IPL 2025

Bengaluru Stampede: 'ಆಟಗಾರರಿಗೆ ಪೂರ್ವ ನಿಯೋಜಿತ ಕಾರ್ಯಕ್ರಮಗಳಿತ್ತು.. ವಿದೇಶಿ ಆಟಗಾರರು ರಾತ್ರಿಯೇ ದೇಶ ತೊರೆಯಬೇಕಿತ್ತು'; ಸರ್ಕಾರದ ಸ್ಪಷ್ಟನೆ
ರಾಜ್ಯ

Bengaluru Stampede: 'ಆಟಗಾರರಿಗೆ ಪೂರ್ವ ನಿಯೋಜಿತ ಕಾರ್ಯಕ್ರಮಗಳಿತ್ತು.. ವಿದೇಶಿ ಆಟಗಾರರು ರಾತ್ರಿಯೇ ದೇಶ ತೊರೆಯಬೇಕಿತ್ತು'; ಸರ್ಕಾರದ ಸ್ಪಷ್ಟನೆ

RCB ಗೆಲುವಿನ ಸಂಭ್ರಮಾಚರಣೆಗಾಗಿ ನೆರೆದಿದ್ದ ಜನಸಮೂಹದ ಗಾತ್ರ ಅನಿರೀಕ್ಷಿತವಾಗಿತ್ತು. ಕೇವಲ 30 ಸಾವಿರ ಸಾಮರ್ಥ್ಯದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಲಕ್ಷಾಂತರ ಜನ ಆಗಮಿಸಿದ್ದರು.

RCB Victory Celebration Stampede: 'ಸರ್ಕಾರಿ ಪ್ರಾಯೋಜಿತ ಕೊಲೆ' ಎಂದ BJP
ರಾಜ್ಯ

RCB Victory Celebration Stampede: 'ಸರ್ಕಾರಿ ಪ್ರಾಯೋಜಿತ ಕೊಲೆ' ಎಂದ BJP

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಬರೋಬ್ಬರಿ 18 ವರ್ಷಗಳ ಬಳಿಕ ಐಪಿಎಲ್ (IPL) ಟ್ರೋಫಿ ಗೆದ್ದಿದ್ದು, ಆ ಮೂಲಕ ಕೋಟ್ಯಾಂತರ ಆರ್‌ಸಿಬಿ (RCB) ಅಭಿಮಾನಿಗಳ ಕನಸನ್ನು ನನಸು ಮಾಡಿದೆ.

RCB ಅಭಿಮಾನಿಗಳ ಕಾಲ್ತುಳಿತ: ಹೃದಯವಿದ್ರಾವಕ ಘಟನೆ- ಮೋದಿ; ಕ್ರಿಕೆಟಿಗರ ಬಗ್ಗೆ ಜನರು ಹುಚ್ಚರಾಗಿದ್ದಾರೆ- BCCI
ಕ್ರಿಕೆಟ್

RCB ಅಭಿಮಾನಿಗಳ ಕಾಲ್ತುಳಿತ: ಹೃದಯವಿದ್ರಾವಕ ಘಟನೆ- ಮೋದಿ; ಕ್ರಿಕೆಟಿಗರ ಬಗ್ಗೆ ಜನರು ಹುಚ್ಚರಾಗಿದ್ದಾರೆ- BCCI

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಚೊಚ್ಚಲ ಐಪಿಎಲ್ ಟ್ರೋಫಿ ಗೆಲುವಿನ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವಕ್ಕೆ ವೇದಿಕೆ ಸಿದ್ಧವಾಗಿತ್ತು.

Watch | ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ; 10 ಆರ್‌ಸಿಬಿ ಅಭಿಮಾನಿಗಳ ಸಾವು
ವಿಡಿಯೋ

Watch | ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ; 10 ಆರ್‌ಸಿಬಿ ಅಭಿಮಾನಿಗಳ ಸಾವು

RCB ಚೊಚ್ಚಲ ಟ್ರೋಫಿ ಗೆಲುವಲ್ಲಿ ವರವಾದ 'ಇ ಸಲ ಕಪ್ ನಮ್ದೇ' ಘೋಷಣೆ!  ಸುನೀಲ್ ಗವಾಸ್ಕರ್ ಹೇಳಿದ್ದು ಹೀಗೆ..
ಕ್ರಿಕೆಟ್

RCB ಚೊಚ್ಚಲ ಟ್ರೋಫಿ ಗೆಲುವಲ್ಲಿ ವರವಾದ 'ಇ ಸಲ ಕಪ್ ನಮ್ದೇ' ಘೋಷಣೆ! ಸುನೀಲ್ ಗವಾಸ್ಕರ್ ಹೇಳಿದ್ದು ಹೀಗೆ..

