IPL 2025

IPL 2025: ಐಪಿಎಲ್ ಆಡಲು ಬಂದ ಮುಂಬೈ ಇಂಡಿಯನ್ಸ್ ಸ್ಟಾರ್‌ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ನೋಟಿಸ್!
ಐದು ಬಾರಿ ಐಪಿಎಲ್ ವಿಜೇತ ಮುಂಬೈ ಇಂಡಿಯನ್ಸ್ ತಂಡವು ಗಾಯಗೊಂಡಿರುವ ಲಿಜಾದ್ ವಿಲಿಯಮ್ಸ್ ಬದಲಿಗೆ ದಕ್ಷಿಣ ಆಫ್ರಿಕಾದ ಕಾರ್ಬಿನ್ ಬಾಷ್ ಅವರನ್ನು ತಂಡದಲ್ಲಿ ಹೆಸರಿಸಿದೆ.

RCB Unbox Event 2025: 2024ರಲ್ಲಿ 'ಹೊಸ ಅಧ್ಯಾಯ'; ಈ ಬಾರಿ ಕೊಹ್ಲಿ ಘೋಷಣೆ ಏನು?
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಜರಿರುವ ಅಭಿಮಾನಿಗಳಿಗೆ ತಮ್ಮ ತಂಡವನ್ನು ಪರಿಚಯಿಸಲಿದ್ದಾರೆ.

IPL 2025: RCB ಕಾರ್ಯಕ್ರಮದ ವೇಳೆ ವಿರಾಟ್ ಕೊಹ್ಲಿ ಸಿಟ್ಟು!
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರ ಆವೃತ್ತಿ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಶಿಬಿರವನ್ನು ಸೇರಿಕೊಂಡಿದ್ದಾರೆ.

IPL 2025: ಬೆಂಗಳೂರಿಗೆ 'ದಿ ಕಿಂಗ್ ಈಸ್ ಬ್ಯಾಕ್'
ಬೆಂಗಳೂರಿಗೆ ಕೊಹ್ಲಿಯ ಆಗಮನ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಿಸಿದೆ. ಅಭಿಮಾನಿಗಳು ನಾನಾ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೊಹ್ಲಿ ಅವರನ್ನು ಸ್ವಾಗತಿಸಿದ್ದಾರೆ.

IPL 2025: ಇಂಗ್ಲೆಂಡ್ ಸ್ಫೋಟಕ ಆಲ್‌ರೌಂಡರ್ RCB ತಂಡಕ್ಕೆ ಸೇರ್ಪಡೆ
ಗಾಯದಿಂದಾಗಿ ಭಾರತ ವಿರುದ್ಧದ ಏಕದಿನ ಸರಣಿ ಮತ್ತು ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದ ಬೆಥೆಲ್ ಅವರು ಲೀಗ್‌ಗೆ ಮರಳುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು.

ಮಾರ್ಚ್ 22 ರಿಂದ ಐಪಿಎಲ್ ಹಣಾಹಣಿ: 10 ತಂಡಗಳ ನಾಯಕರು ಫಿಕ್ಸ್; 9 ಭಾರತೀಯರು, ಓರ್ವ ವಿದೇಶಿ ಆಟಗಾರ!
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಎಂಎಸ್ ಧೋನಿ ಅವರಂತಹ ದಿಗ್ಗಜ ಆಟಗಾರರು ಟಾಸ್ ಮಾಡಲು ಬರುತ್ತಿದ್ದ ದಿನಗಳು ಮುಗಿದಿವೆ.

IPL 2025: ಮುಂಬೈ ಇಂಡಿಯನ್ಸ್‌ಗೆ ಸ್ಟಾರ್ ಆಟಗಾರ ಜಸ್ಪ್ರೀತ್ ಬುಮ್ರಾ ಶಾಕ್!
ಜನವರಿಯಲ್ಲಿ ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಸಂದರ್ಭದಲ್ಲಿ ಬೆನ್ನು ನೋವಿನಿಂದ ಬಳಲುತ್ತಿದ್ದ ಜಸ್ಪ್ರೀತ್ ಬುಮ್ರಾ, ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಚೇತರಿಸಿಕೊಳ್ಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು.

ಒಲ್ಲೆ ಎಂದ ಕನ್ನಡಿಗ ಕೆಎಲ್ ರಾಹುಲ್; ಅಕ್ಷರ್ ಪಟೇಲ್‌ಗೆ ಒಲಿದ ಡೆಲ್ಲಿ ಕ್ಯಾಪಿಟಲ್ಸ್ ನಾಯಕತ್ವ
ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಿಷಭ್ ಪಂತ್ ಅವರನ್ನು ತಂಡದಿಂದ ಕೈಬಿಟ್ಟಿದ್ದ ಡಿಸಿ ಬಳಿಕ 14 ಕೋಟಿ ರೂಪಾಯಿ ನೀಡಿ ಕೆಎಲ್ ರಾಹುಲ್ ಅವರನ್ನು ಖರೀದಿಸಿತ್ತು.

IPL 2025: ಕಾಲು ಫ್ರಾಕ್ಟರ್; ಬ್ಯಾಂಡೇಜ್ ಕಟ್ಟಿಕೊಂಡೇ ಕೋಚಿಂಗ್ ಗೆ ಬಂದ Rahul Dravid
ಬೆಂಗಳೂರಿನಲ್ಲಿ ನಡೆದ ಸ್ಥಳೀಯ ಕ್ರಿಕೆಟ್ ಪಂದ್ಯದ ಸಮಯದಲ್ಲಿ ರಾಹುಲ್ ದ್ರಾವಿಡ್ ಗಾಯಗೊಂಡಿದ್ದರು.

