ಭಾನುವಾರ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್ 2025ರ ತಮ್ಮ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ.

IPL 2025: 'ಆ ಸ್ಲೋಗನ್ ಹೇಳ್ಬೇಡ ಅಂತಾ Virat Kohli ಮೆಸೇಜ್ ಮಾಡಿದ್ದರು'- AB de Villiers
ಬೆಂಗಳೂರು ಮೂಲದ ತಂಡವು ಅತ್ಯಂತ ನಿಷ್ಠಾವಂತ ಅಭಿಮಾನಿಗಳನ್ನು ಹೊಂದಿದೆ ಮತ್ತು ಫ್ರಾಂಚೈಸ್ ಲೀಗ್‌ನಲ್ಲಿ ಅನೇಕ ದಾಖಲೆಗಳನ್ನು ಮುರಿದಿದೆ.. ಕಳೆದ 18 ಆವೃತ್ತಿಗಳಲ್ಲಿ ಮೂರು ಫೈನಲ್‌ಗಳಲ್ಲಿ ಭಾಗವಹಿಸಿದ್ದರೂ..

ಕ್ರಿಸ್ ಗೇಲ್‌ನಿಂದ ವಿರಾಟ್ ಕೊಹ್ಲಿವರೆಗೆ: ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್‌ಗಳು!
ಈ ಐವರ ಪೈಕಿ ಮೂರು ಜನರು ಆರ್‌ಸಿಬಿ ಪರವಾಗಿ ಆಡಿರುವುದು ವಿಶೇಷ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ಮೂವರು ಟೀಂ ಇಂಡಿಯಾಗೆ ನಾಯಕರಾಗಿದ್ದವರು. ಕೊಹ್ಲಿ ಮತ್ತು ಧೋನಿ ಮಾಜಿ ನಾಯಕರಾಗಿದ್ದಾರೆ.

'ಎರಡ್ಮೂರು ಆಟಗಾರರ ಮೇಲೆಯೇ ಗಮನ, ಅದಕ್ಕೆ ಅವರಿನ್ನೂ ಕಪ್ ಗೆದ್ದಿಲ್ಲ': RCB ವಿರುದ್ಧ CSK ಮಾಜಿ ಆಟಗಾರ ಗರಂ
ಟ್ರೋಫಿಗಳನ್ನು ಗೆಲ್ಲಬೇಕಾದರೆ, ತಂಡವು ಒಂದು ಘಟಕದಂತೆ ಆಡಬೇಕು. 2-3 ಆಟಗಾರರು ಮಾತ್ರ ಟ್ರೋಫಿಯನ್ನು ಗೆಲ್ಲಲು ನಿಮಗೆ ಸಹಾಯ ಮಾಡಲು ಸಾಧ್ಯವಿಲ್ಲ.

IPL 2025: RCB ಗೆ ಠಕ್ಕರ್; Faf du Plessis ಗೆ ಉಪನಾಯಕ ಸ್ಥಾನ ನೀಡಿದ Delhi Capitals
ಅಕ್ಷರ್ ಪಟೇಲ್ ಅವರನ್ನು ತಮ್ಮ ನಾಯಕನನ್ನಾಗಿ ನೇಮಿಸಿದ ಕೆಲವು ದಿನಗಳ ನಂತರ, ಕ್ಯಾಪಿಟಲ್ಸ್ ಡು ಪ್ಲೆಸಿಸ್ ಅವರನ್ನು ಉಪನಾಯಕನನ್ನಾಗಿ ಘೋಷಿಸಿದೆ.

'ಆಕ್ರಮಣಶೀಲತೆ ಕಡಿಮೆಯಾಗಿದೆ ಎಂದರೆ ಸ್ಪರ್ಧಾತ್ಮಕತೆ ಕಡಿಮೆಯಾಗಿದೆ ಅಂತಲ್ಲ..': ಟೀಕಾಕಾರರಿಗೆ Virat Kohli ಛಡಿ ಏಟು!
ಜನರು ಸಂತೋಷವಾಗಿಲ್ಲ ಎಂದು ತಿಳಿಯುತ್ತಿದೆ. ನಿಜ ಹೇಳಬೇಕೆಂದರೆ, ಏನು ಮಾಡಬೇಕೆಂದು ನನಗೂ ತಿಳಿದಿಲ್ಲ. ಮೊದಲು, ನನ್ನ ಆಕ್ರಮಣಶೀಲತೆ ಒಂದು ಸಮಸ್ಯೆಯಾಗಿತ್ತು, ಈಗ...