ಪ್ರತಿ ಬಾರಿ ಅಭಿಮಾನಿಗಳು ಈ ಸಲ ಕಪ್‌ ನಮ್ದೇ ಎಂದು ಹೇಳಿಕೊಂಡೇ ಬರುತ್ತಿದ್ದರು. ಬೀದಿ ಬೀದಿಗಳಲ್ಲಿ ಅಭಿಮಾನಿಗಳು ಈ ಸಲ ಕಪ್‌ ನಮ್ದೇ ಎಂದು ಕೂಗಿ ಬೆಂಬಲಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

RCB Fans Are Loyally Royal: ಆರ್‌ಸಿಬಿ ಅಭಿಮಾನಿಗಳೇ ನೀವೇ ಶ್ರೇಷ್ಠರು; Virat Kohli ಮನದ ಮಾತು!
ಕ್ರಿಕೆಟ್

RCB Fans Are Loyally Royal: ಆರ್‌ಸಿಬಿ ಅಭಿಮಾನಿಗಳೇ ನೀವೇ ಶ್ರೇಷ್ಠರು; Virat Kohli ಮನದ ಮಾತು!

ಕೆಟ್ಟ ಸಮಯದಲ್ಲೂ ನಮ್ಮನ್ನು ಬಿಡದ ಆರ್‌ಸಿಬಿ ಅಭಿಮಾನಿಗಳಿಗಾಗಿ ಇದು. ಇದು ಎಲ್ಲಾ ವರ್ಷಗಳ ಆಘಾತ ಮತ್ತು ನಿರಾಶೆಗಾಗಿ. ಈ ತಂಡಕ್ಕಾಗಿ ಆಡುವಾಗ ಮೈದಾನದಲ್ಲಿ ಮಾಡಿದ ಪ್ರತಿಯೊಂದು ಪ್ರಯತ್ನಕ್ಕೂ ಇದು. ಐಪಿಎಲ್ ಟ್ರೋಫಿಗೆ ಸಂಬಂಧಿಸಿದಂತೆ...

RCB ವಿಜಯೋತ್ಸವ: ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ; 10 ಅಭಿಮಾನಿಗಳು ಸಾವು, ಹಲವರು ಅಸ್ವಸ್ಥ! Video
ರಾಜ್ಯ

RCB ವಿಜಯೋತ್ಸವ: ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ; 10 ಅಭಿಮಾನಿಗಳು ಸಾವು, ಹಲವರು ಅಸ್ವಸ್ಥ! Video

ಟ್ರೋಫಿ ಗೆದ್ದ ತಂಡವನ್ನು ಕಣ್ತುಂಬಿಕೊಳ್ಳಲು ನಗರದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಯುವಕ, ಯುವತಿಯರು ಕ್ರೀಡಾಂಗಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ.

Champion RCB: ಕೋಟಿ ಕಂಗಳ ಆಸೆ ಈಡೇರಿದ ಕ್ಷಣ; ಈ ಕಣ್ಣೀರಿಗೆ ಬೆಲೆ ಕಟ್ಟಲಾದಿತೇ... ಭಾವನಾತ್ಮಕ ದೃಶ್ಯ, Video!
ಕ್ರಿಕೆಟ್

Champion RCB: ಕೋಟಿ ಕಂಗಳ ಆಸೆ ಈಡೇರಿದ ಕ್ಷಣ; ಈ ಕಣ್ಣೀರಿಗೆ ಬೆಲೆ ಕಟ್ಟಲಾದಿತೇ... ಭಾವನಾತ್ಮಕ ದೃಶ್ಯ, Video!

ಆರ್‌ಸಿಬಿ ಇತಿಹಾಸ ಸೃಷ್ಟಿಸುವ ಅಂಚಿನಲ್ಲಿದ್ದಾಗ, ಕ್ಯಾಮೆರಾದ ಸಂಪೂರ್ಣ ಗಮನ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಯ (Virat Kohli) ಮೇಲೆ ಇತ್ತು. ಕೊನೆಯ ಓವರ್‌ನಲ್ಲಿ ತಂಡವು ಗೆಲುವಿನತ್ತ ಸಾಗುತ್ತಿರುವಾಗ, ಕೊಹ್ಲಿಯ ಕಣ್ಣುಗಳಿಂದ ಕಣ್ಣೀರು ಜಿನುಗುತ್ತಿತ್ತು.

Watch| IPL 2025: RCB ರೋಚಕ ಗೆಲುವಿನ ಬಗ್ಗೆ DK Shivakumar ಪ್ರತಿಕ್ರಿಯೆ...
ವಿಡಿಯೋ

Watch| IPL 2025: RCB ರೋಚಕ ಗೆಲುವಿನ ಬಗ್ಗೆ DK Shivakumar ಪ್ರತಿಕ್ರಿಯೆ...