IPL 2025

IPL 2025: ರಜತ್ ಪಾಟೀದಾರ್‌ಗೆ RCB ನಾಯಕತ್ವ; ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಹೇಳಿದ್ದೇನು?
ಕೊಹ್ಲಿಯೇ ನಾಯಕನಾಗಲಿದ್ದಾರೆ ಎಂದು ಊಹಿಸಿದ್ದರಿಂದ ಈ ನಿರ್ಧಾರವು ಸ್ವಲ್ಪ ಅಚ್ಚರಿಯನ್ನುಂಟುಮಾಡಿತು ಎಂದು ಭಾರತದ ಮಾಜಿ ಬ್ಯಾಟರ್ ಮೊಹಮ್ಮದ್ ಕೈಫ್ ತಿಳಿಸಿದ್ದಾರೆ.

IPL 2025 ವೇಳಾಪಟ್ಟಿ: 17 ವರ್ಷಗಳ ನಂತರ ಉದ್ಘಾಟನಾ ಪಂದ್ಯದಲ್ಲಿ KKR-RCB ಮುಖಾಮುಖಿ; ಮಾರ್ಚ್ 22 ರಿಂದ ಟೂರ್ನಿ ಆರಂಭ
ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಈ ಪಂದ್ಯ ಮಾರ್ಚ್ 22ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ.

Watch | RCB ನಾಯಕನಾಗಿ ರಜತ್ ಪಾಟೀದಾರ್ ಆಯ್ಕೆ; ವಿರಾಟ್ ಕೊಹ್ಲಿ ಹೇಳಿದ್ದೇನು?

IPL 2025: ಆರ್‌ಸಿಬಿಗೆ ಹೊಸ ನಾಯಕನ ಘೋಷಣೆ; ರಜತ್ ಪಾಟೀದಾರ್ ಬಗ್ಗೆ ವಿರಾಟ್ ಕೊಹ್ಲಿ ಹೇಳಿದ್ದೇನು?
ಫಾಫ್ ಡು ಪ್ಲೆಸಿಸ್ ಅವರನ್ನು ತಂಡದಿಂದ ಕೈಬಿಟ್ಟಿರುವ ಕಾರಣದಿಂದಾಗಿ ಇನ್ಮುಂದೆ ಆರ್‌ಸಿಬಿ ನಾಯಕನಾಗಿ ರಜತ್ ಪಾಟೀದಾರ್ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆವೃತ್ತಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.

ವಿರಾಟ್ ಕೊಹ್ಲಿಗೆ ನಾಯಕತ್ವದ ಅಗತ್ಯವಿಲ್ಲ: RCB ಕ್ರಿಕೆಟ್ ನಿರ್ದೇಶಕ ಮೊಹಮ್ಮದ್ ಬೊಬಾಟ್
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ RCBಯ ಕ್ರಿಕೆಟ್ ನಿರ್ದೇಶಕ ಮೊಹಮ್ಮದ್ ಬೊಬಾಟ್, ತಾವು ಮತ್ತು ಕೋಚ್ ಆಂಡಿ ಫ್ಲವರ್ ರಜತ್ ಪಾಟೀದಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಲು ಕಾರಣಗಳಿವೆ ಎಂದು ಹೇಳಿದ್ದಾರೆ.

IPL 2025: ಆರ್‌ಸಿಬಿ ತಂಡಕ್ಕೆ ಹೊಸ ನಾಯಕನ ಘೋಷಣೆ
ಕಳೆದ ಮೂರು ಆವೃತ್ತಿಗಳಲ್ಲಿ ಆರ್‌ಸಿಬಿ ತಂಡವನ್ನು ಮುನ್ನಡೆಸಿದ್ದ ಫಾಫ್ ಡುಪ್ಲೆಸಿಸ್‌ರನ್ನು ಮೆಗಾ ಹರಾಜಿಗೆ ಮುನ್ನ ತಂಡದಿಂದ ಕೈಬಿಡಲಾಗಿದ್ದು, ವಿರಾಟ್ ಕೊಹ್ಲಿ, ಯಶ್ ದಯಾಳ್ ಮತ್ತು ರಜತ್ ಪಾಟೀದಾರ್ ಅವರನ್ನು ಮಾತ್ರ ಉಳಿಸಿಕೊಂಡಿತ್ತು.

ವಿರಾಟ್ ಕೊಹ್ಲಿ ಫಾರ್ಮ್ ಬಗ್ಗೆ ಮಾಜಿ RCB ಆಟಗಾರ ಕ್ರಿಸ್ ಗೇಲ್ ಹೇಳಿದ್ದೇನು?
ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೊಹ್ಲಿ ರನ್‌ಗಾಗಿ ತಡಕಾಡುತ್ತಿದ್ದಾರೆ. ಆದರೆ, ಶೀಘ್ರದಲ್ಲೇ ಅವರು ODIಗಳಲ್ಲಿ ಫಾರ್ಮ್ ಅನ್ನು ಕಂಡುಕೊಳ್ಳುತ್ತಾರೆ ಎಂದು ನಿರೀಕ್ಷಿಸಲಾಗಿದೆ.

IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಯಾರು? ಬಿಗ್ ಅಪ್ಡೇಟ್ ನೀಡಿದ ಫ್ರ್ಯಾಂಚೈಸಿ
ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಆವೃತ್ತಿ ಆರಂಭಕ್ಕೆ ಇನ್ನೂ ಒಂದೂವರೆ ತಿಂಗಳು ಬಾಕಿ ಇದ್ದು, ಆರ್‌ಸಿಬಿ ಈ ಬಾರಿ ಯಾರನ್ನು ನಾಯಕನನ್ನಾಗಿ ಆಯ್ಕೆ ಮಾಡಲಿದೆ ಎನ್ನುವ ಕುತೂಹಲ ಹೆಚ್ಚಾಗಿದೆ.

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಏಳು ವಿಕೆಟ್ ಜಯ: ಟ್ರೋಲ್ ಆಗ್ತಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು!
ಕಳೆದ ವರ್ಷ ನವೆಂಬರ್‌ನಲ್ಲಿ ಜೆಡ್ಡಾದಲ್ಲಿ ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ಆರ್‌ಸಿಬಿ 18 ಹೊಸ ಆಟಗಾರರನ್ನು ಆಯ್ಕೆ ಮಾಡಿತು.

